ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಇಂದು ಬಾಳೆಹಣ್ಣು ದಾಸ್ತಾನು...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಕರಡಕಲ್ ಗ್ರಾಮದ ರಾಣೆಮ್ಮ (35), ಪತಿ ತಿಪ್ಪಣ್ಣ ಬಜಲರ ಎಂದು ಗುರುತಿಸಲಾಗಿದೆ....
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ...
ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿನ ತಾಂಡಾಗಳ ಕೂಲಿಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ...
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ಮೀನಿನ ಬಲೆ ಹಾಕಲು ಹೋಗಿ ನೀರುಪಾಲಾಗಿದ್ದವರ ಪೈಕಿ ಮತ್ತೋರ್ವನ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆಸಿದ ಶೋಧಕಾರ್ಯದಲ್ಲಿ ಯಮನೂರಪ್ಪ ಎಂಬ ಯುವಕನ ಮೃತದೇಹ ಪತ್ತೆಯಾಗಿತ್ತು. ಇಂದು...
ಜಿಲ್ಲೆಯಲ್ಲಿ ಜೂನ್ 30ರಿಂದ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಬರೋಬ್ಬರಿ 2,97,147 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವುದು ಜಿಲ್ಲಾಡಳಿತದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಜಿಲ್ಲೆಯ 8...
ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಜತೆಗೆ ಅವರ ವ್ಯಕ್ತಿತ್ವ ಹಾಗೂ ಸಮಗ್ರ ಅಭಿವೃದ್ಧಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಮುಖ ಆದ್ಯತೆ ನೀಡುತ್ತಿದೆ ಎಂದು ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ...
ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ...
ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ....
ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ 116 ದಿನಗಳ ಪಕ್ಷಾತೀತ ಹೋರಾಟಕ್ಕೆ ಮಹತ್ವದ ಫಲ ದೊರೆತಿದೆ. ಕಾಲೇಜಿನ ವಿಸ್ತೃತ ಯೋಜನಾ ವರದಿ (DPR) ಸಿದ್ಧಗೊಂಡು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮಂಜೂರಾತಿ...
ವಿಜಯಪುರ ನಗರದ ದೌಲತವಾಡಿ ಸರ್ಕಾರಿ ಉರ್ದು ಎಂಪಿಎಸ್ ಶಾಲೆ ಬಾಲಕಿಯರ ತರಗತಿಗಳಿಗಾಗಿ ಐದು ಹೊಸ ಕೊಠಡಿಗಳನ್ನು ಸರ್ಕಾರ ಮಂಜೂರು ಮಾಡಿದೆ. ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್...
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಭೇದಿಸಿದ್ದು, ಆರೋಪಿತನನ್ನು ಬಂಧಿಸಿ ₹5.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಂಕಣವಾಡಿ...