ಜಿಲ್ಲೆಗಳು

ಹಾಸನ | ಮಾ.ಸಚಿವ ಎಚ್.ಬಿ. ಗೋವಿಂದೇಗೌಡ: 1.10 ಲಕ್ಷ ಶಿಕ್ಷಕರನ್ನು ನೇಮಕಾತಿ ಮಾಡಿದ್ದರು;ಎಚ್.ಜಿ. ವೆಂಕಟೇಶ್

ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಪಾರದರ್ಶಕ ಆಡಳಿತಕ್ಕೆ ಹೆಸರಾಗಿದ್ದ ಮಲೆನಾಡು ಗಾಂಧಿ ಎಂದೇ ಖ್ಯಾತರಾದ ಮಾಜಿ ಸಚಿವ ಎಚ್.ಬಿ. ಗೋವಿಂದೇಗೌಡರು 1.10 ಲಕ್ಷ ಶಿಕ್ಷಕರನ್ನು ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ನೇಮಕ ಮಾಡಿದ್ದರು...

ಚಿಕ್ಕಮಗಳೂರು | ಪ್ರವಾಸ ತಾಣ ಅಭಿವೃದ್ಧಿ ಕುಂಠಿತ; ಕರವೇ ಅರೆಬೆತ್ತಲೆ ಪ್ರತಿಭಟನೆ 

ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ...

ಬೀದರ್‌ | ಕುಡಿಯುವ ನೀರಿನ ಅಭಾವ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹6 ಕೋಟಿ ಹೆಚ್ಚುವರಿ ಅನುದಾನ : ಈಶ್ವರ ಖಂಡ್ರೆ

ರಾಜ್ಯಾದ್ಯಂತ ಬರ ಪರಿಸ್ಥಿತಿ ಆವರಿಸಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ...

ಚಿಕ್ಕಮಗಳೂರು | ಫೋಟೋ ತೆಗೆಯಲು ಹೋದ ಯುವಕ ಸಾವು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ಪ್ರಕೃತಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋದ ಯುವಕ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮೃತ ಯುವಕ ಪ್ರತಿಕ್ (30), ಎನ್ನಲಾಗಿದೆ....

ಭಾಲ್ಕಿ | ಧರಣಿ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ, ಸತ್ಯಾಗ್ರಹ ಹಿಂಪಡೆದ ರೈತರು

ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...

ಉಡುಪಿ | ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ 3–4 ತಿಂಗಳಲ್ಲಿ ಪೂರ್ಣ: ಸಚಿವ ಕೆ.ಜೆ. ಜಾರ್ಜ್

ಸಮುದ್ರ ಮತ್ತು ನದಿಯ ನಡುವೆ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನಲ್ಲಿರುವ ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ...

ಉಡುಪಿ | ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಅಭಿವೃದ್ಧಿಗೆ ಆದ್ಯತೆ : ಸಚಿವ ಕೆ.ಜೆ. ಜಾರ್ಜ್

ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ವಿವಿಧ ಸೌಲಭ್ಯಗಳನ್ನು ಆದ್ಯತೆಯ ಮೇಲೆ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ...

ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಉಷಾ ಹೆಬ್ಬಾರ್‌ಗೆ ಎನ್‌ಎನ್‌ಒ ಹೆಬ್ರಿ ಘಟಕದಿಂದ ಸನ್ಮಾನ

ಉಡುಪಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಅಲ್ಬಾಡಿ ಮೂರುಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ಹೆಬ್ಬಾರ್ ಅವರನ್ನು ನಮ್ಮ ನಾಡ ಒಕ್ಕೂಟ (ಎನ್‌ಎನ್‌ಒ) ಹೆಬ್ರಿ ಘಟಕದ...

ಚಿಕ್ಕಬಳ್ಳಾಪುರ | ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ವೇದಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬುವವರ ವಿರುದ್ಧ...

ಉಡುಪಿ | ಕರಾವಳಿಯ ಅಭಿವೃದ್ಧಿಗೆ ‘ನೀಲನಕ್ಷೆ’ ಸಿದ್ಧಪಡಿಸಲು ಕಾಂಗ್ರೆಸ್ ಮುಖಂಡರ ಸಭೆ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ಅಗತ್ಯವಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದೇಶದಿಂದ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರಿಗೆ ಸಿಪಿಆರ್ ಕುರಿತು ಅರಿವು ಹಾಗೂ ಪ್ರಾಯೋಗಿಕ ತರಬೇತಿ...

ಈ ಹೊತ್ತಿನ ಪ್ರಮುಖ ಸುದ್ದಿ