ಕೇಂದ್ರ ಸಚಿವರು ಎಚ್. ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಶಾಸಕ ಪ್ರದೀಪ್ ಈಶ್ವರವರಿಗೆ ಗದಗ ಜಿಲ್ಲಾ ಯುವ ಜನತಾದಳ ವತಿಯಿಂದ ಖಂಡಿಸಿ ಎಚ್ಚರಿಕೆ ನೀಡಿದರು.
ಗದಗ ಪಟ್ಟಣದಲ್ಲಿ ಜಿಲ್ಲಾ...
ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಬೇಕು ಹಾಗೂ ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಉತ್ತರ ನೀಡಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಒಕ್ಕೂಟದ ಸದಸ್ಯರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ...
ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಸ್ಥಿರ ಕುಡಿಯುವ ನೀರು ಖಾತ್ರಿಪಡಿಸುವ ಯೋಜನೆ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ...
ಕೊಪ್ಪಳದ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ಹಲ್ಲೆಯನ್ನು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ ವಿದ್ಯಾರ್ಥಿ ಸಂಘಟನೆ, ಮಹಿಳಾ ಮುನ್ನಡೆ ಹಾಗೂ ಪ್ರಗತಿಪರ ಚಿಂತಕರು ತೀವ್ರವಾಗಿ ಖಂಡಿಸಿದ್ದು,...
ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತರ...
ಸ್ಲಂ ಪ್ರದೇಶಗಳ ಮಕ್ಕಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಕಷ್ಟದ ಜೀವನದಿಂದ ಉತ್ತಮ ಬದುಕಿನತ್ತ ಸಾಗಲು ವಿದ್ಯೆಯೇ ಪ್ರಮುಖ ಸಾಧನ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.
ತುಮಕೂರು ನಗರದ...
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಭಾಗವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆ ಮನೆಗಳಿಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ,...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ...
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು.
ತುಮಕೂರು ನಗರದ ನಜರಾಬಾದ್...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ವತಿಯಿಂದ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಾಗೂ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ವಿಭಾಗೀಯ...
ಕೊಪ್ಪಳ ಜಿಲ್ಲೆಯ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ದಲಿತರ ಮೇಲೆ ಹಲ್ಲೆ ನಡೆದಿದ್ದು, ಮನೆಗಳಿಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ದೂರು ಪ್ರತಿದೂರು ದಾಖಲಾಗಿದೆ.
ಭಾನುವಾರ ಬೋಚನಹಳ್ಳಿ...