ಜಿಲ್ಲೆಗಳು

ರಾಯಚೂರು | ಜಾಗೃತಿ ನಡುವೆಯೂ ತಗ್ಗದ ಬಾಲ್ಯವಿವಾಹ: ಮೂರು ವರ್ಷಗಳಲ್ಲಿ 285 ದೂರು, 19 ಪ್ರಕರಣ ದಾಖಲು

ಬಾಲ್ಯವಿವಾಹ ತಡೆಯುವುದು ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ; ಅದು ಇಡೀ ಸಮಾಜದ ಜವಾಬ್ದಾರಿ. ಒಂದು ಬಾಲಕಿಯ ಬಾಲ್ಯವನ್ನು ಉಳಿಸುವುದು ಎಂದರೆ ಆಕೆಯ ಶಿಕ್ಷಣ, ಆರೋಗ್ಯ, ಸ್ವಾಭಿಮಾನ ಮತ್ತು ಭವಿಷ್ಯವನ್ನು ಉಳಿಸಿದಂತೆ. ಹೀಗಾಗಿ ರಾಯಚೂರು ಜಿಲ್ಲೆಯಲ್ಲಿ...

ಬೀದರ್‌ | ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ : ನಾಗಪ್ಪ ಜಂಬಗಿ

ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿದ್ದು, ಇಂದಿನ ವಿದ್ಯಾರ್ಥಿಗಳು, ಯುವ ಜನಾಂಗ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಜಂಬಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ...

ಉಡುಪಿ | ವಿದ್ಯಾರ್ಥಿ ನಿಲಯದಲ್ಲಿ ಆರೋಗ್ಯ ಶಿಬಿರ: ನೂರಾರು ನಿಲಯಾರ್ಥಿಗಳಿಗೆ ತಪಾಸಣೆ

ನಮ್ಮ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ನಮ್ಮ ಕ್ಲಿನಿಕ್ ಉಡುಪಿ, ಕೆ.ಎಂ.ಸಿ. ಮಣಿಪಾಲದ ನೇತ್ರ ವಿಭಾಗ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಹಯೋಗದಲ್ಲಿ ವಿದ್ಯಾರ್ಥಿ ನಿಲಯಾರ್ಥಿಗಳಿಗಾಗಿ ಉಚಿತ ಕಣ್ಣಿನ ತಪಾಸಣೆ,...

ವಿಜಯಪುರ | ಭೋವಿ ಸಮುದಾಯಕ್ಕೆ ಸರ್ಕಾರಿ ಯೋಜನೆಗಳ ಸೌಲಭ್ಯ ಸಕಾಲಕ್ಕೆ ತಲುಪಿಸಿ: ಡಾ. ರಾಮಪ್ಪ ಎಂ

ಭೋವಿ ಜನರ ಅಭ್ಯುದಯ ಹಾಗೂ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ದೊರಕಿಸಿಕೊಡಬೇಕು ಎಂದು ವಿಜಯಪುರ ಜಿಲ್ಲೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ....

ಚಿಕ್ಕಮಗಳೂರು | ಬಾಳೆಹೊನ್ನೂರು ಮುಖ್ಯರಸ್ತೆ ಅಗಲೀಕರಣ: ಟಿ.ಡಿ ರಾಜೇಗೌಡ ಸ್ಥಳ ಪರಿಶೀಲನೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು- ಚಿಕ್ಕಮಗಳೂರು ಮುಖ್ಯರಸ್ತೆ ಅಗಲೀಕರಣ ಹಾಗೂ ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ DFO, ಡಿ ಆರ್ ಎಫ್ ಒ, ಎಸಿಫ್, PSI ಅಧಿಕಾರಿಗಳೊಂದಿಗೆ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ...

ಗದಗ | ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸಭಾಧ್ಯಕ್ಷರು ಜಿ.ಎಸ್.ಪಾಟೀಲ ಸಭಾಧ್ಯಕ್ಷರು 

"ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲು ಸರ್ಕಾರ ಉದ್ದೇಶಿಸಿದ್ದು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರದಲ್ಲಿ ಪರಿಹಾರ ಒದಗಿಸಲಾಗುವುದು" ಎಂದು ವಿಧಾನಸಭೆಯ ಸಭಾಧ್ಯಕ್ಷರು ಜಿ. ಎಸ್. ಪಾಟೀಲ ಹೇಳಿದರು. ಗದಗ ಪಟ್ಟಣದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ...

ಬೀದರ್ | ಕಾಡುಹಂದಿ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ₹20 ಲಕ್ಷ ಪರಿಹಾರ

ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ...

ವಿಜಯಪುರ | ಜಿಲ್ಲೆಯ 13 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕ್ರಾಂತಿಕಾರಿ ಸಂಘ ನೋಂದಣಿ ಯಶಸ್ವಿ: ಕಾರ್ಯದರ್ಶಿ ಜಯದೇವ ಎಂ ಸಂತಸ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಹೊಸ ಸಂಘಟನೆ ನೋಂದಣಿಯಾಗಿದ್ದು, 2026ರ ಸೆಪ್ಟೆಂಬರ್‌ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕ್ರಾಂತಿಕಾರಿ ಸಂಘ ಎಂಬ ಕಾರ್ಮಿಕ ಸಂಘವನ್ನು...

ವಿಜಯಪುರ | ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ. ವಿಜಯಕುಮಾರ ಬಿ. ಅಜೂರ

ವಿದ್ಯಾರ್ಥಿನಿಯರ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಲು ಶಿಕ್ಷಕರ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಕರ್ನಾಟಕ...

ಸೆ.20ರಿಂದ 108 ಸೇವೆ ಬಂದ್: ಆ್ಯಂಬುಲೆನ್ಸ್ ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ, ಸರ್ಕಾರಕ್ಕೆ ಗಡುವು

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು,...

SIR ನೋಟಿಸ್‌: ಪದ್ಮಶ್ರೀ ಹರೇಕಳ ಹಾಜಬ್ಬ ಮನೆಗೆ ಧಾವಿಸಿ ಕ್ಷಮೆ ಕೇಳಿದ ಅಧಿಕಾರಿಗಳು

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವೇಳೆ ಹೆಸರು ವ್ಯತ್ಯಾಸವಾಗಿದೆ ಎಂಬ ಕಾರಣಕ್ಕೆ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ನೋಟಿಸ್ ಜಾರಿಯಾಗಿತ್ತು. ಈ ವಿಚಾರ ಭಾರೀ ಚರ್ಚೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ