ಜಿಲ್ಲೆಗಳು

ಕೋಲಾರ | ನೀಟ್‌‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ‌ ಸಚಿವ ಪ್ರಧಾನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ‌ ಪ್ರಧಾನ್ ರಾಜೀನಾಮೆ‌ ನೀಡಬೇಕು, ಪ್ರಧಾನಿ ನರೇಂದ್ರ ಮೋದಿ ಮಧ್ಯ‌ಪ್ರವೇಶಿಸಿ ತಮ್ಮ ಅಭಿಪ್ರಾಯ ತಿಳಿಸಬೇಕು.‌ ಪ್ರಕರಣದ‌ ಆರೋಪಗಳ ‌ಮೇಲೆ‌...

ಕೋಲಾರ | ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ, ಮನುಷ್ಯತ್ವ ತಿಳಿಸುವ ಶಿಕ್ಷಣದ ಅಗತ್ಯವಿದೆ: ವಿ ಎಸ್ ಉಗ್ರಪ್ಪ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಹಣ ದುರುಪಯೋಗ ಮಾಡಲಾಗಿದೆ. ಆದರೆ, ಮಕ್ಕಳಿಗೆ ಸರಿಯಾಗಿ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಕೊಡುತ್ತಿಲ್ಲ. ಪ್ರತಿಭಾ‌ ಪುರಸ್ಕಾರದ ಹಣ ಯಾರಪ್ಪನ ಸ್ವತ್ತು ಅಲ್ಲ. ನಾವು ನೀವು ಕಟ್ಟಿದ...

ಕೋಲಾರ | ನೀಟ್‌‌ ಸೋರಿಕೆ‌ ಪ್ರಕರಣ; ಕೇಂದ್ರ‌ ಸಚಿವ ಪ್ರಧಾನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ‌ ಪ್ರಧಾನ್ ರಾಜೀನಾಮೆ‌ ನೀಡಬೇಕು, ಪ್ರಧಾನಿ ನರೇಂದ್ರ ಮೋದಿ ಮಧ್ಯ‌ಪ್ರವೇಶಿಸಿ ತಮ್ಮ ಅಭಿಪ್ರಾಯ ತಿಳಿಸಬೇಕು.‌ ಪ್ರಕರಣದ‌ ಆರೋಪಗಳ...

ಉಡುಪಿ | ಆರೋಗ್ಯವಂತ ಮಕ್ಕಳು ಭವಿಷ್ಯದ ನಾಯಕರು: ಯಶ್ ಪಾಲ್ ಸುವರ್ಣ

ಭಾರತವು ಪೋಲಿಯೊ ಮುಕ್ತ ದೇಶವಾಗಿದ್ದು ಪೋಲಿಯೊ ರೋಗವನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವಲ್ಲಿ ವಿಶ್ವದ ಇತರ ಎಲ್ಲಾ ದೇಶಗಳಿಗೆ ಮಾದರಿಯಾಗಿದೆ. ದೇಶದ ಭವಿಷ್ಯ ವಾಗಿರುವ ಮಕ್ಕಳು ಸದೃಢರಾಗಿರಬೇಕು ಎನ್ನುವ ಉದ್ದೇಶದಿಂದ ಪಲ್ಸ್ ಪೋಲಿಯೊ ಲಸಿಕಾ...

ಬಾಗಲಕೋಟೆ | ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮ ಆರಂಭಿಸಿದರೆ ಯಶಸ್ವಿ ಸಾಧ್ಯ: ಅರವಿಂದ ಈಶ್ವರ ಘಟ್ಟಿ

ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮವನ್ನು ಪ್ರಾರಂಭಿಸಿದಾಗ ಮಾತ್ರ ಯಶಸ್ವಿ ಉದ್ಯಮಿಗಳಾಗಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಹಾಗೂ ಚಿಕ್ಕೋಡಿಯ ಎಐಜಿ ಪೌಂಡೇಶನ್ ಅಧ್ಯಕ್ಷ ಅರವಿಂದ ಈಶ್ವರ ಘಟ್ಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ನವನಗರದ ಡಾ. ಬಿ...

ದೇವದುರ್ಗ | ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿತ – ಮೂವರು ಸಾವು, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಯುವಕರು ಮೃತಪಟ್ಟಿದ್ದು, 7 ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಾಗರಾಜ (21), ರವಿಕುಮಾರ (21) ಹಾಗೂ...

ಮತದಾರರ ಹಕ್ಕುಗಳ ರಕ್ಷಣೆಗೆ SIR ಜಾಗೃತಿ; ಉಡುಪಿಯಲ್ಲಿ ಯಶಸ್ವಿ ಕಾರ್ಯಾಗಾರ

ನಮ್ಮನಾಡು ಒಕ್ಕೂಟ (NNO) ಉಡುಪಿ ಜಿಲ್ಲೆ ಹಾಗೂ ಜಾಗೃತ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ Special Intensive Revision (SIR) ಕುರಿತು ಜಾಗೃತಿ ಕಾರ್ಯಾಗಾರವು ಭಾನುವಾರ ಉಡುಪಿ ಜಾಮೀಯಾ ಮಸೀದಿಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಾಗಾರದಲ್ಲಿ ಜಾಗೃತ...

ಉಡುಪಿ | ಭಾರತ್ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗೆ ಸರ್ವಧರ್ಮ ಅರಿವು ಕಾರ್ಯಕ್ರಮ

ರಾಜ್ಯದ 19 ಜಿಲ್ಲೆಗಳಿಂದ ದೈಹಿಕ ತರಬೇತಿ ಹಾಗೂ ಅಧ್ಯಯನ ಪ್ರವಾಸದ ಅಂಗವಾಗಿ ಮೂರು ದಿನಗಳ ಶಿಬಿರಕ್ಕಾಗಿ ಉಡುಪಿಗೆ ಆಗಮಿಸಿದ್ದ SSLC, PUC ಹಾಗೂ ಪದವಿ ವಿಭಾಗದ ಭಾರತ್ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗಾಗಿ...

ಉಡುಪಿ | ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆರೋಗ್ಯವೇ ಅಡಿಪಾಯ : ಎಂ.ಎ. ಅಬ್ದುಲ್ ಗಫೂರ್

ಕಾಪು ಮಲ್ಲಾರ್ ಗ್ರಾಮದ ಆಯುಷ್ ಕ್ಲಿನಿಕ್‌ನಲ್ಲಿ ಜಮೀಯ್ಯತುಲ್ ಫಲಾಹ್ (ರಿ.) ಕಾಪು ಘಟಕ, ಸಿ.ಎಸ್.ಐ. ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ, ಜಯಂಟ್ಸ್ ಬ್ರಹ್ಮಾವರ ಹಾಗೂ ವೈದ್ಯಕೀಯ ಪ್ರತಿನಿಧಿಗಳ ಸಂಘ (ಕೆ.ಎಸ್.ಎಂ. ಮತ್ತು...

ಮೈಸೂರು | ಬಿಜೆಪಿಗೆ ತಕ್ಕಂತೆ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಕೇಂದ್ರ ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲವಾಗುವ ರೀತಿ ಎಸ್ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರು ನಗರದ ಜಿ ಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಭಾಗೀಯ...

ಉಡುಪಿ | ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವುದು ಅಗತ್ಯ: ಎಂ.ಎನ್. ಮಧ್ಯಸ್ಥ

ಮುಂದಿನ ತಲೆಮಾರಿಗೆ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಬಹುದು ಎಂದು ಶಿಕ್ಷಣ ತಜ್ಞ ಎಂ.ಎನ್. ಮಧ್ಯಸ್ಥ...

ಕೊಪ್ಪಳ | ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿ‌ನ ಕಬ್ಬಾರ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ