ಜಿಲ್ಲೆಗಳು

ಶಿರಸಿ | ಪಂಡಿತ ಆಸ್ಪತ್ರೆಗೆ ಬದಲಾಗಿ ಬೇರೆಡೆ ಕರೆದೊಯ್ದಿದ್ದರೆ ನನ್ನ ಮಗ ಬದುಕುತ್ತಿದ್ದ: ಮೃತ ಬಾಲಕನ ತಂದೆ

ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿ ಮೃತಪಟ್ಟ ಬಾಲಕ ಮಿಥುನನ ತಂದೆ ಪುಟ್ಟಪ್ಪ ನಾಯ್ಕ, ಮಗನ ಸಾವಿಗೆ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿರುವುದೇ ಕಾರಣ...

ಕೋಲಾರ | ರಾಜಕೀಯ ಏನೇ ಇದ್ದರೂ ಸ್ನೇಹ, ವಿಶ್ವಾಸ ಮುಖ್ಯ- ಶಾಸಕ ಕೊತ್ತೂರು ಮಂಜುನಾಥ್

ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 517ನೇ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...

ವಿಜಯಪುರ | ಕೆಂಪೇಗೌಡ ಜನಪರ ಆಡಳಿತಗಾರ: ತಹಶೀಲ್ದಾರ್ ಪ್ರಶಾಂತ ಚನ್ನಗೊಂಡ

ನಾಡಪ್ರಭು ಕೆಂಪೇಗೌಡ ದೂರದೃಷ್ಟಿಯ ಚಿಂತಕ, ಜನಪರ ನಾಯಕ ಹಾಗೂ ಸುಸಂಘಟಿತ ಬೆಂಗಳೂರು ಮಹಾನಗರ ನಿರ್ಮಾಣದ ಹರಿಕಾರ ಎಂದು ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನ್ನಗೊಂಡ ಹೇಳಿದರು. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,...

ಬಾಗೇಪಲ್ಲಿ: ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ

ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಮತ್ತು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ...

ವಿಜಯನಗರ | ರಸ್ತೆ ಡಾಂಬರೀಕರಣ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

ಹಿರೇಹಡಗಲಿ-ಇಟ್ಟಿಗಿ ರಸ್ತೆಯ ಡಾಂಬರೀಕರಣಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಭಗತ್ ಸಿಂಗ್ ಯುವ ವೇದಿಕೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಮುಖಂಡರು ಮಾತನಾಡಿ, “ವಿಜಯನಗರ ಜಿಲ್ಲೆಯ ಹಿರೇಹಡಗಲಿ-ಇಟ್ಟಿಗಿ ಪ್ರಮುಖ ರಸ್ತೆಯ ಮ್ಯಾನಿಂಗ್...

ಕನ್ನಡ, ಕರ್ನಾಟಕದ ಲೇಖಕ-ಕಲಾವಿದರ ದನಿ ಇದು: SIR ಬೇಡ!

ಕರ್ನಾಟಕದಲ್ಲಿ ಎಸ್‌ಐಆರ್‌ ನಡೆಯುವುದನ್ನು ತಡೆಗಟ್ಟಬೇಕು... ಈ ನಾಡಿನಲ್ಲಿ ಇಂತಹ ಅನ್ಯಾಯ ನಡೆಯಲು ನೀವು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕನ್ನಡ, ಕರ್ನಾಟಕದ ಲೇಖಕ-ಕಲಾವಿದರ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು...

ಬೀದರ್‌ | ನಾಳೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಜಾಥಾಕ್ಕೆ ಚಾಲನೆ

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಶನಿವಾರ ಪೋಲಿಯೋ ಲಸಿಕೆ ಜಾಗೃತಿ ವಾಹನ ಜಾಥಾಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ...

ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಚಲೋ ಬಸವಕಲ್ಯಾಣʼ ಹೋರಾಟಕ್ಕೆ ಕರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಳೆ ನಡೆಯಲಿರುವ ಬಸವಾದಿ ಶಿವರಣರ ಬೃಹತ್ ಹಿಂದೂ ಸಮಾವೇಶ ವಿರೋಧಿಸಿ ವಿವಿಧ ಬಸವಪರ ಸಂಘಟನೆಗಳ ಪ್ರಮುಖರು ನಾಳೆ (ಜೂ.28) 'ಚಲೋ ಬಸವಕಲ್ಯಾಣ' ಹೋರಾಟಕ್ಕೆ ಕರೆ ನೀಡಿದ್ದಾರೆ. ಬಸವಕಲ್ಯಾಣದ ಸಸ್ತಾಪುರ ಬಂಗ್ಲಾದ...

ಕೋಲಾರ | ಕೆಂಪೇಗೌಡರ ಜಯಂತಿ ಇಡೀ ರಾಜ್ಯಕ್ಕೆ ಮಾದರಿ: ಮಂಗಳನಂದನಾಥ ಸ್ವಾಮೀಜಿ

ಕೋಲಾರದ ರೈತರು ಮತ್ತು ಒಕ್ಕಲಿಗ ಸಮುದಾಯದವರು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಇಲ್ಲಿ ಹಮ್ಮಿಕೊಂಡಿರುವ ಕೆಂಪೇಗೌಡ ಜಯಂತಿ ಆಚರಣೆಯು ನಾಡಿಗೆ ಒಂದು ಉತ್ತಮ ದಿಕ್ಸೂಚಿಯಾಗಿದೆ. ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಬೆಳಗಲು ಕಾರಣಕರ್ತರಾದ ಕೆಂಪೇಗೌಡರು,...

ಧಾರವಾಡ | ಉ.ಕರ್ನಾಟಕದ ಅಭಿವೃದ್ಧಿಗೆ ಪ್ಯೂಡಲ್ ರಾಜಕಾರಣ ಮಾರಕ: ಸಿದ್ದನಗೌಡ ಪಾಟೀಲ್

ಕರ್ನಾಟಕ ಏಕೀಕರಣವು ದಕ್ಷಿಣ ಕರ್ನಾಟಕಕ್ಕೆ ಅನುಕೂಲವಾಗಲಿಲ್ಲ. ಏಕೆಂದರೆ ದಕ್ಷಿಣ ಮತ್ತು ಉತ್ತರ ಕರ್ನಾಟಕ ಒಂದಾಗಬಾರದು ಎಂಬುದೇ ಅವರ ನಿಲುವಾಗಿತ್ತು. ಏಕೀಕರಣದಿಂದ ರಾಜಕೀಯ ಪ್ರಾಭಲ್ಯ ಕಳೆದುಕೊಳ್ಳುವ ಭಯದಿಂದ ದಕ್ಷಿಣ ಕರ್ನಾಟಕ ಏಕೀಕರಣವನ್ನು ಬಯಸಲಿಲ್ಲ ಎಂದು...

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಆತಂಕ : ಡಾ. ಎಚ್. ವಿ. ವಾಸು

ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಾಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ....

ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ರನ್ನು ‘ಹುಚ್ಚ-ಹುಚ್ಚ’ ಎಂದು, ಚಪ್ಪಲಿ ಎಸೆದ ಎಚ್‌ಡಿಕೆ ಬೆಂಬಲಿಗರು; ಕಿಡಿಗೇಡಿಗಳು ವಶಕ್ಕೆ

ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್ ಅವರನ್ನು ‘ಹುಚ್ಚ-ಹುಚ್ಚ’ ಎಂದು ಕೂಗಿರುವ ಜೆಡಿಎಸ್‌ ಕಾರ್ಯಕರ್ತರು, ಅವರ...

ಈ ಹೊತ್ತಿನ ಪ್ರಮುಖ ಸುದ್ದಿ