ಜಿಲ್ಲೆಗಳು

ಹಾವೇರಿ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಖಂಡಿಸಿ, ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗಾಗಿ ಹಾಗೂ NTA ಸಂಸ್ಥೆ ರದ್ದುಗೊಳಿಸಲು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ದೇಶದಾದ್ಯಂತ...

ಬೆಳಗಾವಿ | ನೀರು ಸಂಪರ್ಕ ಸ್ಥಗಿತ: ದಯಾಮರಣ ಕೋರಿ ದಂಪತಿ ಮನವಿ

ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪಟ್ಟಣಪಂಚಾಯಿತಿ ಕುಡಿಯುವ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಿರುವ ಕ್ರಮದಿಂದ ಮನನೊಂದ ದಂಪತಿ, ತಮಗೆ ದಯಾಮರಣ ನೀಡುವಂತೆ ಕೋರಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಹಶೀಲ್ದಾ‌ರ್ ಕಲಗೌಡ ಪಾಟೀಲ ಅವರಿಗೆ ಶುಕ್ರವಾರ...

ಕಲಬುರಗಿ | “ಕಾಲದ ಕಟ್ಟಳೆ ಮೀರಿ” ವಿಮರ್ಶಾ ಕೃತಿ ಲೋಕಾರ್ಪಣೆ ಕಾರ್ಯಕ್ರಮ

ಡಾ.ಪಿ.ನಂದಕುಮಾರ್ ರಚಿತ "ಕಾಲದ ಕಟ್ಟಳೆ ಮೀರಿ" ವಿಮರ್ಶಾ ಕೃತಿಯ ಬಿಡುಗಡೆ ಕಾರ್ಯಕ್ರಮವು ಬೆಂಗಳೂರು ಕೌದಿ ಪ್ರಕಾಶನ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾಲಯದ ಹರಿಹರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ದಲಿತ...

ಕಲಬುರಗಿ | ಮುಖ್ಯಮಂತ್ರಿ ಆಗಮನ ಹಿನ್ನೆಲೆ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜುಲೈ 6 ಮತ್ತು 7ರ ಕಲಬುರಗಿ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...

ಕಲಬುರಗಿ | ರೈತರಿಗೆ ಮಹತ್ವದ ಸುದ್ದಿ; ಮುಂಗಾರು ಬೆಳೆ ವಿಮೆ ನೋಂದಣಿಗೆ ಜಿಲ್ಲಾಡಳಿತ ಕರೆ

2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ನೋಂದಾಯಿಸಿಕೊಳ್ಳುವಂತೆ...

ಬೆಂಗಳೂರು | ಜುಲೈ 7–8 ರಂದು ದೇವದಾಸಿ ತಾಯಂದಿರ ಹಕ್ಕು, ಗೌರವಕ್ಕಾಗಿ ರಾಜ್ಯಮಟ್ಟದ ‘ವಿಮುಕ್ತ ಸಂಗಮ’ ಸಭೆ

 ದೇವದಾಸಿ ಸಮುದಾಯದ ಹಕ್ಕುಗಳು, ಗೌರವ ಹಾಗೂ ಸ್ವಾಭಿಮಾನದ ಬದುಕನ್ನು ಖಾತ್ರಿಪಡಿಸುವ ಉದ್ದೇಶದಿಂದ ರಾಜ್ಯಮಟ್ಟದ 'ವಿಮುಕ್ತ ಸಂಗಮ' ಸಭೆಯನ್ನು ಜುಲೈ 7 ಮತ್ತು 8 ರಂದು ಬೆಂಗಳೂರಿನ ಆಶೀರ್ವಾದ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಎರಡು ದಿನಗಳ...

ಕಲಬುರಗಿ | ಪೋಕ್ಸೊ ಆರೋಪಿ ಪರಾರಿ ಪ್ರಕರಣ; ಪಿಎಸ್‌ಐ ಅಮಾನತು, ಸಿಪಿಐಗೆ ನೋಟಿಸ್

ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ...

ಕಲಬುರಗಿ | ಮೂವರು ಅಂತರರಾಜ್ಯ ಕಳ್ಳರ ಬಂಧನ, 40 ಗ್ರಾಂ ಚಿನ್ನಾಭರಣ ವಶ

ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಸೋಲಾಪುರ...

ತುಮಕೂರು ಪೆರಿಫೆರಲ್ ರಿಂಗ್ ರಸ್ತೆ: ರೈತರ ಬದುಕು ಮತ್ತು ಅಭಿವೃದ್ಧಿಯ ನಡುವಿನ ಸಂಘರ್ಷ

ತುಮಕೂರು ತಾಲ್ಲೂಕಿನ ನಂದಿಹಳ್ಳಿಯಿಂದ ಮಲ್ಲಸಂದ್ರ-ವಸಂತಾನರಸಾಪುರದವರೆಗೆ ಸುಮಾರು 44.10 ಕಿ.ಮೀ. ಉದ್ದದ ನಾಲ್ಕು ಪಥದ ಹೊರವರ್ತುಲ (ಪೆರಿಫೆರಲ್ ರಿಂಗ್) ರಸ್ತೆ ನಿರ್ಮಾಣ ಯೋಜನೆ ಪ್ರಸ್ತುತ ಜಿಲ್ಲೆಯ ಪ್ರಮುಖ ಚರ್ಚೆಯ ವಿಷಯವಾಗಿದೆ. ಒಂದೆಡೆ ಈ ಯೋಜನೆ...

ಕಲಬುರಗಿ | ಅಕ್ರಮ ಪಡಿತರ ಅಕ್ಕಿ ಸಾಗಾಟಕ್ಕೆ ಆಹಾರ ಇಲಾಖೆ ಬ್ರೇಕ್; ₹3.39 ಲಕ್ಷ ಮೌಲ್ಯದ ಅಕ್ಕಿ ಜಪ್ತಿ

ಮಹಾರಾಷ್ಟ್ರದ ಕಾಳಸಂತೆಗೆ ಸಾಗಿಸಲು ಸಂಗ್ರಹಿಸಲಾಗಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ 99.80 ಕ್ವಿಂಟಲ್ ಅಕ್ಕಿ ಜಪ್ತಿಯಾಗಿದ್ದು, ಇದರ ಮೌಲ್ಯ ₹3.39...

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ...

ಕಲಬುರಗಿ | ರಸಗೊಬ್ಬರ ತರಲು ಹೋದ ರೈತ ಶವವಾಗಿ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ

ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...

ಈ ಹೊತ್ತಿನ ಪ್ರಮುಖ ಸುದ್ದಿ