ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್...
ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು ₹23,56,230 ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ವಿದೇಶಿ ಕರೆನ್ಸಿ, ನಗದು ಹಾಗೂ ಇತರ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ತಂದೆ ಹಾಗೂ ಸಂಬಂಧಿಯೊಬ್ಬರ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿಯು...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ...
ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯನ್ನು ರೋಜಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ ನಗರದ ವಿವಿಧ...
ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26ರಂದು ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರೆ ಕಾರಣಗಳಿಗಾಗಿ ತೆರಳಿರುವ ಯಾವುದೇ ಪ್ರವಾಸಿಗರು ಅಥವಾ ನಾಗರಿಕರು ನಾಪತ್ತೆಯಾಗಿರುವುದು, ಪ್ರವಾಹದಲ್ಲಿ ಸಿಲುಕಿಕೊಂಡಿರುವುದು...
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿರುವ ಯಗಚಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪ್ರಮುಖ ಅಣೆಕಟ್ಟು ಮತ್ತು ಪ್ರವಾಸಿ ತಾಣವಾಗಿದೆ. ಬೇಲೂರಿನಿಂದ ಸುಮಾರು 3 ಕಿ.ಮೀ ದೂರ ಹಾಗೂ ಚಿಕ್ಕಮಗಳೂರು ಪಟ್ಟಣದಿಂದ ಕೇವಲ 2 ಕಿ.ಮೀ....
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಹಾಗೂ ಬಾರ್ ಕೌನ್ಸಿಲ್ ಮುಖ್ಯಸ್ಥರನ್ನು ಆಹ್ವಾನಿಸಿರುವ ವಿವಾದದ ನಡುವೆಯೇ, ಬೆಂಗಳೂರಿನ ಪ್ರತಿಷ್ಠಿತ 'ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ' (NLSIU) ಸೆಪ್ಟೆಂಬರ್ 12ರಂದು ನಡೆಯಬೇಕಿದ್ದ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಪೊಲೀಸ್ ಠಾಣೆಯ ಪಿಎಸ್ಐ ಮಧು ಅವರು ಗಡಿಕಲ್ ಮುಖ್ಯ ರಸ್ತೆಯ ಬಳಿ ಕರ್ತವ್ಯದಲ್ಲಿದ್ದಾಗ ಜುಲೈ 6, 2026ರಂದು ಬೆಳಗಿನ ಜಾವ ಸುಮಾರು 3 ಗಂಟೆಗೆ ಗಡಿಕಲ್ ಚೆಕ್ಪೋಸ್ಟ್...
ಅಭಿವೃದ್ಧಿ ಯೋಜನೆಗಳ ನೆಪದಲ್ಲಿ ನಗರದ ಉದ್ಯಾನವನಗಳ ಶೇ 5ರಷ್ಟು ಜಾಗವನ್ನು ಕಾಂಕ್ರೀಟ್ ಆಧಾರಿತ ಮೂಲಸೌಕರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವ 'ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ಕಾಯ್ದೆ–1975'ರ ಪ್ರಸ್ತಾವಿತ ತಿದ್ದುಪಡಿಯನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರವನ್ನು ನಗರದ...
ಹಾಸನ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳನ್ನು (ಪಿಎಸ್ಐ) ವರ್ಗಾವಣೆ ಮಾಡಿ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ವರ್ಗಾವಣೆ...
ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಗ್ರಾಪಂ ಸದಸ್ಯ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ಕಾನೂನಾತ್ಮಕವಾಗಿಯೇ ನಡೆಸಲಾಗಿದೆ. ತಹಶೀಲ್ದಾರ್ ಕಳುಹಿಸಿದ...