ಜಿಲ್ಲೆಗಳು

ರಾಯಚೂರು | ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು...

ಯಾದಗಿರಿ | ಎಸ್‌ಐಆರ್ ವಿರುದ್ಧ ಜಾತ್ಯತೀತ ಪಕ್ಷಗಳ ಮೌನ ಸಮರ; ಕಪ್ಪು ಬಟ್ಟೆ ಕಟ್ಟಿಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ

ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕಾಲ್ನಡಿಗೆ ಮೂಲಕ ಮೌನ ಪ್ರತಿಭಟನೆ ನಡೆಸಲಾಯಿತು. ನಂತರ...

ಭಾಲ್ಕಿ | ಲಿಂಗಾಂಗ ಸಾಮರಸ್ಯದ ಸುಖ ನೀಡಿದ ಅಂಬಿಗರ ಚೌಡಯ್ಯ: ಗುರುಬಸವ ಪಟ್ಟದ್ದೇವರು

ಮಹಾಶರಣ ಅಂಬಿಗರ ಚೌಡಯ್ಯ ಅವರು ಕೇವಲ ದೋಣಿ ನಡೆಸುವ ಅಂಬಿಗರಲ್ಲ, ದೋಣಿ ನಡೆಸುತ್ತಲೇ ಶಿವಯೋಗ ಸಾಧನೆ ಮಾಡಿ ಲಿಂಗಾಂಗ ಸಾಮರಸ್ಯದ ಸುಖವನ್ನು ಸಮಾಜಕ್ಕೆ ನೀಡಿದ ಮಹಾಗುರು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ...

ವಿಜಯನಗರ | ಎಸ್ಐಆರ್ ಆರಂಭ: ಬಾಯಿಗೆ ಕಪ್ಪುಪಟ್ಟಿ ಕಟ್ಟಿ ಪ್ರತಿಭಟನೆ

ರಾಜ್ಯಾದ್ಯಂತ ಏಕಕಾಲಕ್ಕೆ ಎಸ್ಐಆರ್ ಪಕ್ರಿಯೆಗೆ ಚಾಲನೆ ಸಿಕ್ಕಿದ್ದು, ವಿಜಯನಗರದಲ್ಲಿ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಎಸ್ಐಆರ್ ವಿರೋಧಿ ಒಕ್ಕೂಟ ಪ್ರತಿರೋಧ ವ್ಯಕ್ತಪಡಿಸಿದೆ.‌ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಹೋರಾಟದಲ್ಲಿ ಹಕ್ಕೊತ್ತಾಯಗಳನ್ನು...

ಬೀದರ್‌ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಬೀದರ್ ಜಿಲ್ಲಾಧಿಕಾರಿ ಕಚೇರಿ...

ಹೂವಿನಹಡಗಲಿ ತಾಲೂಕು ಬರಪೀಡಿತವೆಂದು ಘೋಷಿಸುವಂತೆ ರೈತರ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಹಶೀಲ್ದಾರ್ ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಳೆ ಮೇ ತಿಂಗಳ 2...

ವಿಜಯನಗರ | ಮಳೆ ಬರಲೆಂದು ಗುಲ್ಕವ್ವ ಆರಾಧನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಮಳೆಗಾಗಿ ವಿಶಿಷ್ಟ ಆಚರಣೆ ಮಾಡಲಾಗಿದ್ದು, ಗುಲ್ಕವ್ವ ಎಂಬ ಹೆಸರಿನ ಜಾನಪದೀಯ ದೇವರನ್ನು ಹೊತ್ತು ಆರಾಧಿಸಲಾಯಿತು. ಗುಲ್ಕವ್ವಳನ್ನು ಹೊತ್ತ ಕೋರಿಹುಡುಗನಿಗೆ ನೀರೆರೆಯುವ ಮೂಲಕ ಗಂಗೆ ಪೂಜೆ ನೆರವೇರಿಸಲಾಗುತ್ತದೆ....

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭ; ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಆರಂಭಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಚಾಲನೆ ದೊರೆತಿದೆ. ಜಿಲ್ಲೆಯ...

ತುಮಕೂರು | ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ ಹೇಮಾವತಿ ಲಿಂಕ್‌ ಕೆನಾಲ್‌

ಹಲವು ವರ್ಷಗಳಿಂದ ರೈತರ ತೀವ್ರ ವಿರೋಧಕ್ಕೆ ಗುರಿಯಾಗಿ ಸ್ಥಗಿತಗೊಂಡಿದ್ದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಯೋಜನೆ ಪ್ರಸ್ತಾಪವಾದಂದಿನಿಂದ ರಾಮನಗರ ಮತ್ತು ತುಮಕೂರು ಜಿಲ್ಲೆಗಳ ನಡುವಿನ ಪರ-ವಿರೋಧದ...

ಬೀದರ್‌ | ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ!

ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ...

ಮಂಗಳೂರು | ಹವಾಮಾನ ವೈಪರೀತ್ಯ: ಸಮುದ್ರದಲ್ಲಿ ಸಿಲುಕಿದ್ದ ಆರು ಮಂದಿ ಮೀನುಗಾರರ ರಕ್ಷಣೆಯಲ್ಲಿ ಐಸಿಜಿ ಯಶಸ್ವಿ

'ಮಂಜು ಮಾತಾ' (IFB Manju Matha) ಎಂಬ ಭಾರತೀಯ ಮೀನುಗಾರಿಕಾ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಸಮುದ್ರದ ಪ್ರಕ್ಷುಬ್ಧತೆಯ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು...

ಬೆಳಗಾವಿ | ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ದ್ವಂಸಗೊಳಿಸಿದ ಮಹಿಳೆಯ ಕುಟುಂಬಸ್ಥರು

ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಪ್ರೀತಿಸಿ ಓಡಿಸಿಕೊಂಡು ಹೋದ ಆರೋಪದ ಹಿನ್ನೆಲೆಯಲ್ಲಿ ಯುವಕನ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿ ಮನೆಗೆ ವ್ಯಾಪಕ ಹಾನಿ ಉಂಟುಮಾಡಿದ ಘಟನೆ ಭಾನುವಾರ ಸಂಜೆ...

ಈ ಹೊತ್ತಿನ ಪ್ರಮುಖ ಸುದ್ದಿ