ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಗೃಹಸಚಿವ ಪ್ರಿಯಾಂಕ್ ಖರ್ಗೆ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು...
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗಡಿಭಾಗದಲ್ಲಿ ಕನ್ನಡಿಗರ ಹಿತ ಕಾಪಾಡುವ ಬದಲು ಎಂಇಎಸ್ ಪರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು, ಅವರನ್ನು ಕರ್ನಾಟಕ...
ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿವಾಸಿಗಳು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ.
ಕಳೆದ ಎರಡು ತಿಂಗಳಲ್ಲಿ ಬಡಾವಣೆಯಲ್ಲಿ ಐದು ಕಳ್ಳತನ ಪ್ರಕರಣಗಳು ಹಾಗೂ...
ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ನೋಂದಣಿ ಹೊಂದಿರುವ ಖಾಸಗಿ ಬೈಕ್‌ಗಳ ಮೂಲಕ ರ‍್ಯಾಪಿಡೋ ಆ್ಯಪ್ ಬಳಸಿ ಬಾಡಿಗೆಯನ್ನು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಆಟೋ ಚಾಲಕರ-ಮಾಲಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ...
ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಪತಿ ಹಾಗೂ ಬೆಳಗಾವಿ ವಲಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ 14 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)...
ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಿಂದ ಹಿರಿಯರವರೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ದೇವಿಪ್ರಸಾದ್ ಕಲಾಲ್ ಹೇಳಿದರು.
ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢ...
ಭಾವನಾತ್ಮಕ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟು, ಜನರ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಈ ದೇಶವನ್ನು ಬರ್ಬಾದ್ ಮಾಡಲು ಹೊರಟಿರುವ ಆರ್‌ಎಸ್‌ಎಸ್ ಪಿಡುಗು ಈ ದೇಶಕ್ಕೆ ಅಂಟಿರುವ ಕ್ಯಾನ್ಸರ್, ಏಡ್ಸ್ ಆಗಿದೆ ಎಂದು ಕಲಬುರಗಿಯ ಚಿಂತಕಿ...
ಆರೆಸ್ಸೆಸ್ ಸಂಘಟನೆಯ ನೋಂದಣಿ ಹಾಗೂ ಅದರ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದವರ ವಿರುದ್ಧ ಕಾನೂನು...
ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ಎಂಟು ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಹಾಗೂ ಗುಂಪು ಗುಂಪಾಗಿ ಆಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಹುಲ್ ಪಾಂಡೈ ಆದೇಶ ಹೊರಡಿಸಿದ್ದಾರೆ.
ಗುರುಮಠಕಲ್ ತಾಲ್ಲೂಕಿನ ಅರಕೇರಾ...
ಮದ್ಯದ ನಶೆಯಲ್ಲಿ ನಡೆದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಸುನಿಲ್ ಚಂದ್ರಪ್ಪ ಸುಣಗಾರ (27) ಕೊಲೆಯಾದ ಯುವಕ. ಈ ಪ್ರಕರಣಕ್ಕೆ...
ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ...
ಯಲ್ಲಾಪುರ: ತಾಲೂಕಿನ ಕೊಂಡೆಮನೆ ಶಾಲೆಯ ಆವರಣದಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಕುತೂಹಲ ಮೂಡಿಸಿದೆ. ಶಾಲಾ ಆವರಣದಲ್ಲಿ ಸಾಮಾನ್ಯ ಕಪ್ಪು ಕಾಗೆಗಳ ನಡುವೆ ಬಿಳಿ ಬಣ್ಣದ...