ಜಿಲ್ಲೆಗಳು

ಕಲಬುರಗಿ | ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ಎಸ್‌ಬಿಐ ಆರ್‌ಸೆಟ್‌ನಿಂದ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI) ವಿವಿಧ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು,...

ಯಾದಗಿರಿ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಶ್ವಾನ ದಳದಿಂದ ತೀವ್ರ ತಪಾಸಣೆ

ನಗರದ ಮುತ್ನಾಳ್ ಕ್ರಾಸ್ ಸಮೀಪದ ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಸಂದೇಶದ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ...

ಉಡುಪಿ | ಎಸ್‌ಐಆರ್ (SIR) ಅನ್ನು ನಿರ್ಲಕ್ಷ್ಯಿಸಬೇಡಿ: ಎಲ್ಲಾ ಜಮಾಅತ್‌ಗಳಲ್ಲಿ ಜಾಗೃತಿ ಮೂಡಿಸಿ : ಕುಂಬೋಳ್ ತಂಙಳ್ ಕರೆ

ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಸಮಿತಿ ವತಿಯಿಂದ ಮೂಳೂರು ಅಲ್ ಇಹ್ಸಾನ್ ಶಾಲಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಮಾಅತ್ ಅಸ್ಸೆಂಬ್ಲೇಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಕುಂಬೋಳ್ ತಂಙಳ್, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ...

ಮಂಗಳೂರು | ಭಾರೀ ಮಳೆ ಹಿನ್ನೆಲೆ ನಾಳೆ (ಜು 03) ಶಾಲಾ ಕಾಲೇಜಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 3, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...

ಬೀದರ್ | ಎಸ್ಐಆರ್ ಪ್ರಕ್ರಿಯೆ ಪರಿಶೀಲಿಸಿದ ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದೆ . ಜಿಲ್ಲಾಧಿಕಾರಿ ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಹುಮನಾಬಾದ್ ತಾಲೂಕಿನ ಮಾಣಿಕನಗರ,...

ಭಾಲ್ಕಿ | ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿ : ಸಂಸದ ಸಾಗರ್ ಖಂಡ್ರೆ

ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ನಗರದಲ್ಲಿ ಗುರುವಾರ...

ಬಸವನ ಬಾಗೇವಾಡಿ | ಆಲಮಟ್ಟಿ 524.256 ಅಧಿಸೂಚನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

2ನೇ ನ್ಯಾಯಾಧಿಕರಣದ ತೀರ್ಪಿನಂತೆ 524.256 ಅಧಿಸೂಚನೆ ಹೊರಡಿಸಿ, ಆಲಮಟ್ಟಿ ಜಲಾಶಯ ಹಿನ್ನೀರಿನಿಂದ ಮುಳುಗಡೆಗೆ ಒಳಗಾಗುವ 22 ಗ್ರಾಮಗಳ ರೈತರಿಗೆ ಸೂಕ್ತ ಪರಿಹಾರ, ಸ್ಥಳಾಂತರ ಹಾಗೂ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿವಿಧ...

ಉಡುಪಿ ಜಿಲ್ಲೆಯಲ್ಲಿ 1.07 ಲಕ್ಷ ( SIR ) ಎನ್ಯೂಮರೇಶನ್ ಫಾರ್ಮ್ ವಿತರಣೆ, ಜುಲೈ 29ರೊಳಗೆ ಮನೆ ಮನೆ ಸಮೀಕ್ಷೆ ಪೂರ್ಣ

ಉಡುಪಿ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಕಾರ್ಯ ಚುರುಕುಗೊಂಡಿದ್ದು, ಜುಲೈ 2ರ ವೇಳೆಗೆ ಒಟ್ಟು 10,63,876 ಎನ್ಯೂಮರೇಶನ್ ಫಾರ್ಮ್‌ಗಳ ಪೈಕಿ 1,07,614 ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸುವ ಮೂಲಕ ಶೇ.10.12ರಷ್ಟು ಪ್ರಗತಿ...

ಸಿದ್ದಾಪುರ | ಜೋಗ ಜಲಪಾತದಲ್ಲಿ ಪ್ರವಾಸಿಗರ ಸುರಕ್ಷತೆಗೆ ಕ್ರಮ; ಸಿಸಿಟಿವಿ, ತಡೆಗೋಡೆ ಅಳವಡಿಕೆಗೆ ನಿರ್ಧಾರ

ಸಿದ್ದಾಪುರ: ವಿಶ್ವವಿಖ್ಯಾತ ಜೋಗ ರಾಜ ಜಲಪಾತದಿಂದ ನೀರು ಬಿಳುವಲ್ಲಿ ರಿಲ್ಸ್ ಹಾಗೆ ಪೋಟೋ ಸಲುವಾಗಿ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಹಲಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು...

ಪಿರಿಯಾಪಟ್ಟಣ | ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಜಮೀನಿಗೆ ಅಕ್ರಮ ಖಾತೆ ಆರೋಪ: ತಹಶೀಲ್ದಾರ್‌ಗೆ ರೈತರ ಮುತ್ತಿಗೆ

ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ರೈತರು...

ವಿಜಯಪುರ | ಸಾಂವಿಧಾನಿಕ ಆಶಯದಂತೆ ಪಂಚಾಯತ್ ಚುನಾವಣೆ ನಡೆಸಲು ಆಗ್ರಹ

ಸಂವಿಧಾನದ 73ನೇ ತಿದ್ದುಪಡಿ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಆಶಯದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಬೇಕು. ಜೊತೆಗೆ...

ಬಳ್ಳಾರಿ | ಕುಡಿಯುವ ನೀರು ಕೊಡದಿದ್ರೆ ಅನಿರ್ದಿಷ್ಟವಾಗಿ ಹೋರಾಟ: ಡಿವೈಎಫ್ಐ

ಬಳ್ಳಾರಿ ತಾಲೂಕಿನ ಕೊಳಗಲ್‌ ಗ್ರಾಮದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಡಿವೈಎಫ್ಐ ಸಂಘಟನೆ ನಡೆಸುತ್ತಿರುವ ಹಗಲು ರಾತ್ರಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕೊಳಗಲ್ಲು ಗ್ರಾಮಸ್ಥರು ಕುಡಿಯುವ ನೀರು ಮತ್ತು ದೈನಂದಿನ ದಿನ ಬಳಕೆಯ ನೀರಿನ...

ಈ ಹೊತ್ತಿನ ಪ್ರಮುಖ ಸುದ್ದಿ