ಜಿಲ್ಲೆಗಳು

ವಿಜಯಪುರ | ಬರಗಾಲ ಘೋಷಿಸಿ ಪರಿಹಾರ ಬಿಡುಗಡೆ ಮಾಡಿ: ಅರವಿಂದ ಕುಲಕರ್ಣಿ ಆಗ್ರಹ

ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ...

ಹೀಗಿದ್ದರು… ಮೂಡುಬಾಗಿಲು ರಾಮಪ್ಪನವರು

ತೀರ್ಥಹಳ್ಳಿಯ ಸಮಾಜವಾದಿ ಬದುಕಿನ ಕೊನೆಯ ಕೊಂಡಿಯಂತಿದ್ದ, ಶಾಂತವೇರಿ ಗೋಪಾಲಗೌಡರ ಕಾಲದ ಕೆಂದಾಳಬೈಲಿನ ಮೂಡುಬಾಗಿಲು ರಾಮಪ್ಪನವರು ಇತ್ತೀಚೆಗೆ ತೀರಿಹೋದರು. ತಾವು ಉಡುತ್ತಿದ್ದ ಆ ಬಿಳಿಯ ಅಡ್ಡ ಪಂಚೆ ಮತ್ತು ಅರ್ಧ ತೋಳಿನ ಬಿಳಿಯ...

ಬೆಳಗಾವಿ | ನೆರೆ ಸಂತ್ರಸ್ತರಿಗೆ 30 ಮನೆ ನಿರ್ಮಾಣಕ್ಕೆ HRS ಮಹತ್ವಾಕಾಂಕ್ಷೆಯ ಯೋಜನೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ 2019ರ ನೆರೆ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಹೂಮಾನಿಟೇರಿಯನ್ ರಿಲೀಫ್‌ ಸೊಸೈಟಿ (HRS) ವತಿಯಿಂದ ಮನೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ. ಯೋಜನೆಗೆ ದಾನಿಗಳ...

ರಾಮನಗರದಲ್ಲಿ ‘ಬಾಂಗ್ಲಾ’ ವಲಸಿಗರಿಲ್ಲ: ಕುಮಾರಸ್ವಾಮಿ ಹೇಳಿಕೆ ಸಂಪೂರ್ಣ ಸುಳ್ಳು; ಅಸಲಿಯತ್ತು ಬಿಚ್ಚಿಟ್ಟ ಟಿಪ್ಪು ನಗರದ ನಿವಾಸಿಗಳು

ತಲತಲಾಂತರದಿಂದ ರಾಮನಗರದಲ್ಲಿಯೇ ಹುಟ್ಟಿ ಬೆಳೆದ ತಮ್ಮನ್ನು ಬಾಂಗ್ಲಾದೇಶಿಯರು ಎಂದು ಕರೆದಿರುವುದು ತೀವ್ರ ನೋವು ತಂದಿದೆ ಎಂದರು. 1995-96ರಲ್ಲಿ ಎಚ್.ಡಿ. ದೇವೇಗೌಡರಿಂದ ಹಿಡಿದು, ಕುಮಾರಸ್ವಾಮಿ, ಅವರ ಪತ್ನಿ ಹಾಗೂ ಮಗನಿಗೂ ಇದೇ ಸಮುದಾಯ ಬೆಂಬಲ...

ಬೆಳಗಾವಿ | ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಮಳೆಯಾಗುವ ಸಾಧ್ಯತೆ

ಬೆಳಗಾವಿ ನಗರದಲ್ಲಿ ಗುರುವಾರ ದಿನವಿಡೀ ಮಳೆ ಸುರಿದ ಪರಿಣಾಮ ವಾತಾವರಣ ತಂಪಾಗಿದ್ದು, ಜನಜೀವನದಲ್ಲಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದವು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದ ನಡುವೆ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಒದ್ದೆಯಾಗಿದ್ದರೆ,...

ಸರ್ಕಾರದಿಂದ ಡಿಜಿಟಲ್ ಬೆಳೆ ಸಮೀಕ್ಷೆ ಮಾರ್ಗಸೂಚಿ ಬಿಡುಗಡೆ

ರಾಜ್ಯಾದ್ಯಂತ ಮೊಬೈಲ್ ಅಪ್ಲಿಕೇಶನ್ ಬಳಸಿ ನಡೆಸಲಾಗುವ 2026-27ರ ಬೆಳೆ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಡಿಜಿಟಲ್ ಬೆಳೆ ಸಮೀಕ್ಷೆ ಮೂಲಕ ರೈತರು ಬೆಳೆ ವಿವರಗಳನ್ನು ಸ್ವಯಂ ವರದಿ ಮಾಡಬಹುದು. ಇದನ್ನು...

ರಾಂಪುರ | ₹95 ಲಕ್ಷದ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮೀಣ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ್ ಮೇಟಿ...

ಬಳ್ಳಾರಿ | ವಿದ್ಯಾರ್ಥಿನಿಗೆ ವಂಚಿಸಿ ದೌರ್ಜನ್ಯ: ಉಪನ್ಯಾಸಕನ ವಿರುದ್ಧ ಪೋಕ್ಸೊ ದಾಖಲು

ಬಳ್ಳಾರಿ ಜಿಲ್ಲೆಯ ಖಾಸಗಿ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿದ್ದು, ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಎಂಬಾತನನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿದೆ. ಅಪ್ರಾಪ್ತ ವಿದ್ಯಾರ್ಥಿನಿ 2025ರಲ್ಲಿ...

ಮಾದಾಪಟ್ಟಣ ದುರಂತ | ವರದಿ ಬಳಿಕ ಮುಂದಿನ ಕ್ರಮ ಎಂದ ಸಿಎಂ

ಕಲ್ಲು ಕ್ವಾರಿ ದುರಂತ ಪ್ರಕರಣದ ಅಧಿಕೃತ ವರದಿ ಬಂದ ನಂತರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ರಾಮನಗರದ ಮಾದಾಪಟ್ಟಣದ ಕಾವೇರಿ ಕ್ರಷರ್ ಕಂಪನಿಗೆ ಸೇರಿದ ಕ್ವಾರಿಯಲ್ಲಿ ನಡೆದ...

ಬೆಳಗಾವಿ | ಖಾನಾಪೂರ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ: ಜಲಪಾತಗಳ ವೀಕ್ಷಣೆಗೆ ನಿಷೇದ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ...

ಕಲಬುರಗಿ | ಹೂವಿನಬಾವಿ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಒತ್ತಾಯಿಸಿ ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ...

ಕಲಬುರಗಿ | ಉದ್ಯಮಿಯಾಗಲು ಬಯಸುವ ಮಹಿಳೆಯರಿಗೆ ಸುವರ್ಣಾವಕಾಶ; ಉಚಿತ ಜಾಗೃತಿ ಶಿಬಿರ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ ಎಲ್ಲಾ ವರ್ಗದ ಮಹಿಳೆಯರಿಗಾಗಿ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ...

ಈ ಹೊತ್ತಿನ ಪ್ರಮುಖ ಸುದ್ದಿ