ಜಿಲ್ಲೆಗಳು

ಮೈಸೂರಿನಲ್ಲಿ ಜುಲೈ 5ರಂದು ‘ಲವ್ ಲೆಟರ್ಸ್ -ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ

ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ವತಿಯಿಂದ ಎ.ಆರ್. ಗರ್ನಿ ಅವರ ಪ್ರಸಿದ್ಧ ಕೃತಿಯನ್ನು ಆಧರಿಸಿದ 'ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು' ನಾಟಕವು ಜುಲೈ 5ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಕನ್ನಡ ಚಲನಚಿತ್ರರಂಗದ...

ಬೀದರ್‌ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ : ನಮ್ಮ ಕರ್ನಾಟಕ ಸೇನೆ

ಬೀದರ್ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಪಾಟೀಲ ಜ್ಯಾಂತಿ...

ತುಮಕೂರು | ಯುವ ಸೌರಭ : ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ : ತೇಜಸ್ವಿ

 ಆರೋಗ್ಯಕರ ಬದುಕು ಹಾಗೂ ಸಮಾಜಕ್ಕೆ ಕಲೆ, ಕ್ರೀಡೆ, ಯೋಗ, ಲಲಿತಕಲೆಗಳಂತಹ ಹವ್ಯಾಸಗಳ ಅವಶ್ಯಕತೆ ಇರುತ್ತದೆ ಎಂದು ಹೆಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ತೇಜಸ್ವಿ ತಿಳಿಸಿದರು.      ಕನ್ನಡ ಮತ್ತು ಸಂಸ್ಕೃತಿ...

ಉಡುಪಿ | ಕಮಲಶಿಲೆ-ಯಳಬೇರು ರಸ್ತೆ ಬದಿಯ ಧರೆ ಕುಸಿತ : ಕ್ರಮಕ್ಕೆ ಆಗ್ರಹ

ಕಮಲಶಿಲೆಯಿಂದ ಯಳಬೇರಿಗೆ ಸಂಪರ್ಕ ರಸ್ತೆಯಲ್ಲಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ರಸ್ತೆ ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಭೂಕುಸಿತದಿಂದ ಮಣ್ಣು ಹಾಗೂ ಬಂಡೆಗಳು...

ಬೀದರ್‌ | ಮಳೆ ಕೊರತೆ : ಬರಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಬೇಕೆಂದು ಆಶ್ರಯ ದೀಪ ಚಾರಿಟೇಬಲ್‌ ಟ್ರಸ್ಟ್‌ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಪರಿಶೀಲಿಸಿದ ಡಿಸಿ : ಜಿಲ್ಲಾದ್ಯಂತ 3.32 ಲಕ್ಷ ಅರ್ಜಿ ವಿತರಣೆ, 19,367 ಸ್ವೀಕೃತ

​ಬೀದರ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಬೀದರ ತಾಲೂಕಿನ ಹಮೀಲಾಪೂರ ಗ್ರಾಮಕ್ಕೆ ಭೇಟಿ...

ರಾಯಚೂರು | ಕಟ್ಟಡ ಕುಸಿತ ದುರಂತ; ಮೃತರಾದ 3 ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ: ಜಿ ಕುಮಾರ್ ನಾಯಕ ಭರವಸೆ

ದೇವದುರ್ಗ ಪಟ್ಟಣದಲ್ಲಿ ಇತ್ತೀಚಿಗೆ ಮೇಲ್ಛಾವಣಿ ಕುಸಿದು 3 ವಿದ್ಯಾರ್ಥಿಗಳ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಯಚೂರು - ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ತಿಳಿಸಿದರು. ಪಟ್ಟಣದಲ್ಲಿ...

ಕೊಪ್ಪಳ | ಬೋಚನಹಳ್ಳಿ ಸಂತ್ರಸ್ತರಿಗೆ ಬಹಿಷ್ಕಾರ; ಬಲಿತವರ ವಿಕೃತಿಗಿಲ್ಲ ಕೊನೆ

ಕೊಪ್ಪಳ ಜಿಲ್ಲೆಯ ಬೋಚನಹಳ್ಳಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕುವ ಮೂಲಕ ಬಲಿತ ಸಮುದಾಯ ಮತ್ತೊಮ್ಮೆ ವಿಕೃತಿ ಮೆರೆದಿದೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ. ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ,...

ಉತ್ತರ ಕನ್ನಡ | ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಆರ್‌ಬಿಐ ನಿಯಮದ ಕಂಟಕ?

ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಕೆಡಿಸಿಸಿ) ಸೇರಿದಂತೆ ಸಹಕಾರಿ ಬ್ಯಾಂಕ್‌ಗಳ ಆಡಳಿತದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ನಿರ್ದೇಶಕರ ಅವಧಿಗೆ ಸಂಬಂಧಿಸಿದ...

ಕೊಪ್ಪಳ | ತುಂಗಭದ್ರಾ ನೀರು ಕುಡಿಯಲು ಮಾತ್ರ ಬಳಸಿ: ನೀರಾವರಿ ಇಲಾಖೆ ಸೂಚನೆ

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿಲ್ಲ. ಸದ್ಯ ಡ್ಯಾಂನಲ್ಲಿ ಸಂಗ್ರಹವಾಗಿರುವ ಅಲ್ಪ ಪ್ರಮಾಣದ ನೀರನ್ನು ಕುಡಿಯಲು ಮಾತ್ರ ಬಳಸಲು ನೀರಾವರಿ...

ಶಿರಸಿ | ಹುಲಿದೇವನಸರ ಬಳಿ ಗಟಾರಕ್ಕೆ ಇಳಿದ ಬಸ್: ಹೆದ್ದಾರಿ ಕಾಮಗಾರಿ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆಕ್ರೋಶ

ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹುಲಿದೇವನಸರ ಸಮೀಪ ಶುಕ್ರವಾರ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ...

ರಾಯಚೂರು | ಮಳೆ ಕೊರತೆ: ಭೂಮಿಯಲ್ಲೇ ಉಳಿದ ಬಿತ್ತನೆಬೀಜ, ರೈತರಲ್ಲಿ ಹೆಚ್ಚಿದ ಭೀತಿ

ಸರ್ಕಾರ ಮತ್ತು ಕೃಷಿ ಇಲಾಖೆಗಳು ತಕ್ಷಣದಲ್ಲಿ ಬೀಜ ಸಂರಕ್ಷಣೆಗೆ ಸಹಾಯ, ವಿಮಾ ಪರಿಹಾರ, ಸಾಲ ಮನ್ನಾ ಅಥವಾ ಪರ್ಯಾಯ ಬೆಳೆ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರ ನಷ್ಟವನ್ನು ಕಡಿಮೆ ಮಾಡಬೇಕಾಗಿದೆ. ಮಳೆಯ ಕೊರತೆಯು...

ಈ ಹೊತ್ತಿನ ಪ್ರಮುಖ ಸುದ್ದಿ