ಜಿಲ್ಲೆಗಳು

ರಾಯಚೂರು | ಕೆಎಸ್‌ಆರ್‌ಟಿಸಿ ಬಸ್‌, ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು ಘಟನೆ ರಾಯಚೂರು ತಾಲೂಕಿನ ಸುಲ್ತಾನಪುರ ಸಮೀಪ ನಡೆದಿದೆ. ಮೃತ ಯುವಕ ರಮೇಶ ನಾಯಕ (30) ಎಂದು ಗುರುತಿಸಲಾಗಿದೆ. ಬಸ್‌ ರಾಯಚೂರಿನಿಂದ...

ಕಲಬುರಗಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಮಾಜಿ ಶಾಸಕ ಸುಭಾಷ ಗುತ್ತೇದಾರ

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಜಿಲ್ಲೆಯನ್ನೇ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆಗೆ ನಿಯೋಜನೆಗೊಂಡ ಬಿಎಲ್‌ಒ ಹೃದಯಾಘಾತದಿಂದ ಸಾವು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)‌ ಪ್ರಕ್ರಿಯೆ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಯೊಬ್ಬರು (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಭಾಲ್ಕಿ ಮೂಲದ ಸುನೀಲ್ (45) ಮೃತ ಬಿಎಲ್‌ ಒ. ಬೀದರ್‌ ತಾಲೂಕಿನ...

ವಿಜಯಪುರ | ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಎಐಡಿವೈಒ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರು ತಮ್ಮ ಪುತ್ರಿಯರಿಗೆ ಸರ್ಕಾರಿ ಹುದ್ದೆ ಕೊಡಿಸಲು ಅಧಿಕಾರ ದುರುಪಯೋಗ ಮಾಡಿಸಿಕೊಂಡಿದ್ದು ಹಾಗೂ ಸುಳ್ಳು ಆದಾಯ ಪ್ರಮಾಣಪತ್ರಕ್ಕೆ ಸಹಕರಿಸಿದ ಆರೋಪ ಕೇಳಿಬಂದಿದೆ. ಇದು...

ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ನಿಯಮ ಉಲ್ಲಂಘನೆ ಆರೋಪ: ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ವೇಳೆ ಬಿಎಲ್‌ಒಗಳು ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ, ಬದಲಿಗೆ ವಿಜಯಪುರ ನಗರ ಸೇರಿದಂತೆ ಕೆಲವೆಡೆ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ...

ಬೆಳಗಾವಿ | ಗ್ರಾಹಕರ ಸಮ್ಮತಿಯಿಲ್ಲದೆ ಸಾಲದ ಅವಧಿ ವಿಸ್ತರಣೆ: ಐಸಿಐಸಿಐ ಬ್ಯಾಂಕ್‌ಗೆ ಗ್ರಾಹಕ ನ್ಯಾಯಾಲಯದ ದಂಡ

ಕಾರು ಖರೀದಿಗಾಗಿ ಪಡೆದ ಸಾಲದ ಮರುಪಾವತಿ ಅವಧಿಯನ್ನು ಗ್ರಾಹಕರ ಅನುಮತಿಯಿಲ್ಲದೆ ಏಕಪಕ್ಷೀಯವಾಗಿ ವಿಸ್ತರಿಸಿ, ಹೆಚ್ಚುವರಿ ಬಡ್ಡಿ ಹಾಗೂ ಅನಧಿಕೃತ ದಂಡ ವಿಧಿಸಿದ್ದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಐಸಿಐಸಿಐ...

ಉಡುಪಿ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕೊರತೆ: ಎಲ್ ನಿನೋ ಪರಿಣಾಮದ ಮುನ್ಸೂಚನೆಯೇ?

ಜುಲೈ ತಿಂಗಳಲ್ಲಿ ಸಮರ್ಪಕ ಮಳೆಯಾದರೆ ಈಗಿನ ವಿಳಂಬವನ್ನು ಬಹುತೇಕ ಸರಿದೂಗಿಸಬಹುದು. ಆದರೆ ಮಳೆ ಮತ್ತೆ ಕೈಕೊಟ್ಟರೆ ಭತ್ತದ ಇಳುವರಿ ಮಾತ್ರವಲ್ಲದೆ, ನೀರಿನ ಸಂಗ್ರಹ, ಕುಡಿಯುವ ನೀರಿನ ಲಭ್ಯತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೂ...

ಬೀದರ್‌ | ಕನ್ನಡ ಸಾಹಿತ್ಯಕ್ಕೆ ಚಂದ್ರಕಲಾ ಬಿದರಿ ಕೊಡುಗೆ ಅಪಾರ

ಬೀದರ್ ನಗರದ ಕುಂಬಾರವಾಡ ರಸ್ತೆಯ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಭಾಲ್ಕಿ ಇವರ ಸಹಯೋಗದಲ್ಲಿ...

ಗದಗ | ವೈದ್ಯರ ಅನಧಿಕೃತ ಗೈರು: ಶಿರೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಓ ದಿಢೀರ್ ಭೇಟಿ

"ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರೋಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ...

ಬೆಳಗಾವಿ | ಮಳೆ ಬಿರುಗಾಳಿಗೆ ಬೃಹತ್‌ ಹುಣಸೆ ಮರ ಧರೆಗುರುಳಿ ನಾಲ್ಕು ಮನೆಗಳಿಗೆ ಭಾರಿ ಹಾನಿ

ಬೆಳಗಾವಿ ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಆರ್ಭಟಕ್ಕೆ ಖಾಸಭಾಗದ ಉಪ್ಪಾರ ಗಲ್ಲಿಯಲ್ಲಿ ಬೃಹತ್ ಗಾತ್ರದ ಹುಣಸೆ ಮರವೊಂದು ಬುಡಸಮೇತ ಧರೆಗುರುಳಿದ್ದು, ನಾಲ್ಕು ಮನೆಗಳಿಗೆ ಭಾರಿ ಹಾನಿಯಾಗಿದೆ....

ವಿಜಯಪುರ | ವಿಧಾನ ಪರಿಷತ್ತಿನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿ: ಎಸ್ ಎಂ ಪಾಟೀಲ ಗಣಿಹಾರ

ವಿಧಾನ ಪರಿಷತ್ತಿನಲ್ಲಿ ವಿಜಯಪುರ ಮುಸ್ಲಿಮರಿಗೆ ಅವಕಾಶ ನೀಡಬೇಕೆಂದು ದಶಕದಿಂದ ಕೇಳುತ್ತಿದ್ದೇವೆ. ಆದರೂ ಈವರೆಗೂ ನೀಡಿಲ್ಲ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಇಲ್ಲ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಯಲ್ಲೂ ಯಾವುದೇ ಸ್ಥಾನಮಾನ ಇಲ್ಲ. ಪಾಟೀಲರು,...

ಬೆಳಗಾವಿ | ಮಹಾರಾಷ್ಟ್ರದ ಭಾರಿ ಮಳೆ ಎಫೆಕ್ಟ್: ನಾಲ್ಕು ಸೇತುವೆಗಳು ಜಲಾವೃತ, ರಸ್ತೆ ಸಂಪರ್ಕ ಕಡಿತ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಗಡಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ತೀವ್ರಗೊಂಡಿದೆ. ದೂದಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ...

ಈ ಹೊತ್ತಿನ ಪ್ರಮುಖ ಸುದ್ದಿ