ಕರ್ತವ್ಯದಲ್ಲಿದ್ದ ಸಿಎಆರ್ ವಾಹನದಲ್ಲಿ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ ಸಮೀಪ...
ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕಾರ್ಯದ ನಿಮಿತ್ತ ಮನೆಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ಒ ಅವರಿಗೆ ಜಾತಿ ನಿಂದನೆ ಮಾಡಿ ಮನೆಯೊಳಗೆ ಪ್ರವೇಶ ನಿರಾಕರಿಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ...
ವಿಜಯಪುರ ಜಿಲ್ಲೆಯ ಕರ್ನಾಟಕ ಒನ್, ಸಿಎಸ್‌ಸಿ, ಗ್ರಾಮ ಒನ್ ಸೇರಿದಂತೆ ವಿವಿಧ ಸರ್ಕಾರಿ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು, ಈ ಅಕ್ರಮದ ವಿರುದ್ಧ ಕ್ರಮ...
ದೇವದಾಸಿ ತಾಯಂದಿರ ಬದುಕಿನ ನೈಜ ವಾಸ್ತವ, ನೋವು, ಅವಮಾನ ಮತ್ತು ಹೋರಾಟಗಳನ್ನು ಅಧಿಕಾರದಲ್ಲಿರುವವರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ದಲಿತರು ಮತ್ತು ದೇವದಾಸಿ ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವ ಆಡಳಿತ ವ್ಯವಸ್ಥೆಯಲ್ಲಿದೆ. ಇದು ಸಾಮಾಜಿಕ ನ್ಯಾಯಕ್ಕೆ...
ಪತ್ನಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಳಗಾವಿ ಜಿಲ್ಲೆಯ ಯರಗಟ್ಟಿ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಸತ್ತಿಗೇರಿ ಗ್ರಾಮದ ನಿವಾಸಿ ಸಂತೋಷಸಿಂಗ್...
ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ಬಿಎಚ್ ರಸ್ತೆಯ ಹತ್ತಿರದ ತುಳಸಿ ಕಾಂಪ್ಲೆಕ್ಸ್ ಹಾಲಿನಲ್ಲಿ ಭಾನುವಾರ ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು.
ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ ಬಳ್ಕೂರು...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಆದೇಶದಂತೆ, ನಿಪ್ಪಾಣಿ ಹಾಗೂ ಖಾನಾಪುರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು...
ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ...
ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ JMFC ನ್ಯಾಯಾಲಯವು ₹25,500 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ...
ಒಂದು ಕಡೆ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ, ಪಿಂಚಣಿ ಪರಿಷ್ಕರಣೆ ಹಾಗೂ ಸರ್ಕಾರಿ ವೆಚ್ಚ ನಿಯಂತ್ರಣದ ಚರ್ಚೆ ನಡೆಯುತ್ತಿರುವಾಗ, ಮತ್ತೊಂದೆಡೆ ಸರ್ಕಾರ ರಾಯಧನ ಮತ್ತು ದಂಡ ಬಾಕಿ ಉಳಿಸಿಕೊಂಡಿರುವ ಕ್ರಷರ್ ಮಾಲೀಕರಿಗೆ ಒನ್ ಟೈಂ...
ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಮತ್ತು ಗುಣಮಟ್ಟವನ್ನು ಅರಿಯುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ. ಚಿಕ್ಕಹಸಾಳದಲ್ಲಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದ...