ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 2 ದಿನಗಳಿಂದ ಮಳೆ ಚುರುಕಾಗಿರುವ ಕಾರಣ ತುಂಗಾ ಮೈದುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟವೂ ಏರಿಕೆ ಕಂಡಿದೆ. ಮಲೆನಾಡು ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ವಿಳಂಬವಾದ ಪರಿಣಾಮ ನೀರಿನ...
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಮತ್ತು ನೀರಿನ ಮಟ್ಟ ಕುಸಿತದಿಂದ ಕೃಷಿ ಚಟುವಟಿಕೆ ವಿಳಂಬಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುರ್ಬಲ ಮಾನ್ಸೂನ್ ಮಾರುತದ ಕಾರಣ ಪ್ರಮುಖ ಅಣೆಕಟ್ಟುಗಳಲ್ಲಿ ನೀರು ಸಂಗ್ರಹ...
ಬಿಜೆಪಿ ಮುಖಂಡರು ಪದೇ ಪದೇ ಅನಾವಶ್ಯಕ ಹೇಳಿಕೆಗಳನ್ನು ನೀಡುವ ಮೂಲಕ ನನಗೆ ಅವಮಾನ ಮಾಡುತ್ತಿದ್ದಾರೆ. ವೆಂಗಸಂದ್ರ ಗ್ರಾಮ ಠಾಣಾ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ನಾನು ಅದಕ್ಕೆ ಬದ್ಧನಾಗಿರುತ್ತೇನೆ ಎಂದು...
ಕ್ಷೇತ್ರದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರಾಮಸಾಗರ ಕೆರೆ ಕೋಡಿ ಹೋಗುವ ಪಾಲಾರ್ ನದಿಗೆ ತಾತಿರೆಡ್ಡಿಹಳ್ಳಿ ಗ್ರಾಮದ ಬಳಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಕಲಾ ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ...
ಅನೇಕ ವರ್ಷಗಳಿಂದ ಶಿಥಿಲಗೊಂಡಿದ್ದ ನಗರದ ಬಸ್ ನಿಲ್ದಾಣ ಬಳಿಯ ಕೀಲುಕೋಟೆ ಆಂಜನೇಯಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತಿತರರು ಭಾನುವಾರ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಗುದ್ದಲಿಪೂಜೆ ನೆರವೇರಿಸಿ...
ಗೋಕರ್ಣದಲ್ಲಿ ವಾಯುಭಾರ ಕುಸಿತದ ಪರಿಣಾಮ ಶನಿವಾರ ಬಿಡದೇ ಸುರಿದ ಗಾಳಿ ಮಳೆಯಿಂದ ಹಲವು ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ದಿನವಿಡೀ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಗಾಳಿಯ ರಭಸಕ್ಕೆ ಮನೆಗಳ ಚಾವಣಿಗಳು ಹಾರಿ...
ಸ್ವಾತಂತ್ರ್ಯಕ್ಕೆ ಸುಮಾರು ಏಳು ದಶಕಗಳು ಕಳೆದರೂ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಬಂಡವಾಳಶಾಹಿಗಳ ಪ್ರಭಾವ ಹೆಚ್ಚುತ್ತಿರುವ ಕಾರಣ ದಲಿತ ಸಮುದಾಯದವರು ಇನ್ನೂ ಹಲವು...
ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ...
ಉಪನ್ಯಾಸ ವೃತ್ತಿ ಮತ್ತು ಸಾಮಾಜಿಕ ಪ್ರವೃತ್ತಿ ಹೊಣೆಯನ್ನು ಮಂಜುನಾಥ ಐಲಿ ಅವರು ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ ಎಂದು ಕೋಟೆ ಅಧ್ಯಯನ ಸಮಿತಿ ಗೌರವಾಧ್ಯಕ್ಷರಾದ ಜಯಣ್ಣ ಅವರು ಹೇಳಿದರು.
ಅವರಿಂದು ನಗರದ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ...
ಎಸ್‌ಐಆರ್ ಕರ್ತವ್ಯ ನಿರ್ವಹಿಸುವ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ನೌಕರರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಉಪ...
ಎಸ್‌ಐಆರ್(ವಿಶೇಷ ತೀವ್ರ ಪರಿಷ್ಕರಣೆ) ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಆಡಳಿತಾಧಿಕಾರಿ(ವಿಎ) ಭುವನಾ(24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತುಮಕೂರು ಜಿಲ್ಲಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು...
ಮಂಗಳೂರು ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ.ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ ಆರಂಭಿಸಲು ಆದೇಶ...