ಜಿಲ್ಲೆಗಳು

ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ

ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಮತ್ತು ಗುಣಮಟ್ಟವನ್ನು ಅರಿಯುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ. ಚಿಕ್ಕಹಸಾಳದಲ್ಲಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದ...

ಉಡುಪಿ | ಎಸ್‌ಐಆರ್‌ನಲ್ಲಿ ಪಾರದರ್ಶಕತೆ ಮತ್ತು ಮಾನವೀಯತೆ ಬೇಕು : ಕೆ ಫಣಿರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಬಂಧ ಚುನಾವಣಾ ಆಯೋಗ ಹಾಗೂ ಎನ್‌ಡಿಎ ಪಕ್ಷಗಳು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಸಂಚಾಲಕ ಸಮಿತಿಯ ಪ್ರಧಾನ ಸಂಚಾಲಕ ಕೆ....

ಬೀದರ್‌ | ಮಳೆ ಕೊರತೆ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರು, ಬರಪೀಡಿತ ಜಿಲ್ಲೆ ಘೋಷಿಸಲು ಸಿಎಂಗೆ ಮನವಿ

ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು...

ಉಡುಪಿ ಜಿಲ್ಲೆಯಲ್ಲಿ ಶಾಲಾ ವಾಹನಗಳ ವಿಶೇಷ ತಪಾಸಣೆ: 483 ವಾಹನಗಳ ಪರಿಶೀಲನೆ, 203 ಪ್ರಕರಣ ದಾಖಲು

ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಸಾರ್ವಜನಿಕರ ಅಹವಾಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲೆಯ ಎಲ್ಲಾ...

ಕಲಬುರಗಿ | ವರದಿಯ ನಂತರ ಬರಗಾಲ ಘೋಷಣೆ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಮಳೆ ಕೊರತೆ ಇರುವ ಜಿಲ್ಲೆಗಳನ್ನು ಬರ ಪ್ರದೇಶವೆಂದು ಘೋಷಿಸಿ ಎಂಬ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬರಗಾಲ ಪ್ರದೇಶ ಎಂದು ಘೋಷಿಸಲು ಕಾನೂನಿನ ಚೌಕಟ್ಟಿದ್ದು, ರಾಜ್ಯದ ಎಲ್ಲಾ ಭಾಗಗಳ...

ಕೋಲಾರ | ಗುಣಮಟ್ಟದಲ್ಲಿ ರಾಜಿಯಿಲ್ಲ ಸಮಯ ಮಿತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ : ಶಾಸಕ ಕೊತ್ತೂರು ಮಂಜುನಾಥ್

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಮ್ಮಿಕೊಂಡಿರುವ ಎಲ್ಲಾ ಪ್ರಗತಿ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಖಡಕ್ ಸೂಚನೆ ನೀಡಿದರು. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ...

ಚಿಕ್ಕಬಳ್ಳಾಪುರ | ಸತ್ಯ ಸಾಯಿ ಗ್ರಾಮದಲ್ಲಿ ಸಂಭ್ರಮ: ವಾರ್ಷಿಕ ಕ್ರೀಡಾ ಸಾಂಸ್ಕೃತಿಕ ಉತ್ಸವ

ಒಳ್ಳೆಯ ಮಾರ್ಗದಲ್ಲಿ ನಡೆಯುವುದು, ಮಾನವೀಯತೆಗೆ ಬದ್ಧರಾಗುವುದು ಸುಲಭವಲ್ಲ. ಕ್ರೀಡಾ ಚಟುವಟಿಕೆಗಳು ಇಂಥ ಬದುಕಿಗೆ ನಮ್ಮನ್ನು ಸಜ್ಜುಗೊಳಿಸುತ್ತವೆ. ಕ್ರೀಡೆಯು ಆತ್ಮಾವಲೋಕನದ ಮೂಲಕ ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಲು, ಸ್ಥಿತಪ್ರಜ್ಞತೆ ಸಾಧಿಸಲು ಸಹಾಯ ಮಾಡುತ್ತವೆ ಎಂದು...

‌ʼಬ್ರಿಡ್ಜ್‌ ಮ್ಯಾನ್‌ʼ ಖ್ಯಾತಿಯ ಗಿರೀಶ್‌ ಭಾರದ್ವಾಜ್‌ ಅಸ್ತಂಗತ; ತೂಗುಸೇತುವೆಗಳ ಮೂಲಕ ಅಮರರಾದ ಎಂಜಿನಿಯರ್

ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಯ ಸುದ್ದಿಯಿಂದ ತೂಗುಸೇತುವೆಗಳಿಂದ ಉಪಯೋಗ ಪಡೆದುಕೊಂಡ ಅಸಂಖ್ಯ ಹಳ್ಳಿಗರು, ಸ್ವಗ್ರಾಮದ ಜನರು, ದೇಶದ ಗಣ್ಯರು ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಅವರೊಂದಿಗೆ ಕೆಲಸ ಮಾಡಿದ ಆಪ್ತರು ಕಂಬನಿ ಮಿಡಿದಿದ್ದಾರೆ....

ವಿಜಯಪುರ | ಎಸ್‌ಐಆರ್: ಬಿಎಲ್‌ಒಗಳ ಮನೆ-ಮನೆ ಭೇಟಿ; ಸಹಕಾರಕ್ಕೆ ಜಿಲ್ಲಾಧಿಕಾರಿ ಕರೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅವರಿಗೆ...

ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ-ರಸಗೊಬ್ಬರ ದಾಸ್ತಾನು : ಕೃಷಿ ಇಲಾಖೆಯ ಮಿಂಚಿನ ದಾಳಿ

ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ...

ಕೋಲಾರ | ಸಹಕಾರ ಸಪ್ತಾಹ ಎಸ್ಎನ್ಆರ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಕೇಂದ್ರ ಸರ್ಕಾರದಿಂದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಹಕಾರ ಸಪ್ತಾಹ 2026ರ ಭಾಗವಾಗಿ ಜಿಲ್ಲೆಯಾದ್ಯಂತ ಏಳು ದಿನಗಳ ಕಲಾ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇಂದು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ...

ಬೀದರ್‌ | ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಸಾಧನ : ದೇವದಾಸ ಮಾಲೆ

ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಗುಲ್ಬರ್ಗ...

ಈ ಹೊತ್ತಿನ ಪ್ರಮುಖ ಸುದ್ದಿ