ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಗುಲ್ಬರ್ಗ...
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಸುಮಂಗಲ ಅವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಆಗ್ರಹಿಸಿ ಮಾದಿಗ ಸಮಾಜ ದಲಿತ ಒಕ್ಕೂಟ ವತಿಯಿಂದ ಆಗ್ರಹಿಸಿದರು.
ಅತ್ಯಂತ ಬಡತನ ಮತ್ತು ಸಂಕಷ್ಟದ...
ಹಿರಿಯ ಸಾಹಿತಿ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ ಮತ್ತು ನಿರಂತರ ಪ್ರಕಾಶನದ ಸಂಚಾಲಕ ಎ.ಎಸ್. ಮಕಾನದಾರ ಅವರು 2024ನೇ ಸಾಲಿನ ರಾಜ್ಯ ಮಟ್ಟದ ಕನಕ-ಷರೀಫ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆಂದು ಆಯ್ಕೆ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ...
ಬಯಲು ಬಹಿರ್ದೆಸೆಗೆ ತೆರಳಿದ ವೇಳೆ ಕಬ್ಬಿನ ತೋಟಕ್ಕೆ ಹಾಕಿದ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಬಸೀರಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬಸಿರಾಪುರ ಗ್ರಾಮದ ಸುದೀಪ ರಾಜಕುಮಾರ (22)...
ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್...
ತೂಗುಸೇತುವೆಗಳ ಸರದಾರ ಎಂದೇ ಪ್ರಸಿದ್ಧಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ್ ಕೊಂಚಾಡಿ (76) ಇಂದು ಮುಂಜಾನೆ ಸುಳ್ಯದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಹೃದಯ...
ಬೀದರ ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಬೀದರ್ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ...
ಅನಿಶ್ಚಿತತೆಯ ನಡುವೆಯೇ ಕೃಷ್ಣಾ ನದಿಯ ನೀರು ಕೊನೆಗೂ ಆಲಮಟ್ಟಿ ಜಲಾಶಯ ಪ್ರವೇಶಿಸಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸಿದೆ. ಸೋಮವಾರದಿಂದ ಜಲಾಶಯಕ್ಕೆ 1,232 ಕ್ಯುಸೆಕ್ ಒಳಹರಿವು ಆರಂಭವಾಗಿದ್ದು, 822 ಕ್ಯುಸೆಕ್ ನೀರನ್ನು ವಿವಿಧ...
ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಕಾಲೇಜು ಆರಂಭಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತಿರಸ್ಕರಿಸಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ ಅಕ್ಟೋಬರ್‌ನಲ್ಲಿ ಮರು ಅರ್ಜಿ ಸಲ್ಲಿಸುವಂತೆ...
ಹುಟ್ಟಿದ ಕೆಲವೇ ಗಂಟೆಗಳಾಗಿದ್ದ ನವಜಾತ ಗಂಡು ಶಿಶುವನ್ನು ಕಸದ ರಾಶಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆ ಕೆಳಭಾಗದ...
ಉಡುಪಿ ನಗರದ ರಾಷ್ಟ್ರೀಯ ಹೆದ್ದಾರಿಯ ಸಿಂಡಿಕೇಟ್ ವೃತ್ತದಿಂದ ರಜತಾದ್ರಿ ಜಿಲ್ಲಾಧಿಕಾರಿ ಸಂಕೀರ್ಣವನ್ನು ಸಂಪರ್ಕಿಸುವ ರಸ್ತೆಯಲ್ಲಿರುವ ಉಡುಪಿ ನಗರಸಭೆಯ ವಾಣಿಜ್ಯ ಸಂಕೀರ್ಣದ ಎದುರು ನಡುರಸ್ತೆಯಲ್ಲೇ ಅಪಾಯಕಾರಿ ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನ ಸವಾರರಿಗೆ ಜೀವಭಯ ಉಂಟುಮಾಡುವಂತಾಗಿದೆ.
ಈ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ ಕಾರ್ತಿಕ್ ಬಣದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ...