ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಮಂಗಳವಾರ ಮಾತೆ ಮೇರಿ ಜನ್ಮದಿನ ಹಾಗೂ ತೆನೆ ಹಬ್ಬವನ್ನು ಭಕ್ತಿ, ಸಂಭ್ರಮ ಮತ್ತು ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಿದರು.
ಜಿಲ್ಲೆಯ ವಿವಿಧ ಚರ್ಚ್‌ಗಳಲ್ಲಿ ಹೊಸ ತೆನೆಗಳಿಗೆ ಪೂಜೆ, ವಿಶೇಷ...
ಕಳೆದ ವರ್ಷ ಬೆಳಗಾವಿ ರೈತರಿಗೆ ಸಿಕ್ಕ ಕಬ್ಬಿನ ನಿಗದಿತ ದರ ಹಾವೇರಿ ಜಿಲ್ಲೆಯ ರೈತರರಿಗೆ ಸಿಕ್ಕಿಲ್ಲ. ಈ ವರ್ಷ ಅಖಂಡ ಉತ್ತರ ಕರ್ನಾಟಕಕ್ಕೆ ಒಂದು ಟನ್ ಕಬ್ಬಿಗೆ ರೂ. 5500 ದರ ನಿಗದಿ...
ಮಳೆ ಕೊರತೆಯಿಂದ ಚಿಂತಾಮಣಿ ತಾಲೂಕಿನಲ್ಲಿ ತೀವ್ರ ಬರಗಾಲ ಎದುರಾಗಿದ್ದು,ರೈತರು ಬಿತ್ತನೆ ಮಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿ,ರಾಜ್ಯ...
ಗದಗ ಜಿಲ್ಲೆಯ ಎಲ್ಲಾ ಕಲಾವಿದರುಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೈಜ ಕಲಾವಿದರುಗಳ ಪಟ್ಟಿಯನ್ನು ತಯಾರಿಸಲು ಹಾಗೂ ಗುರುತಿನ ಚೀಟಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಎಲ್ಲಾ ಕಲಾವಿದರುಗಳು ತಮ್ಮ ಹಾಗೂ ತಮ್ಮ ತಂಡದ...
ರೈಲಿನ ಎಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಮಯಕ್ಕೆ ತಲುಪಲಾಗದೆ ಪರೀಕ್ಷೆಯಿಂದ ವಂಚಿತರಾದ ಎಲ್ಲ ಅಭ್ಯರ್ಥಿಗಳಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಬೀದರ್ ಜಿಲ್ಲಾ...
ಅಂಕೋಲಾ: ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಕಸ್ತೂರಿ ರಂಗನ್ ವರದಿಯನ್ನು ವೈಜ್ಞಾನಿಕವಾಗಿ ಮರುಪರಿಶೀಲಿಸಲು...
ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಶಕುಂತಲಾ ಬೆಲ್ದಾಳೆ ಕರೆ ನೀಡಿದರು.
ಬೀದರ್ ತಾಲೂಕಿನ ಕೋಳಾರ (ಕೆ) ಗ್ರಾಮದ ಬಸವ...
ನಾವು ಅನಿವಾರ್ಯ ತಪ್ಪು ಮಾಡುವವರ ವ್ಯವಸ್ಥೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದೇವೆ. ಅಂತಹ ಆಡಳಿತಗಾರರನ್ನು ತಿರಸ್ಕರಿಸುವುದೇ ಸರ್ವೋದಯ ಆಂದೋಲನದ ಮಾರ್ಗವಾಗಿದೆ. ಮಾಲಿನ್ಯದ ಕತ್ತಲು ಕಳೆಯುವ ತನಕ ಚಳವಳಿ ನಿಲ್ಲಿಸಬೇಡಿ ಎಂದು ಸರ್ವೋದಯ ಕರ್ನಾಟಕ ಸಂಸ್ಥಾಪಕ ಮಹಿಮಾ...
ಬೀದರ್ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಪ್ರಕರಣಗಳ ದಾಖಲಾತಿ, ತನಿಖೆ, ಸಂತ್ರಸ್ತರಿಗೆ ರಕ್ಷಣೆ ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಮತ್ತು ಆಡಳಿತ ವ್ಯವಸ್ಥೆ ವಿಫಲವಾಗಿದೆ...
ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಕೆ.ಎಂ. ಶಿವಲಿಂಗೇಗೌಡ, ಮಾಜಿ ಸಚಿವ ನಾಗೇಂದ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ದೊಂಬರಾಟ ಆಡುತ್ತಿದೆ. ಆರೋಪ ಬಂದ ತಕ್ಷಣ ಯಾರೂ ಅಪರಾಧಿಗಳಾಗುವುದಿಲ್ಲ. ಆರೋಪ ಸಾಬೀತಾದ ಬಳಿಕ ನ್ಯಾಯಾಂಗ...
ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಪಾರದರ್ಶಕ ಆಡಳಿತಕ್ಕೆ ಹೆಸರಾಗಿದ್ದ ಮಲೆನಾಡು ಗಾಂಧಿ ಎಂದೇ ಖ್ಯಾತರಾದ ಮಾಜಿ ಸಚಿವ ಎಚ್.ಬಿ. ಗೋವಿಂದೇಗೌಡರು 1.10 ಲಕ್ಷ ಶಿಕ್ಷಕರನ್ನು ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ನೇಮಕ ಮಾಡಿದ್ದರು...
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ...