ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ರೂಢಿಗಿಂತ ಕಡಿಮೆ ಮಳೆಯಾಗಿದ್ದು, ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಅಗತ್ಯವಾಗಿದೆ. ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮೋಡ ಬಿತ್ತನೆ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗುವುದು...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೋಮವಾರ ಮಧ್ಯಾಹ್ನ ಭೇಟಿ ನೀಡಿ, ಅನುಭವ ಮಂಟಪ ಕಾಮಗಾರಿಯ ವೀಕ್ಷಿಸಿದರು.
ಸಿಎಂ ಡಿ.ಕೆ.ಶಿವಕುಮಾರ ಮಾತನಾಡಿ, "ನೂತನ ಅನುಭವ ಮಂಟಪವು ಕರ್ನಾಟಕದ...
5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗುಜರಾತಿನ ಬಾಲಕಿಯನ್ನು ಪೊಲೀಸರು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್‌ನ ವಡೋದರಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಬಾಲಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು...
ಲಿಂಗಸುಗೂರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ...
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಚಾಮರಾಜನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು...
ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರದ ಮಾದರಿ ಗ್ಯಾರಂಟಿಗಳನ್ನು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುವೆ. ಈ ಪಂಚ ಗ್ಯಾರಂಟಿಗಳನ್ನು ವಿಶ್ವಸಂಸ್ಥೆ ಸೇರಿದಂತೆ ಅನೇಕ ಸಂಸ್ಥೆಗಳ ಮೆಚ್ಚುಗೆಗೆ ಪಾತ್ರವಾಗಿವೆ. ಇಡೀ ದೇಶಕ್ಕೆ...
ಜಿಲ್ಲೆಯನ್ನು ತೀವ್ರ ಬರಪೀಡಿತ ಪ್ರದೇಶವೆಂದು ತಕ್ಷಣ ಘೋಷಿಸಿ ಸಮಗ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಕಚೇರಿ ಎದುರು...
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ,...
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಪರ್ಯಾಯ ವ್ಯಾಜ್ಯಗಳ ಪರಿಹಾರ ಕೇಂದ್ರಕ್ಕೆ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆದರಿಕೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ...
ಯಾದಗಿರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಾರದೊಳಗೆ ಎರಡನೇ ಬಾರಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನ್ಯಾಯಾಲಯ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ ವ್ಯಾಪಕ ತಪಾಸಣೆ ನಡೆಸಲಾಯಿತು. ಆದರೆ...
ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಫಲಾನುಭವಿಗೆ ಅನುದಾನ ಬಿಡುಗಡೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಸಂತೋಷ ರಾಠೋಡ...