ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರದಾಳ, ಚಿತ್ತಾಪುರ ರಸ್ತೆ ಮಧ್ಯೆ ಗುರುವಾರ ನಡೆದಿದೆ.
ಮೃತರನ್ನು ಬಮ್ಮನಳ್ಳಿ ಗ್ರಾಮದ...
ಮಾದಕ ದ್ರವ್ಯಗಳ ವ್ಯಸನ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನರು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪಿಎಸ್ಐ ಸಂಜಯ...
ಠಾಣಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಡಗಿಮದ್ರ ಗ್ರಾಮದಲ್ಲಿ ಡಬ್ಬಿನ ಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿಯಲ್ಲಿ ತೊಡಗಿದ್ದ ನರೇಗಾ ಕೂಲಿ ಕಾರ್ಮಿಕರು ಮೊಹರಂ ಹಬ್ಬದ ಅಂಗವಾಗಿ ಸಂಭ್ರಮದಿಂದ ಹೆಜ್ಜೆ ಹಾಕಿ ಹಬ್ಬ ಆಚರಿಸಿದರು.
ಇದೆ ವೇಳೆ...
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಅರಿವು ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣೆ ಶಿಬಿರ ಬಾಗಲಕೋಟೆಯ...
ಕಲ್ಯಾಣ ಕರ್ನಾಟಕ ಭಾಗದ, ವಿಶೇಷವಾಗಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ...
"ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಗುರುವಾರ ಕೊಪ್ಪಳ ಜಿಲ್ಲೆ...
ಬರೋಬ್ಬರಿ 70 ವರ್ಷಗಳ ಬಳಿಕ ಟಿಬಿ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಅಳವಡಿಸಲಾಗಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮೂರು ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.
ಕೊಪ್ಪಳಕ್ಕೆ ಆಗಮಿಸಿದ್ದ...
ನಿಸ್ವಾರ್ಥ ಸೇವೆ ಮತ್ತು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ತರಲು ಸಾಧ್ಯ ಎಂದು ಯಾದಗಿರಿ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಡಾ. ರವೀಂದ್ರನಾಥ ಹೊಸಮನಿ ಹೇಳಿದರು.
ನಗರದ...
ಶಿರಸಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ...
ಭೀಮಾ ನದಿಯಲ್ಲಿ ಮುಳುಗಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ವಡಗೇರಾ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.ಮೃತ ಬಾಲಕಿಯನ್ನು ಜೋಳದಡಗಿ ಗ್ರಾಮದ ಮರೇಮ್ಮ (7) ಎಂದು ಗುರುತಿಸಲಾಗಿದೆ.
ಮೃತ ಬಾಲಕಿ...
ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಎರಡು ವರ್ಷದ ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ನಡೆದಿದೆ.
ಮೃತರನ್ನು ಅಂಬಿಕಾ ವೀರಭದ್ರಪ್ಪ ವಾಡಿ (26) ಹಾಗೂ ಅವರ...
ನಗರ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟ ಅನುದಾನ ಸಮರ್ಪಕ ಬಳಕೆಯಾಗಬೇಕು. ಬಳಕೆಯಾದ ಅನುದಾನ ಸದ್ಬಳಕೆ ಆಗುವಂತಹ ಕೆಲಸಗಳಾಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾಧಿಕಾರಿ...