ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಐತಿಹಾಸಿಕ ಕಾರಣಿಕ ಪುರುಷರಾದ 'ಕೋಟಿ ಚೆನ್ನಯ್ಯ'ರ ಹೆಸರಿಡಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ್ಯ , ಉಪಾಧ್ಯಕ್ಷರ ಚುನಾವಣೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಪಿ.ಸಿ.ಎಸ್. ಅಧ್ಯಕ್ಷ ಮೋಹನ್ ರೆಡ್ದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು...
ರಾಜ್ಯದ ಬರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಸಚಿವ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಸ್‌ಡಿಎಂಸಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ...
ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಹೆಸರಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಶಸ್ತ್ರಾಸ್ತ್ರಗಳೊಂದಿಗೆ ನಿಯೋಜಿಸುವಂತೆ ಸೂಚಿಸಿರುವುದಾಗಿ ಹೇಳಲಾದ ವಾಟ್ಸಾಪ್ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದರಿಂದ ರೈತರು ಭಯಭೀತರಾಗಿದ್ದಾರೆ. ಸಂದೇಶದ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿಯಲ್ಲಿ ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡಾವಣೆಗಳ ಅಭಿವೃದ್ಧಿಗಾಗಿ 'ಪ್ರಗತಿ...
ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ನಿಗದಿತ ಆಟೋ ನಿಲ್ದಾಣ ನಿರ್ಮಾಣಕ್ಕಾಗಿ 15 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಗೆ ಕೊನೆಗೂ ಅನುಮೋದನೆ ದೊರೆತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಒಂದು ವಾರದೊಳಗೆ ನಿರ್ಮಾಣ ಕಾರ್ಯ...
ಸರ್ಕಾರ, ಹೈಕಮಾಂಡ್ ಹಾಗೂ ತಮ್ಮ ವಿರುದ್ಧ ಶಾಸಕ ನಾಡಗೌಡ ಇತ್ತೀಚಿನ ದಿನಗಳಲ್ಲಿ ವೈಯಕ್ತಿಕವಾಗಿ, ಅತ್ಯಂತ ಕೆಳಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ಸಹನೆಯಿಂದ ವರ್ತಿಸುವಂತೆ ಹೈಕಮಾಂಡ್ ಸೂಚಿಸಿರುವುದರಿಂದ ತಾವು ಮೌನವಾಗಿದ್ದೇನೆ. ಆದರೆ, ಈ...
ಹವಾಮಾನ ವೈಪರೀತ್ಯದಿಂದ ರೈತರು ಹಾಗೂ ಕೂಲಿ ಕಾರ್ಮಿಕರ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಸಂಕಷ್ಟದ ಜೀವನಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಹೊರಬಂದು ಹಿಂದಿನಂತೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣ...
ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿಯ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿದ್ದು, ಭವಿಷ್ಯದಲ್ಲಿ ಆಹಾರ ಉತ್ಪಾದನೆ, ನೀರಿನ ಲಭ್ಯತೆ ಹಾಗೂ ಸೂಕ್ಷ್ಮಾಣು ಜೀವಿಗಳ ಅಸ್ತಿತ್ವವೇ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಲೇಖಕ...
ರೈತ ಚಳುವಳಿಯ ಇತಿಹಾಸ, ಸೈದ್ಧಾಂತಿಕ ನೆಲೆ, ಹೋರಾಟದ ಅನುಭವ ಹಾಗೂ ಸಮಾಜದ ವಿವಿಧ ವರ್ಗಗಳೊಂದಿಗೆ ಬೆಳೆಸಿಕೊಳ್ಳಬೇಕಾದ ಬಾಂಧವ್ಯದ ಕುರಿತು ಕಾರ್ಯಕರ್ತರು ಆಳವಾದ ಅಧ್ಯಯನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ...
ಬೆಳಗಾವಿ ಜಿಲ್ಲೆಯ ಹುಕ್ಕೇರಿತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ...