ಜಿಲ್ಲೆಗಳು

ಕೋಲಾರ | 9ನೇ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ ಪರಿಶೀಲನೆ

ಕೋಲಾರ: ನಗರದ 9ನೇ ವಾರ್ಡಿನ ರಸ್ತೆಗಳು ತೀವ್ರವಾಗಿ ಹದಗೆಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರು, ಬುಧವಾರ ಸ್ವತಃ ರಸ್ತೆಗಿಳಿದು ವಾರ್ಡಿನ ಪ್ರತಿಯೊಂದು ಗಲ್ಲಿಗಳಲ್ಲೂ ಸಂಚರಿಸಿ...

ಬಾಬಾ ಬುಡನ್‌ಗಿರಿ | ಸಂಘಪರಿವಾರ ಇತಿಹಾಸ ತಿರುಚುವ ಪ್ರಯತ್ನ : ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

ಚಿಕ್ಕಮಗಳೂರು: ಇತ್ತೀಚೆಗೆ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಬಾಬಾ ಬುಡನ್ ದರ್ಗಾ ಹಾಗೂ ಅದರ ಧಾರ್ಮಿಕ ಆಚರಣೆಗಳ ಕುರಿತು ತಪ್ಪು ಕಲ್ಪನೆಗಳನ್ನು ಮೂಡಿಸುವ ಹೇಳಿಕೆಗಳು ಮತ್ತು ಇತಿಹಾಸವನ್ನು ತಿರುಚುವ ಪ್ರಯತ್ನಗಳನ್ನು ಸಂಘಪರಿವಾರದ ಕಾರ್ಯಕರ್ತರು...

ಶಿರಸಿ | ನಡುತೋಪು ಯೋಜನೆಯ ಮಾಹಿತಿ ಬಹಿರಂಗಕ್ಕೆ ಆಗ್ರಹ

ಶಿರಸಿ: ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಗಿಡ ನೆಡುವ ಹಾಗೂ ನಡುತೋಪು ಯೋಜನೆಗಳ ಕುರಿತು ಸಾರ್ವಜನಿಕವಾಗಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸುವಂತೆ ಆಗ್ರಹಿಸಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅರಣ್ಯ ಕಚೇರಿಗೆ ಪಾದಯಾತ್ರೆ...

ಬಸವಕಲ್ಯಾಣ | ಕನ್ನಡಕ್ಕೆ ಜಯದೇವಿತಾಯಿ ಲಿಗಾಡೆ ಕೊಡುಗೆ ಅನನ್ಯ

ಕನ್ನಡ ಸಾಹಿತ್ಯ, ಕನ್ನಡ ನಾಡು-ನುಡಿ ಹಾಗೂ ಬಸವತತ್ವದ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಕನ್ನಡಿಗರಿಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ...

ಹಗರಿಬೊಮ್ಮನಹಳ್ಳಿ ತಾಲೂಕು ಬರಪೀಡಿತ ಎಂದು ಘೋಷಿಸಲು ಮನವಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ರೈತ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ಬಸನಗೌಡ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸುವ ಮೂಲಕ...

ಮಂಗಳೂರು | ಭಾರಿ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ನಾಳೆ ಶಾಲೆ ಕಾಲೇಜಿಗೆ ರಜೆ

ನಿರಂತರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ 2, 2026 (ಗುರುವಾರ) ರಜೆ ಘೋಷಿಸಲಾಗಿದೆ. ಆದರೆ...

ವಿಜಯಪುರ | ಮನೆ ಮನೆ ಕಸ ಸಂಗ್ರಹ ಸ್ಥಗಿತ: ಸಾಂಕ್ರಾಮಿಕ ರೋಗ ಭೀತಿ, ಕ್ರಮಕ್ಕೆ ಆಗ್ರಹ

ಕಸ ವಿಲೇವಾರಿ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದರಿಂದ ಬಡಾವಣೆಯ ವಿವಿಧೆಡೆ ಕಸದ ರಾಶಿ ಹೆಚ್ಚುತ್ತಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ ನಿರ್ಮಾಣವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಹಾ ಸಂಚಾಲಕ ಚನ್ನು ಕಟ್ಟಿಮನಿ ಆರೋಪಿಸಿದ್ದಾರೆ.ವಿಜಯಪುರ...

ಮೈಸೂರು | ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ: ಅಂಚೆ ಸಿಬ್ಬಂದಿಗೆ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಗೌರವ ಸನ್ಮಾನ

ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಗುರುತಿಸಿ ಆತ್ಮೀಯವಾಗಿ ಅಭಿನಂದಿಸಿ ಗೌರವ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಸಂಸ್ಥಾಪಕ...

ಬಾಗಲಕೋಟೆ | ಬಹುಗ್ರಾಮ ನೀರಿನ ಯೋಜನೆ ಪರಿಶೀಲನೆಗೆ ಎಂ ಬಿ ಪಾಟೀಲ್‌ ಸೂಚನೆ

ಬಾಗಲಕೋಟೆ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳ ಅನುಷ್ಠಾನದಲ್ಲಿ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, 30 ದಿನಗಳೊಳಗೆ ವಾಸ್ತವ ಸ್ಥಿತಿಯ ವರದಿ...

ಮೈಸೂರು | ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಹೆಚ್.ವಿ. ರಾಜೀವ್ ಕರೆ

ಪತ್ರಿಕೆ ಓದುವ ಹವ್ಯಾಸವು ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಕರೆ...

ಭಾಲ್ಕಿ | ಅಂಗನವಾಡಿ, ಶಾಲೆಯ ಬೀಗ ಮುರಿದು 3 ಸಿಲಿಂಡರ್‌ ಕಳವು

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವ ಹೆಚ್ಚಾಗಿರುವ ಮಧ್ಯೆ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ ಗ್ರಾಮದ ಎರಡು ಅಂಗನವಾಡಿ ಕೇಂದ್ರದಲ್ಲಿ 2 ಸಿಲಿಂಡರ್‌ಗಳು ಕಳ್ಳತನವಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೋಣೆಯಲ್ಲಿ ಎರಡು ಅಂಗನವಾಡಿ...

ಹಿರಿಯೂರು | ಬೈ-ಎಲೆಕ್ಷನ್ ಪೈಪೋಟಿ: ಮೈತ್ರಿಕೂಟದಲ್ಲಿ ಟಿಕೆಟ್ ಕಸರತ್ತು!

ಸಚಿವ ಹಾಗೂ ಹಿರಿಯೂರು ಶಾಸಕ ಡಿ ಸುಧಾಕರ್ ಅವರ ನಿಧನದಿಂದ ಎದುರಾಗಿರುವ ಬೈ-ಎಲೆಕ್ಷನ್ ಜಿಲ್ಲೆಯ ರಾಜಕೀಯ ತಿರುವಿಗೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಸಚಿವರ ನಿಧನದಿಂದ ವಿಧಾನಸಭಾ ಕ್ಷೇತ್ರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ