ಜಿಲ್ಲೆಗಳು

ಉಡುಪಿ | ಕರಾವಳಿಯ ಅಭಿವೃದ್ಧಿಗೆ ‘ನೀಲನಕ್ಷೆ’ ಸಿದ್ಧಪಡಿಸಲು ಕಾಂಗ್ರೆಸ್ ಮುಖಂಡರ ಸಭೆ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ಅಗತ್ಯವಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದೇಶದಿಂದ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರಿಗೆ ಸಿಪಿಆರ್ ಕುರಿತು ಅರಿವು ಹಾಗೂ ಪ್ರಾಯೋಗಿಕ ತರಬೇತಿ...

ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯಮಟ್ಟದಲ್ಲಿ ಗುರುತಿನ ವೇದಿಕೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ...

ಭವಿಷ್ಯದಲ್ಲಿ ವಿಜಯಪುರ ಬೆಂಗಳೂರಿಗರಿಗೂ ಉದ್ಯೋಗ ನೀಡಲಿದೆ: ಬಸನಗೌಡ ಎಂ. ಪಾಟೀಲ

ವಿಜಯಪುರ ಜಿಲ್ಲೆಯಲ್ಲಿ ಆರಂಭಗೊಳ್ಳುತ್ತಿರುವ ಕೈಗಾರಿಕಾ ಕ್ರಾಂತಿಯ ಪರಿಣಾಮ, ಭವಿಷ್ಯದಲ್ಲಿ ವಿಜಯಪುರ ಬೆಂಗಳೂರಿಗರಿಗೂ ಉದ್ಯೋಗ ನೀಡಲಿದೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಬಸನಗೌಡ ಎಂ. ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ-ತಿಕೋಟಾ ತಾಲೂಕಿನ ಗ್ರಾಮಗಳಲ್ಲಿ...

ತುಮಕೂರು | 14,360 ಬಿಪಿಎಲ್ ಕಾರ್ಡ್‌ಗಳಿಗೆ ಕೋಕ್, ಅರ್ಹರ ಹೊಸ ಅರ್ಜಿಗಳಿಗಿಲ್ಲ ಸ್ಪಂದನೆ

ತುಮಕೂರು ಜಿಲ್ಲೆಯಲ್ಲಿ ಪಡಿತರ ಚೀಟಿಗಳ ಪರಿಶೀಲನೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದಾಯ ಮಿತಿ ಮೀರಿದವರು, ಅಧಿಕ ಜಮೀನು ಹೊಂದಿರುವವರು ಹಾಗೂ ನಕಲಿ ಕಾರ್ಡ್‌ದಾರರ ಕಾರ್ಡ್‌ಗಳು ರದ್ದಾಗುತ್ತಿದ್ದರೂ, ನಿಜವಾದ ಫಲಾನುಭವಿಗಳ ಅಹವಾಲುಗಳಿಗೂ ಇಲಾಖೆ...

ರಾಯಚೂರು | 371(ಜೆ) ನಿಯಮಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ

371(ಜೆ) ನಿಯಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಹಾಗೂ ಪ್ರತ್ಯೇಕ ಅನುಷ್ಠಾನ ಪ್ರಾಧಿಕಾರ ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್...

ರೈತ ಚಳವಳಿ ಬಲಗೊಳ್ಳಲು ಶಿಸ್ತು, ಸಂಘಟನೆ ಮತ್ತು ಐಕ್ಯ ಹೋರಾಟ ಅಗತ್ಯ-ಶಿವಾನಂದ ಕುಗ್ವೆ

ರೈತ ಚಳವಳಿ ತನ್ನ ಆಶಯ ಹಾಗೂ ಮಹತ್ವವನ್ನು ಉಳಿಸಿಕೊಂಡು ಮುನ್ನಡೆಯಬೇಕಾದರೆ ಕಾರ್ಯಕರ್ತರು ಶಿಸ್ತಿಗೆ ಒಳಪಟ್ಟು, ಸಂಘಟನೆಯ ಜವಾಬ್ದಾರಿಯನ್ನು ಅರಿತುಕೊಂಡು ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ರಾಜ್ಯ...

ಮಂಗಳೂರು | ನಾರಾಯಣ ಗುರು ಜಯಂತಿಗೆ ಸರ್ಕಾರಿ ರಜೆ ಘೋಷಿಸುವಂತೆ ಸತ್ಯಜಿತ್ ಸುರತ್ಕಲ್ ಮನವಿ

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಐತಿಹಾಸಿಕ ಕಾರಣಿಕ ಪುರುಷರಾದ 'ಕೋಟಿ ಚೆನ್ನಯ್ಯ'ರ ಹೆಸರಿಡಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಚುನಾವಣೆ:ಅಧ್ಯಕ್ಷರಾಗಿ ಕೊತ್ತೂರು ಮಂಜುನಾಥ್ ಅವಿರೋಧವಾಗಿ ಆಯ್ಕೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ್ಯ , ಉಪಾಧ್ಯಕ್ಷರ ಚುನಾವಣೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು...

ಬೆಳಗಾವಿ | ಹುಂಜ ಕೂಗಿದ ತಕ್ಷಣ ಬೆಳಕಾಗುವುದಿಲ್ಲ: ಬಿಜೆಪಿ ಪಾದಯಾತ್ರೆಗೆ ಸಚಿವ ಲಕ್ಷ್ಮಣ ಸವದಿ ವ್ಯಂಗ್ಯ

ರಾಜ್ಯದ ಬರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಸಚಿವ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಾಯಚೂರು | ಗುಣಮಟ್ಟದ ಶಿಕ್ಷಣಕ್ಕೆ ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲಿ: ಜಯಣ್ಣ

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಸ್‌ಡಿಎಂಸಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ