ಬೆಳಗಾವಿ ವಿಭಾಗದ ಯಾವುದೇ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅಧಿಕಾರಿಗಳಿಗೆ...
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ಪ್ರಕಾರ, ಬೆಳಗಾವಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ 146 ಮಿ.ಮೀ ಮಳೆಯಾಗಬೇಕಾಗಿತ್ತು, ಸದ್ಯ ಕೇವಲ 104 ಮಿ.ಮೀ ಮಳೆಯಾಗಿದೆ. ಇದರಿಂದ...
ಚಿಲ್ಲರೆ ಹಣದ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೀದಿಬದಿ ವ್ಯಾಪಾರಿ ಶಿವಾಜಿರಾವ್ ಬೈರೋಜಿ (55) ಎಂಬುವವರನ್ನು ಕೊಲೆ ಮಾಡದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿದೆ.
ರಟ್ಟಿಹಳ್ಳಿ ಪಟ್ಟಣದ ನಿವಾಸಿ ಶಿವಾಜಿರಾವ್ ಅವರು ಮೊಟ್ಟೆ ಮಾರಾಟ...
ಹೊನ್ನಾವರ: ತಾಲೂಕಿನ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಒಂದು ಭಾಗ ಕುಸಿದು ರಸ್ತೆಯ ಮೇಲೆ ಮಣ್ಣು ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಕಳೆದ ಎರಡು...
ಬಾದಾಮಿ ತಾಲೂಕಿನ ರೈತರಿಗೆ ಈ ಬಾರಿಯ ಮುಂಗಾರು ಆರಂಭದಲ್ಲೇ ನಿರಾಸೆ ಮೂಡಿಸಿದೆ. ಜೂನ್ ಮೊದಲ ವಾರದಲ್ಲಿ ನಿರೀಕ್ಷೆಯೊಂದಿಗೆ ಬಿತ್ತನೆ ಮಾಡಿದ್ದ ಬೆಳೆಗಳು ಮಳೆ ಕೊರತೆ ಮತ್ತು ತೀವ್ರ ಬಿಸಿಲಿನ ಹೊಡೆತಕ್ಕೆ ಬಾಡತೊಡಗಿದ್ದು, ಬರದ...
ಅಂಕೋಲಾ: ತಾಲೂಕಿನ ಅವರ್ಸಾ ಸಮೀಪದ ಕವಲಗದ್ದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರುದಿಂದ ಗೋವಾ ಕಡೆಗೆ ಸಂಚರಿಸುತ್ತಿದ್ದ...
ಬೆಂಗಳೂರಿನ ಮಾಗಡಿ ರಸ್ತೆ ಬಳಿಯ ಎರಡು ಕಲ್ಲು ಕ್ವಾರಿಗಳಲ್ಲಿ ಸಂಭವಿಸಿದ ಕುಸಿತದಿಂದಾಗಿ 7 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ, ಅಧಿಕಾರಿಗಳಿಂದ ವಿಸ್ತೃತ ವರದಿ ಬಂದ ಬಳಿಕವಷ್ಟೇ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
ರೈತರ ಕಬ್ಬಿನ ಹಣವನ್ನು ನಿಗದಿತ ಅವಧಿಯೊಳಗೆ ಪಾವತಿಸುವುದು ಕಾರ್ಖಾನೆಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಬಾಕಿ ಮೊತ್ತದ ತ್ವರಿತ ಪಾವತಿ ಮಾಡಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಸಕ್ಕರೆ...
ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಅವಘಡಕ್ಕೆ ದುರಸ್ತಿಗೆ ಬಂದಿದ್ದ ಯಂತ್ರಗಳೇ ಕಾರಣ ಎಂಬುದನ್ನು ತನಿಖಾ ಸಮಿತಿ ಬಹಿರಂಗಪಡಿಸಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹತ್ತಿಕೊಂಡ...
ಸಂಸದ ಎಂ.ಮಲ್ಲೇಶ್ ಬಾಬು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಲೂರಿನ ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಹೂಡಿ ವಿಜಯ್ ಕುಮಾರ್ ಮಾತನಾಡಿ, ಸರಳ ಸಜ್ಜನಿಕೆಯ...
ಕನಕಪುರ ತಾಲೂಕಿನ ಮುಗ್ಗೂರು ಅರಣ್ಯ ವ್ಯಾಪ್ತಿಯ ಅರೆಕೊಪ್ಪ ಗ್ರಾಮದ ಬಳಿ, ರೈಲ್ವೆ ಬ್ಯಾರಿಕೇಡ್‌ನ ಕಬ್ಬಿಣದ ಕಂಬಿಗಳ ನಡುವೆ ಸಿಲುಕಿಕೊಂಡಿದ್ದ 22 ವರ್ಷದ ಕಾಡಾನೆಯನ್ನು ಸುಮಾರು 4 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯ ಇಲಾಖೆ...
ಕರುನಾಡು ರಾಜ್ಯ ಟೈಲರ್ಸ್ ನೆರವುನಿಧಿ ಸಮಿತಿ (ರಿ) (ಕೆಟಿಎನ್‌ಎಸ್) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮೂವರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹10,000 ಧನಸಹಾಯ ನೀಡಿ ಮಾನವೀಯತೆ ಮೆರೆದರು.
ಎಚ್.ಡಿ.ಕೋಟೆ...