ಅಂಕೋಲಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ...
ಇದೇ ಜುಲೈ 6ರಂದು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಜುಲೈ 6 ರಂದು...
ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ ನದಿಗೆ ಬರೋಬ್ಬರಿ 15 ಸಾವಿರ ಕ್ಯುಸೆಕ್ ನೀರು...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಂದರ್ಭದಲ್ಲಿ ಇತರ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಅಕ್ರಮವಾಗಿ 30-ಬಿಜಾಪುರ ನಗರ ಕ್ಷೇತ್ರದ ಮತದಾರರನ್ನಾಗಿ ಉಳಿಸಿಕೊಳ್ಳಲು ಹಾಗೂ ಸೇರ್ಪಡೆಗೊಳಿಸಲು...
ಮುಂಡಗೋಡ: ಹಳೇ ಪಿಂಚಣಿ ಯೋಜನೆ (OPS) ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ), ತಾಲೂಕು ಘಟಕ ಪ್ರತಿಭಟನೆ ನಡೆಸಿ, ಬಳಿಕ ಮುಖ್ಯಮಂತ್ರಿ...
ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಾಮನೂರು ಗ್ರಾಮದಲ್ಲಿ 2022ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...
ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಮುಸ್ಲಿಂ ಮತದಾರರನ್ನು ಬಾಂಗ್ಲಾದೇಶದ ವಲಸಿಗರೆಂದು ಬಿಂಬಿಸುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮೈಸೂರು ನಗರ...
"ನಿಷ್ಠಾವಂತ ಸೇವೆಯೇ ನಮ್ಮ ನಿಜವಾದ ಗುರುತು. ಕರ್ತವ್ಯಪ್ರಜ್ಞೆ, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಮತ್ತು ಸರ್ಕಾರದ ಗೌರವಕ್ಕೆ ಪಾತ್ರರಾಗಲು ಸಾಧ್ಯ" ಎಂದು ಚಿತ್ತಾಪುರ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ...
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮಹಿಳಾ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನ (27) ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ತುಮಕೂರು ನಗರದ...
ದೇಶದಲ್ಲಿ 1,500ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿಂದ ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ, ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ...