ಕರ್ನಾಟಕದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕೆಂದು ರಜಪೂರ ಸಮಾಜ ಆಗ್ರಹಿಸಿದೆ.
ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ನಿರಂತರ ಮಳೆಯ ಪರಿಣಾಮ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಕುಸಿತ, ಮರ ಉರುಳುವಿಕೆ ಹಾಗೂ ಕಡಲ ಕೊರೆತದ ಘಟನೆಗಳು ವರದಿಯಾಗಿವೆ. ದೇವಿಮನೆ ಘಟ್ಟದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...
ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು...
ಜೂನ್ 30ರಂದು ಬೆಳಿಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ 52,510 ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ಇದೇ ವೇಳೆ ಭರ್ತಿ ಮಾಡಿದ ನಮೂನೆಗಳನ್ನು ಸ್ವೀಕರಿಸುವ ಪ್ರಕ್ರಿಯೆಯೂ ಆರಂಭಗೊಂಡಿದೆ. ಮತದಾರರು ತಮ್ಮ ಹೆಸರು, ವಿಳಾಸ,...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಮೀಸಲು ಕ್ಷೇತ್ರಗಳಿದ್ದರೂ ಮಾದಿಗ ಸಮುದಾಯಕ್ಕೆ ಒಂದೇ ಒಂದು ಕ್ಷೇತ್ರದಲ್ಲಿಯೂ ಟಿಕೆಟ್ ನೀಡದೆ ರಾಜಕೀಯವಾಗಿ ವಂಚಿಸಲಾಗಿದೆ. ಹೀಗಾಗಿ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ....
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಕಾಡವಾದ, ಕಮಠಾಣ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಶಿಲ್ಪಾ...
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಗೆ ಮತ್ತೊಂದು ಹರಾಜು ಮಾರುಕಟ್ಟೆಯನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ತಂಬಾಕು ಬೆಳೆಗಾರರು ಬುಧವಾರ ಚಿಲ್ಕುಂದ ಪ್ಲಾಟ್‌ಫಾರಂಗೆ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಸೋರಳ್ಳಿ ಕ್ರಾಸ್ ಸಮೀಪ ಮಂಗಳವಾರ ಸಂಜೆ ನಡೆದಿದೆ.
ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಸುಸಜ್ಜಿತ ನೂತನ ಸರಕಾರಿ ಪ್ರೌಢ ಶಾಲಾ ಕಟ್ಟಡದ ಉದ್ಘಾಟನೆ ದಿ.3 ಶುಕ್ರವಾರರಂದು ಜರುಗಲಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ (KIAF) ಮತ್ತು...
ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ತಾಲ್ಲೂಕು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.
ಪಟ್ಟಣದಲ್ಲಿ ಶಾಸಕರ ನಿವಾಸದಲ್ಲಿ ಬಾಗೇಪಲ್ಲಿ ವಿಧಾನ...
ನಗರದ 9ನೇ ವಾರ್ಡಿನ ರಸ್ತೆಗಳು ತೀವ್ರವಾಗಿ ಹದಗೆಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರು, ಬುಧವಾರ ಸ್ವತಃ ರಸ್ತೆಗಿಳಿದು ವಾರ್ಡಿನ ಪ್ರತಿಯೊಂದು ಗಲ್ಲಿಗಳಲ್ಲೂ ಸಂಚರಿಸಿ ಸಮಗ್ರ...