ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಕಾಂಗ್ರೆಸ್ ಮುಖಂಡರಾದ ಹಾಗೂ ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ರವರಗಳ ಮನೆಗೆ ಮಂಗಳವಾರ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ,ತಹಶೀಲ್ದಾರ್ ಶ್ರೀನಿವಾಸ್, ಹಾಗೂ ನಗರಸಭೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಭಾರೀ ಚರ್ಚೆಗೆ ಕಾರಣವಾಗಿದ್ದ ನಾಡಬಾಂಬ್ ಪ್ರಕರಣವನ್ನು ಅಂಕೋಲಾ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಮೂರು ಜೀವಂತ ಕಚ್ಚಾ ನಾಡಬಾಂಬ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಜೂನ್ 30ರಂದು...
ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ಹೊಸೂರು ಸರಕಾರಿ ಮಾದರಿ ಶಾಲೆಯ ಎಸ್‌ಡಿಎಂಸಿ (ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ) ಅಧ್ಯಕ್ಷರಾಗಿ ಶೇಖಪ್ಪ ಡಿ. ಮಾದರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು...
ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆಯಿಂದ ತಡೆಗೋಡೆ ಕುಸಿದು...
"ಹುಳಿಮಾವು ಮತ್ತು ನಾನು" ಕೃತಿಯು ಕೇವಲ ಒಬ್ಬ ಮಹಿಳೆಯ ಸಾಂಸಾರಿಕ ಬದುಕಿನ ನೆನಪುಗಳಲ್ಲ. ವ್ಯವಸ್ಥೆಯೊಳಗಿದ್ದುಕೊಂಡೇ ಮಹಿಳೆಯೊಬ್ಬಳು ತನ್ನ ಬೌದ್ಧಿಕ, ಸಾಂಸಾರಿಕ ಹಾಗೂ ಆಂತರಿಕ ಜಗತ್ತನ್ನು ಹೇಗೆ ಗಟ್ಟಿಯಾಗಿ ಕಾಯ್ದುಕೊಂಡಳು ಎಂಬುದನ್ನು ನಿರೂಪಿಸುವ ಸೃಜನಶೀಲ...
ಕನ್ನಡದ ಓದುಗರನ್ನು ಹೊಸ ಚಿಂತನೆ ಮತ್ತು ಹೊಸ ದಿಗಂತದೆಡೆಗೆ ಕೊಂಡೊಯ್ದ ಕೀರ್ತಿ ಹಿರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರಿಗೆ ಸಲ್ಲುತ್ತದೆ ಎಂದು ಯುವ ಲೇಖಕ ಹಾಗೂ ವಿಮರ್ಶಕ ಡಾ. ನರಸಿಂಹಮೂರ್ತಿ ಹಳೇಹಟ್ಟಿ...
ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರು...
ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಯುವ ರೈತ ಗೋಪಾಲಪ್ಪ ಕಟ್ಟಿಮನಿ ಅವರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರ...
ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದಂತೆ ಚಿಂಚೋಳಿ ಶಿಶು ಅಭಿವೃದ್ಧಿ...
ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಸೇತುವೆ ಕೆಳಭಾಗದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿರುವುದು ಮಂಗಳವಾರ ಬೆಳಕಿಗೆ ಬಂದಿದೆ.
ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು....
ಮಾದಕ ವಸ್ತುಗಳ ಅಕ್ರಮ ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಎನ್‌ಡಿಪಿಎಸ್ ಕಾಯ್ದೆಯಡಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13 ಕೆಜಿ 845 ಗ್ರಾಂ ಗಾಂಜಾವನ್ನು ನಿಯಮಾನುಸಾರ ನಾಶಪಡಿಸಿದೆ.
ಜಿಲ್ಲಾ ಮಾದಕ...
ಬೆಳೆಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ಸಾಲಗಾರರ ಒತ್ತಡದಿಂದ ಮನನೊಂದ ಆಳಂದ ತಾಲ್ಲೂಕಿನ ಬೆಣ್ಣೆಶಿರೂರ ಗ್ರಾಮದ 19 ವರ್ಷದ ಯುವ ರೈತ ಯಲ್ಲಾಲಿಂಗ ಬಂಡಗರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಯಲ್ಲಾಲಿಂಗ...