ಜಿಲ್ಲೆಗಳು

ಬೆಳಗಾವಿ | ಡಿಸಿಸಿ ಬ್ಯಾಂಕ್ 104 ಹುದ್ದೆಗಳ ನೇಮಕಾತಿ ರದ್ದು

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಡಿಸಿಸಿ ಬ್ಯಾಂಕ್) 104 ವಿವಿಧ ಹುದ್ದೆಗಳ ನೇಮಕಾತಿಗಾಗಿ ಜುಲೈ 27ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೊಸದಾಗಿ ಅಧಿಸೂಚನೆ...

ಕಲಬುರಗಿ | ಮ್ಯುಟೇಷನ್‌ಗೆ ₹18 ಸಾವಿರ ಲಂಚ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಜಮೀನಿನ ಮ್ಯುಟೇಷನ್ ಮಾಡಿಕೊಡಲು 18 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ 12 ಸಾವಿರ ರೂ. ಹಣವನ್ನು ಫೋನ್‌ಪೇ ಮೂಲಕ ಸ್ವೀಕರಿಸಿದ ಆರೋಪದ ಮೇರೆಗೆ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ...

ಕಲಬುರಗಿ | ಪತ್ನಿಯ ಕೊಲೆ ಪ್ರಕರಣದಲ್ಲಿ ಪತಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಬಳಿಕ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ...

ಬೆಳಗಾವಿ | ಭೂಷಣ ಬೋರಸೆ ವರ್ಗಾವಣೆ: ನಿಕ್ಕಮ್ ಪ್ರಕಾಶ್ ಅಮೃತ್ ನೂತನ ಪೊಲೀಸ್ ಆಯುಕ್ತ

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿದ್ದ ಭೂಷಣ್ ಗುಲಾಬ ರಾವ್ ಬೋರಸೆ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಕ್ಕಮ್ ಪ್ರಕಾಶ್ ಅಮೃತ್ ಅವರನ್ನು ನೇಮಕ ಮಾಡಿ ಸರ್ಕಾರ...

ಹಾಸನ | ಉಪ ವಿಭಾಗಾಧಿಕಾರಿ ನ್ಯಾಯಾಲಯ ಉದ್ಘಾಟನೆ 

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ ಹಣ ವ್ಯಯವಾಗುವುದನ್ನು ಮನಗಂಡು, ಆಲೂರಿನಲ್ಲಿ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಈ...

ಹಾಸನ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ: ದಸಂಸ ಪ್ರತಿಭಟನೆ 

ಉತ್ತರಾಖಂಡದ ಹಲ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಬಳಿಕ ಸ್ಥಳವನ್ನು ಗೋಮೂತ್ರದಿಂದ ಶುದ್ದೀಕರಿಸಿ ಶುದ್ದೀಕರಿಸಿ ಹೋಮ-ಹವನ ನಡೆಸಿದ ಘಟನೆ ಖಂಡಿಸಿ, ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ದಲಿತಪರ ಸಂಘಟನೆಗಳ...

ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಗಿರೀಶ ಬದೋಲೆ ವರ್ಗಾವಣೆ, ಗಿತ್ತೆ ಮಾಧವ್ ನೂತನ ಸಿಇಒ

ಬೀದರ್‌ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಗಿರೀಶ ಬದೋಲೆ ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್‌ ಸಿಇಒ ಆಗಿ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು...

ಉಡುಪಿ | ಸಮಾಜದಲ್ಲಿ ಮೌಲ್ಯಗಳ ಮರುಸ್ಥಾಪನೆಗೆ ಪ್ರವಾದಿ ಬೋಧನೆ ಅಗತ್ಯ : ಮುಹಮ್ಮದ್ ಕುಂಞ

ಪ್ರವಾದಿ ಮುಹಮ್ಮದ್ (ಸ) ಅವರು ಸಮಗ್ರ ಜೀವನದ ಮಾರ್ಗದರ್ಶಿಯಾಗಿದ್ದು, ಮನುಷ್ಯರು ಜೀವನದ ಪ್ರತಿಯೊಂದು ರಂಗದಲ್ಲೂ ಸಮರ್ಥವಾಗಿ ಬದುಕಲು ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ...

ರಾಯಚೂರು | ಭತ್ತದ ಗದ್ದೆಯಲ್ಲಿ ಯುವಕನ ಶವ ಪತ್ತೆ;ಕೊಲೆಯ ಶಂಕೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹುಸೇನಪುರ ಕ್ರಾಸ್ ಹತ್ತಿರದ ಭತ್ತದ ಗದ್ದೆಯಲ್ಲಿ ಯುವಕನ‌ ಶವ ಪತ್ತೆಯಾದ ಘಟನೆ ಜರುಗಿದೆ. ಮೃತ ಯುವಕನನ್ನು ಮಾನ್ವಿ ಪಟ್ಟಣದ ರಾಮಣ್ಣ ನಕ್ಕುಂದಿ ಮಾದಿಗ (28) ಎಂದು ಗುರುತಿಸಲಾಗಿದೆ. ಕೊಲೆಯೋ...

ಧಾರವಾಡ | ಬಹುತೇಕರು ತಮ್ಮ ನಿಲುವಿನ ಬಗ್ಗೆ ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ: ನಿರ್ದೇಶಕ ಬಿ ಸುರೇಶ್‌

ನಮ್ಮಲ್ಲಿ ಬಹುತೇಕರು ತಾವು ಯಾವ ನಿಲುವಿನಲ್ಲಿ ಇದ್ದೇವೆಂದು ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ ಎಂದು ಪ್ರಗತಿಪರ ಚಲನಚಿತ್ರ ನಿರ್ದೇಶಕ ಬಿ ಸುರೇಶ್ ಅವರು ಕಳವಳ ವ್ಯಕ್ತಪಡಿಸಿದರು. ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾ...

ಚಿಕ್ಕಮಗಳೂರು | ಈದ್ ಮಿಲಾದ್: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು 

ಚಿಕ್ಕಮಗಳೂರು ನಗರದ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಈದ್ ಮಿಲಾದ್ (Eid Milad) ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ವ್ಯಕ್ತಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ನಡೆದಿದ್ದೇನು?ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್...

ಈ ಹೊತ್ತಿನ ಪ್ರಮುಖ ಸುದ್ದಿ