ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮ ಅಥವಾ ಊರಿಗೆ ಸೀಮಿತವಾಗಿರದೆ, ಇಡೀ ಸಮಾಜವನ್ನು ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಮಹಾನ್ ಆಡಳಿತಗಾರರಾಗಿದ್ದರು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.
ನಗರದ ಕೋಟೆ ಆಂಜನೇಯ ಸ್ವಾಮಿ...
ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ ಏಕವ್ಯಕ್ತಿ ನಾಟಕೋತ್ಸವದ ಎರಡನೇ ದಿನದ ಕಾರ್ಯಕ್ರಮವು ಕಲಾರಸಿಕರ ಮನಸ್ಸನ್ನು ಆಳವಾಗಿ ಸ್ಪರ್ಶಿಸಿತು. ಕರ್ನಾಟಕ ಏಕೀಕರಣ ಟ್ರಸ್ಟ್ (ರಿ), ಮೈಸೂರು ವತಿಯಿಂದ ಸ್ವಾತಂತ್ರ್ಯ...
ನಗರದ ಪಾಯನಗಲ್ಲಿ ಸಮೀಪದ ಖಬರಸ್ಥಾನ ಬಳಿ ಅಕ್ರಮವಾಗಿ ಮಟ್ಕಾ ಸಂಖ್ಯೆ ಬರೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದರ್ಗಾ ರಸ್ತೆಯ ಪಾಶಾಪುರ ನಿವಾಸಿ ಹಾಗೂ ಆಟೊ ಚಾಲಕ ಸೈಯದ್ ಸಾಬೀರ್ (30) ಎಂದು ಗುರುತಿಸಲಾಗಿದೆ....
ನಗರದ ಗೋದುತಾಯಿ ನಗರದ ಮಲ್ಲಿಕಾರ್ಜುನ ಗುಡಿ ಸಮೀಪದ ಮನೆಯೊಂದರ ಬಾಗಿಲಿನ ಕೊಂಡಿ ಮುರಿದು ನುಗ್ಗಿದ ಕಳ್ಳರು, ಸೇಫ್ಟಿ ಲಾಕರ್‌ನಲ್ಲಿದ್ದ ₹8.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ...
ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿರುವ ಹೂವಿನ ಅಂಗಡಿಯೊಂದಕ್ಕೆ ಗುರುವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದೆ.
ಬಸವರಾಜ ಹೂಗಾರ ಅವರಿಗೆ ಸೇರಿದ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ...
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿಯ ಮೇರೆಗೆ...
ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಜೂನ್ 28, 2026ರಂದು ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಭಾರತವು ಕಳೆದ...
ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಕಾಲೇಜು ಬಸ್ ಶನಿವಾರ ಸಂಜೆ ನಾಟೆಕಲ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಮಗುಚಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬಸ್‌ನಡಿಗೆ ಸಿಲುಕಿದ...
ಭಾರತದಲ್ಲಿ ಸಹಕಾರಿ ಕ್ಷೇತ್ರವು ವಾಣಿಜ್ಯ ಬ್ಯಾಂಕ್‌ಗಳಿಗೆ ಸಮಾನಾಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಹಾಗೂ ಮಾಜಿ...
ಕೆಂಪೇಗೌಡ ನಿರ್ಮಿಸಿದ ಬೆಂಗಳೂರು ಎಲ್ಲಾಕ್ಷೇತ್ರದಲ್ಲಿಯೂ ಮುಂಚೂಣಿಯಲಿದ್ದು, ನಾಡಿನ ಭವಿಷ್ಯದ ದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಜಾರಿಗೆ ತಂದ ಹಲವು ಜನಪ್ರಿಯ ಯೋಜನೆಗಳಿಂದ ಇಂದು ಬೆಂಗಳೂರು ಇಡೀ ವಿಶ್ವದ ಗಮನವನ್ನು ಸೆಳೆದಿದೆ ಎಂದು...
ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ...
ಜಿಲ್ಲೆಯ ಗ್ರಾಮೀಣ ಭಾಗದ ಹಲವು ರಸ್ತೆಗಳು ಗುಂಡಿಮಯವಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಗುಂಡಿಗಳಿಗೆ ಮುಕ್ತಿ ನೀಡುವ ಗೋಜಿಗೆ ಹೋಗುತ್ತಿಲ್ಲ. ಇಂತಹ ಹದಗೆಟ್ಟ ರಸ್ತೆಯಲ್ಲಿ ಸವಾರರ ನಿತ್ಯ ಸಂಚಾರ ಹೈರಾಣಾಗಿಸಿದೆ.
ಔರಾದ್ ತಾಲೂಕಿನ ಹೆಡಗಾಪುರ-ನಿಟ್ಟೂರ(ಬಿ) ನಡುವಿನ...