2026-27ನೇ ಸಾಲಿನಲ್ಲಿ ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ, ಎಂ.ಎಸ್ ಕೋರ್ಸ್ ಕ್ರೈಸ್ತ ವಿದ್ಯಾರ್ಥಿಗಳಿಂದ ಆನ್‌ಲೈನ್...
ಮುಂಗಾರು ಮಳೆಕೊರತೆಯಿಂದ ವಿಜಯಪುರ ಜಿಲ್ಲೆಯಲ್ಲಿ ರೈತರಲ್ಲಿ ಬರದ ಆತಂಕ ಮನೆ ಮಾಡಿದ್ದರೂ, ಸಂಪ್ರದಾಯದಂತೆ ಕಾರಹುಣ್ಣಿಮೆ ಆಚರಣೆಗೆ ಸಿದ್ಧತೆ ನಡೆದಿದೆ. ಕೃಷಿಗೆ ಜೀವನಾಡಿಯಾದ ಎತ್ತುಗಳನ್ನು ಶುಚಿಗೊಳಿಸಿ, ಅಲಂಕರಿಸಿ ದೇವರ ದರ್ಶನ ಮಾಡಿಸಿ ಉತ್ತಮ ಮಳೆ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕ ಅಂಗ್ರೋಲಿ ಗ್ರಾಮದಲ್ಲಿ ದಲಿತ ಶಾಲಾ ಮಕ್ಕಳಿಗೆ ಮಹಾಪ್ರಸಾದ ವಿತರಣೆಯ ವೇಳೆ ಅಸ್ಪೃಶ್ಯತೆ ಆಚರಿಸಿ ದೂರದಿಂದ ಊಟ ನೀಡಿದ ಪ್ರಕರಣ ಖಂಡಿಸಿ ವಿವಿಧ ದಲಿತ ಸಂಘಟನೆಗಳು ...
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್‌ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...
ತಲೆಮಾರುಗಳಿಂದ ಮುಂದುವರಿದಿರುವ ಕಾರಹುಣ್ಣಿಮೆ ಆಚರಣೆ ಅಣಬಿ ಗ್ರಾಮದಲ್ಲಿ ಇಂದಿಗೂ ಅಷ್ಟೇ ವೈಭವದಿಂದ ನಡೆಯುತ್ತಿದ್ದು, ಉತ್ತರ ಕರ್ನಾಟಕದ ನೆಲಮೂಲ ಸಂಸ್ಕೃತಿ, ಕೃಷಿ ಪರಂಪರೆ ಹಾಗೂ ಜನಪದ ವೈಭವವನ್ನು ಜೀವಂತವಾಗಿಟ್ಟಿರುವುದು ವಿಶೇಷವಾಗಿದೆ.
ಉತ್ತರ ಕರ್ನಾಟಕದ ಗ್ರಾಮೀಣ ಬದುಕು,...
ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 60 ಕ್ಕೂ ಹೆಚ್ಚು ಅಂಕ ಗಳಿಸಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಸ್‌ಸಿ–ಎಸ್‌ಟಿ ವಿದ್ಯಾರ್ಥಿಗಳಿಗೆ...
ಕಾರವಾರ: ಗೋವಾ ರಾಜ್ಯದಿಂದ ವಿವಿಧ ಬ್ರಾಂಡ್‌ನ ಮದ್ಯವನ್ನು ಪರವಾನಗಿ ಇಲ್ಲದೆ ಕರ್ನಾಟಕಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಸುಮಾರು ₹9 ಲಕ್ಷ ಮೌಲ್ಯದ ಮದ್ಯ...
ಚಿಕ್ಕಬಳ್ಳಾಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ (SVEEP) ಸಮಿತಿಯ...
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 1.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷದ ಇದೇ ದಿನ ಜಿಲ್ಲೆಯಲ್ಲಿ 18.59 ಮಿ.ಮೀ. ಮಳೆಯಾಗಿದ್ದು, ಈ ಬಾರಿ...
ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ಕೊಡಗು ಜಿಲ್ಲೆಯ ರೈತರು ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಜುಲೈ 31ರೊಳಗೆ ನೋಂದಣಿ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಪರಿಹಾರಧನ ಹಾಗೂ ಇತರೆ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಸಮಾಜ...
"ರಾಜ್ಯದ ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಜುಲೈ 3ಕ್ಕೆ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಬೃಹತ್ ದಲಿತ ಜನಾಗ್ರಹ...