ಜಿಲ್ಲೆಗಳು

ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಅಗತ್ಯ: ಲಕ್ಷ್ಮೀ ಹೆಬ್ಬಾಳಕರ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ ಎಂಬುದು ನನ್ನ ಅಭಿಪ್ರಾಯ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿರುವ ಜಾರ್ಖಂಡ್, ಹಿಮಾಚಲ...

ಬೆಳಗಾವಿ | ಮೋಟಾರ್ ಸ್ಟಾರ್ಟ್ ಮಾಡಲು ಹೋದ ಯುವಕ ನದಿಗೆ: ನಾಪತ್ತೆ

ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಖೇಮಲಾಪುರ ಗ್ರಾಮದ...

ಉಡುಪಿಯಲ್ಲಿ MSME ಕ್ಲಸ್ಟರ್ ಅಭಿವೃದ್ಧಿ ಕುರಿತು ವಿಶೇಷ ಮಾಹಿತಿ ಶಿಬಿರ

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಉಡುಪಿ ಚಾಪ್ಟರ್ ವತಿಯಿಂದ ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯದ ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಂ ಕುರಿತು ವಿಶೇಷ ಮಾಹಿತಿ...

ಉಡುಪಿ | ಗಾಂಧಿನಗರ ಬೈಕಾಡಿ ಡಬಲ್ ಮರ್ಡರ್‌: ಆರೋಪಿ ಶಾಹಿದ್ ಅಲಿ ಪೊಲೀಸ್ ಕಸ್ಟಡಿಗೆ

ಗಾಂಧಿನಗರ ಬೈಕಾಡಿಯಲ್ಲಿ ಆ.23ರಂದು ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶಾಹಿದ್ ಅಲಿ (31)ನನ್ನು ಬ್ರಹ್ಮಾವರ ಪೊಲೀಸರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ...

ಯಾದಗಿರಿ | ಹೊರಗುತ್ತಿಗೆ ನೌಕರರ ವೇತನದಲ್ಲಿ ಲಕ್ಷಾಂತರ ರೂ. ವಂಚನೆ ಆರೋಪ: ದೀಕ್ಷಾ ಏಜೆನ್ಸಿ ವಿರುದ್ಧ ದಸಂಸ ಪ್ರತಿಭಟನೆ

ಕನಿಷ್ಠ ವೇತನ ಜಾರಿಯಾಗಿದ್ದರೂ ಹೊರಗುತ್ತಿಗೆ ನೌಕರರಿಗೆ ಹಳೆಯ ವೇತನ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ದೀಕ್ಷಾ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ...

ಹಾಸನ | ನಿಶ್ಚಲಾನಂದ ಸ್ವಾಮಿ ಹೇಳಿಕೆಗೆ  ಸಿಪಿಐಎಂ ಖಂಡನೆ 

ಹಾಸನ ನಗರದ ಕಾಲೇಜಿನೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿಶ್ಚಲಾನಂದ ಸ್ವಾಮಿ "ಎಡಪಂಥೀಯರು ಮೋಸ್ಟ್ ಡೇಂಜರಸ್" ಎಂದು ಹೇಳುವ ಮೂಲಕ ಯಾವುದೇ ಆಧಾರಗಳಿಲ್ಲದೆ ಎಡಪಂಥೀಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಸ್ವಾಮಿಜಿಯ ಈ ಹೇಳಿಕೆಯನ್ನು ಭಾರತ...

ಭಾಲ್ಕಿ | ಮಹಿಳೆಯರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಸಮುಚ್ಛಯದಲ್ಲಿ ವಿದ್ಯಾರ್ಥಿಗಳು ರಕ್ಷಾ ಬಂಧನ ಅತ್ಯಂತಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ನಡೆದ ರಕ್ಷಾ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ ಕಲ್ಪಿಸುವ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸುವಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರಮುಖ ರಸ್ತೆಯನ್ನು ತಡೆದು ತೀವ್ರ...

ರಾಯಚೂರು | ಭೂಮನಂದ ಹದ್ದಿನಾಳ ಕುಟುಂಬಕ್ಕೆ ಜಿಲ್ಲಾಧಿಕಾರಿ ಭೇಟಿ; ಸಾಂತ್ವನ, ಆಹಾರ ಕಿಟ್ ವಿತರಣೆ

ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಮುಖಂಡ ಹಾಗೂ ಹತ್ಯೆಗೀಡಾದ ಭೂಮನಂದ ಹದ್ದಿನಾಳ ಅವರ ಮನೆಗೆ ಜಿಲ್ಲಾಧಿಕಾರಿ ಪುವಿತಾ ಎಸ್. ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಟುಂಬದ...

ರಾಯಚೂರು | ಚುನಾವಣಾ ಆಯೋಗದ ಕ್ರಮ ಖಂಡಿಸಿ ಸೆ.1ರಂದು “ಎಲೆಕ್ಷನ್ ಕಮಿಷನ್ ಚಲೋ” ಹೋರಾಟ: ಶರಣಕುಮಾರ ಮುದ್ದಮಗುಡ್ಡಿ

ರಾಜ್ಯದಲ್ಲಿ 60 ಲಕ್ಷ ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿ, 44 ಲಕ್ಷ ಮತದಾರರಿಗೆ ನಾಗರಿಕತ್ವದ ಕುರಿತು ನೋಟಿಸ್ ನೀಡಲು ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿ ಸೆ.1ರಂದು...

ಬೀದರ್‌ | ಆಶ್ರಯ ಯೋಜನೆಯಡಿ ಉಚಿತ ನಿವೇಶನ ಪಡೆಯಲು ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಅರ್ಹ ನಿವೇಶನ ರಹಿತ ಬಡ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಉಚಿತ ನಿವೇಶನ ಸೌಲಭ್ಯ ಪಡೆಯಲು...

ಕುಣಿಗಲ್ | ಕಡಸಿಂಗನಹಳ್ಳಿಯಲ್ಲಿ ಪಾರ್ಥೇನಿಯಂ ಕಳೆ ನಿಯಂತ್ರಣ ಕುರಿತು ಜಾಗೃತಿ

 ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ (RAWE)ದ ಅಂಗವಾಗಿ ಪಾರ್ಥೇನಿಯಂ ಕಳೆಯ ದುಷ್ಪರಿಣಾಮಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮ  ಕುಣಿಗಲ್ ತಾಲೂಕಿನ ಕಡಸಿಂಗನಹಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ