ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ...
ಯಲ್ಲಾಪುರ: ತಾಲೂಕಿನ ಕರಡೊಳ್ಳಿ ಗ್ರಾಮದ ಗೌಳಿ ಸಮುದಾಯದ ಕುಟುಂಬಗಳು ಹಲವು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಉದ್ಯಮಿ ಹಾಗೂ ಸಮಾಜಸೇವಕ ಬಾಲಕೃಷ್ಣ ನಾಯಕ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೊಳವೆ ಬಾವಿ...
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು...
ಸಿದ್ದಾಪುರ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಮಾಂಗಲ್ಯ ಸರ ದರೋಡೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...
ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಕೆ.ಆರ್. ಪುರಂನ ತ್ರಿವಳಿ ಕೊಲೆ ಪ್ರಕರಣದ ಸಹ-ಆರೋಪಿ, ಟೆಕ್ಕಿ ಕೆನತ್ (26) ಎಂಬಾತನನ್ನು ಇಂದು ಪುದುಚೇರಿಯಲ್ಲಿ ಬಂಧಿಸಲಾಗಿದೆ.
ಕೃತ್ಯ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು, ನಾಲ್ಕು ದಿನಗಳ ಕಾಲ ವಿವಿಧ ರಾಜ್ಯಗಳಲ್ಲಿ...
ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಮಾಜಸೇವೆ ಡಾ.ಜಯದೇವಿತಾಯಿ ಲಿಗಾಡೆ ಅವರ ಜೀವನದ ಉಸಿರಾಗಿದ್ದವು, ಲಿಗಾಡೆಯವರ ಸೇವೆ ಅನನ್ಯ ಎಂದು ಉಪನ್ಯಾಸಕ ಬಸವರಾಜ ಮಯೂರ ಅಭಿಪ್ರಾಯಪಟ್ಟರು.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಕರ್ನಾಟಕ ಪುಸ್ತಕ ಮಳಿಗೆಯಲ್ಲಿ...
ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವ ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ....
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆಯ ನೇತೃತ್ವದಲ್ಲಿ ಜೂನ್ 30 ರಂದು ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿ ಎದುರು ಸಾವಿರಾರು ರೈತರೊಂದಿಗೆ ಪಂಚಾಯತಿಗೆ ಮುತ್ತಿಗೆ ಹಾಕಿ ಬೃಹತ್...
ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ...
ಸಮಾಜದಲ್ಲಿರುವ ವಿವಿಧ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಎಂದು ವಿಜಯಪುರದ ಹಿರಿಯ ಪತ್ರಕರ್ತ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಫಿ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ...
ಜನಪದ ಕಲಾವಿದರು ಎಂದ ತಕ್ಷಣ ಮನೋಖಿನ್ನತೆಯನ್ನು ಬದಿಗಿಟ್ಟು ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಜನಪದ ಕಲಾವಿದರೇ ಜಗತ್ತನ್ನು ಕಟ್ಟಿದವರು, ಸಂಸ್ಕೃತಿಯನ್ನು ಉಳಿಸಿದವರು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ್ ಗೊಲ್ಲಹಳ್ಳಿ ಹೇಳಿದರು.
ಬೀದರ್ ನಗರದ...
ಕೊಣನತಂಬಿಗೆ ಗ್ರಾಮದಲ್ಲಿ ಹಿಂದೂ ಬಾಂಧವರು ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವುದು ಕೇವಲ ಒಂದು ಹಬ್ಬದ ಆಚರಣೆಯಷ್ಟೇ ಅಲ್ಲ; ಅದು ಭಾರತೀಯ ಸಂಸ್ಕೃತಿಯ ಮೂಲ ಸ್ವರೂಪವಾದ ಏಕತೆಯ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಧರ್ಮ, ಜಾತಿ ಅಥವಾ...