ಎಂಎಲ್ಎ ಹಾಗೂ ಎಂಪಿಗಳು ತಮ್ಮ ಮಕ್ಕಳನ್ನು ಮುಂದಿನ ಶಾಸಕರು, ಸಂಸದರನ್ನಾಗಿ ಮಾಡುವ ಭರದಲ್ಲಿ ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆಯೇ? ಎಂಬ ಚರ್ಚೆ ನಡೆಯಬೇಕಿದೆ ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ರಾಜ್ಯ...
ಲಿಂಗಾಂಬುಧಿ ಕೆರೆ ಮತ್ತು ಉದ್ಯಾನವನಕ್ಕೆ ಪ್ರವೇಶ ಶುಲ್ಕ ವಿಧಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮೈಸೂರಿನ ಲಿಂಗಾಂಬುಧಿ ಮಿತ್ರರ ಬಳಗ ಹಾಗೂ ಎಐಡಿವೈಒ ನೇತೃತ್ವದಲ್ಲಿ ಶನಿವಾರ ಉದ್ಯಾನವನದ ಮುಂಭಾಗ...
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯತೆಯಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದರು.
ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ. ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಕರ್ನಾಟಕ...
ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದ್ದು, ಜನರ ವಿಶ್ವಾಸ ಗಳಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದೆ. ವಿಶ್ವಾಸ ಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...
ಜಿಲ್ಲೆಯ ವೈಶಿಷ್ಟ್ಯ, ಜನಜೀವನದ ವಿಶೇಷತೆ, ಇತಿಹಾಸ, ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಮಾಧ್ಯಮ ಕ್ಷೇತ್ರಕ್ಕೆ ನವೋದಯ ಶಿಕ್ಷಣ ಸಂಸ್ಥೆಯ ನವೋದಯ 88.4 ಎಫ್ಎಂ ಮಹತ್ವದ ಕೊಡುಗೆಯಾಗಿದೆ ಎಂದು ಲೋಕಸಭೆ...
ರಾಯಚೂರು ನಗರ ಪಾಲಿಕೆ ಆಯುಕ್ತರಾಗಿದ್ದ ಜುಬಿನ್ ಮೊಹಾಪಾತ್ರ, ಐಎಎಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ...
ಬೀದರ್ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಮುಕುಲ್ ಜೈನ್ ಅವರನ್ನು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ...
ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು 24 ಗಂಟೆಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಚರಿತ್ರೆಯಲ್ಲಿ ನಾವು ಓದಿರುವಂತೆ ಭಗತ್ ಸಿಂಗ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಎಂಬ ಪ್ರತಿಮಾತ್ಮಕವಾದ ಅರ್ಥ ದಲ್ಲಿ ಬಳಸಲಾಗಿದೆ. ಭಗತ್ ಸಿಂಗರ ಕ್ರಾಂತಿಯ ಹೋರಾಟ ನ್ಯಾಯ ಮತ್ತು ಸಾಮಾಜಿಕ ಸಮಾನತೆಯನ್ನು ತರುವುದರ ಪರವಾಗಿತ್ತು ಎಂಬುದನ್ನು...
ಭಾರಿ ಕುತೂಹಲ ಕೆರಳಿಸಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಮೇಲುಗೈ ಸಾಧಿಸಿದೆ. ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಜ್ಮಲ್ ಅಹಮದ್...