ದೇಶಾದ್ಯಂತ ಆಗಸ್ಟ್ನಲ್ಲಿ ಸಾಮಾನ್ಯಕ್ಕಿಂತ 16 ಪ್ರತಿಶತ ಮಳೆ ಕಡಿಮೆಯಾಗಿದ್ದು, ಜೂನ್-ಆಗಸ್ಟ್ನಲ್ಲಿ 14 ಪ್ರತಿಶತ ಸಾಮಾನ್ಯಕ್ಕಿಂತ ಕಡಿಮೆ ಮುಂಗಾರು ಮಳೆಯಾಗಿದೆ. 741 ಜಿಲ್ಲೆಗಳ ಪೈಕಿ 357 ಜಿಲ್ಲೆಗಳಲ್ಲಿ 20 ಪ್ರತಿಶತಕ್ಕಿಂತಲೂ ಅಧಿಕ ಮಳೆ ಕೊರತೆಯಾಗಿರುವುದಾಗಿ...
ಪಡಿತರ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಿರುವ ಸರ್ಕಾರದ ನಿಯಮದಿಂದ ಗ್ರಾಮೀಣ ಪ್ರದೇಶದ ಬಡವರು ದೂರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆಯಲು ಪರದಾಡುವಂತಾಗಿದೆ. ಆದ್ದರಿಂದ ಜಿಪಿಎಸ್ ವ್ಯವಸ್ಥೆಯಲ್ಲೇ ಉಪಕೇಂದ್ರಗಳನ್ನು ಗುರುತಿಸಿ, ಲಾರಿಗಳು ಅಲ್ಲಿಗೂ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಬಿರುಕು ಮೂಡಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ.
ಈ ಸೇತುವೆಯು 10ಕ್ಕೂ ಹೆಚ್ಚು ಗ್ರಾಮಗಳಿಗೆ ಚಳ್ಳಕೆರೆ, ಹಿರಿಯೂರು,...
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1ರಂದು ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಜಿಲ್ಲಾ ಸಮಿತಿ ಸದಸ್ಯರು, ಸಂತ್ರಸ್ತ ಕುಟುಂಬಸ್ಥರು ಹಾಗೂ ಉನ್ನತ ಮಟ್ಟದ ನಿಯೋಗ ಜಿಲ್ಲಾ...
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಮಾಡಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿರುವ ಸಂದರ್ಭದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಸಿಂದಗಿ ತಾಲೂಕಿನ ಸಾಸಾಬಾಳ ಗ್ರಾಮದ ಸುತ್ತಮುತ್ತಲಿನ ರೈತರು ಗೋಲಗೇರಿ...
ಕಳೆದ 24 ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಪ್ರಜಾಸೌಧ ನಿರ್ಮಿಸುವಂತೆ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಿಲ್ಲ. ಜನಪ್ರತಿನಿಧಿಗಳೂ ಗಮನ ಹರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು...
ಧಾರವಾಡದಲ್ಲಿ ಸಮುದಾಯ ಸಾಂಸ್ಕೃತಿಕ ಸಂಘಟನೆಯ ‘ಸಮುದಾಯ–50’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಲಪಂಥೀಯರ ಕೃತ್ಯವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಿಂಧನೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾರ್ಯಕ್ರಮಕ್ಕೆ...
ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು.
ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್ನಲ್ಲಿ...
ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು 20 ತಿಂಗಳ ಹಿಂದಿನ ಕೊಲೆ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣದಲ್ಲಿ ಈಗ ಎಫ್ಐಆರ್ ದಾಖಲಾಗಿದೆ. ದೂರುದಾರರಾದ ಜಯದೇವ ಎಂ. ಅವರು ಮಾಹಿತಿ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಗೆದಷ್ಟು ಆಳವಾಗುತ್ತ ಸಾಗಿದೆ. ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್ ...
ಮಗಳ ಮದುವೆಗಾಗಿ ಸಾಲ ಮಾಡಿ ತಂದಿದ್ದ ₹3 ಲಕ್ಷ ನಗದು, 20 ಗ್ರಾಂ ಚಿನ್ನ, 20 ಸೀರೆ ಹಾಗೂ 50 ಗ್ರಾಂ ಬೆಳ್ಳಿ ಕಾಲುಗೆಜ್ಜೆ ಸೇರಿದಂತೆ, ಮದುವೆ ಸಂಭ್ರಮಕ್ಕೆಂದು ಸಂಗ್ರಹಿಸಿದ್ದ ವಸ್ತುಗಳೆಲ್ಲ ಕಣ್ಣೆದುರೇ...
ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್ ಘಟಕದ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ವಿಷಯ ಕುರಿತು ಪ್ರವಾದಿ ಮುಹಮ್ಮದ್ ಅವರ ಜೀವನ ಹಾಗೂ ಸಂದೇಶ ಕುರಿತ ವಿಶೇಷ ಕಾರ್ಯಕ್ರಮವು...