ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಮುಸ್ಲಿಂ ಮತದಾರರನ್ನು ಬಾಂಗ್ಲಾದೇಶದ ವಲಸಿಗರೆಂದು ಬಿಂಬಿಸುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮೈಸೂರು ನಗರ...
"ನಿಷ್ಠಾವಂತ ಸೇವೆಯೇ ನಮ್ಮ ನಿಜವಾದ ಗುರುತು. ಕರ್ತವ್ಯಪ್ರಜ್ಞೆ, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಮತ್ತು ಸರ್ಕಾರದ ಗೌರವಕ್ಕೆ ಪಾತ್ರರಾಗಲು ಸಾಧ್ಯ" ಎಂದು ಚಿತ್ತಾಪುರ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ...
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮಹಿಳಾ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನ (27) ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ತುಮಕೂರು ನಗರದ...
ದೇಶದಲ್ಲಿ 1,500ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿಂದ ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ, ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ...
ಔರಾದ್ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಶನಿವಾರ ಯುವ ನಿಧಿ ಜಾಗೃತಿ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು...
ಹಾಸನ ಜಿಲ್ಲೆಯಲ್ಲಿಯೂ ಮಳೆ ಕೊರತೆ ಉಂಟಾಗಿದ್ದು, ಮಲೆನಾಡಿನಲ್ಲಿಯೂ ಬರ ಆವರಿಸುವ ಭೀತಿ ಎದುರಾಗಿದೆ. ಅಂತೆಯೇ ಅರಸೀಕೆರೆ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆಗೆ ಹಿನ್ನಡೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜೂನ್ ಅಂತ್ಯಕ್ಕೆ 6.5 ಸಾವಿರದಿಂದ...
ಹಾವೇರಿ ಜಿಲ್ಲೆಯಲ್ಲಿ ಶಾಸಕರ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸಲಾಗುತ್ತಿದೆ. ಮಳೆ ಕೊರತೆ ಹಿನ್ನೆಲೆಯಲ್ಲಿ 6 ಶಾಸಕರು ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಜುಲೈ 7ರಿಂದ 3 ದಿನಗಳ ಕಾಲ...
ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಅಧಿಕಾರಿಗಳು ಮಾನವೀಯತೆ ಹಾಗೂ ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ...
ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೃಷಿಯಲ್ಲೂ ಅದ್ಭುತ ಸಾಧನೆ ಮಾಡಬಹುದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ರೈತ ನಾಗರಾಜ ಬಯ್ಯಾಪುರ ಅವರ ತೋಟ ಉತ್ತಮ ಉದಾಹರಣೆಯಾಗಿದೆ.
ಹುನಗುಂದ ನಗರಕ್ಕೆ...
ತೋತಾಪುರಿ ಮಾವಿನ ಹಣ್ಣಿಗೆ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ನಿಗದಿತ ಪ್ರಮಾಣವನ್ನು ಹೆಚ್ಚಿಸುವಂತೆ ತೋತಾಪುರಿ ಮಾವಿನ ರೈತರು ನಡೆಸಿದ ಪ್ರತಿಭಟನೆಯ ನಂತರ ರಾಜ್ಯ ಸಹಕಾರ ಇಲಾಖೆ, ಅನುಮೋದಿತ ಪ್ರಮಾಣ ಹೆಚ್ಚಿಸುವಂತೆ...