ಕಾಲು ಜಾರಿ ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ಎಮ್ಮೆಯನ್ನು ಸ್ಥಳೀಯರು ಹಗ್ಗಗಳ ಸಹಾಯದಿಂದ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲಬುರಗಿ ನಗರ ವ್ಯಾಪ್ತಿಯ ಮಾಜಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಶ್ರೀನಿವಾಸ ಬಾಳುವಾಲೆ ಅವರ ಅಮಾನತು ಕ್ರಮವನ್ನು ಹಿಂಪಡೆದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು...
ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಚೇತನರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ...
ದಲಿತರು ಉಳುಮೆ ಮಾಡುತ್ತಿರುವ ಭೂಮಿಯಿಂದ ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಬಾಗೇಪಲ್ಲಿ ತಾಲ್ಲೂಕು ಅರಣ್ಯ ಅಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಠಾವಧಿ ಧರಣಿ ನಡೆಸಲಾಗುವುದು’ ಎಂದು ಡಿ.ಎಸ್.ಎಸ್ ಮುಖಂಡ ಬಿ.ವಿ.ವೆಂಕಟರವಣ...
ನಕ್ಷೆಯಲ್ಲಿರುವಂತೆ ಕಾನೂನುಬದ್ಧವಾಗಿ ನಮ್ಮ ಸ್ವಂತ ಮನೆಗೆ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡವಲ್ಲಬಿ ಗ್ರಾಮದ ಎಂ.ಸೋಮಶೇಖರ್ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ...
ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಇಂದು ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ರೈತ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ಹಾಗೂ ವಿವಿಧ...
ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರರಾಗಿದ್ದ ಮಹಾದೇವಪ್ಪ ಕಡೇಚೂರ್ ಅವರು ಬದುಕಿನುದ್ದಕ್ಕೂ ಆದರ್ಶ ಜೀವನ ನಡೆಸಿದ್ದು, ಅವರ ಬದುಕಿನ ಅನುಭವ ಮತ್ತು ಮೌಲ್ಯಗಳು ‘ಅಯ್ಯನ ಕಥೆಗಳು’ ಕೃತಿಯಲ್ಲಿ ಪ್ರತಿಫಲಿಸಿವೆ ಎಂದು ರಾಜ್ಯ ಸಮಗ್ರ ಶಿಕ್ಷಣ...
ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಪೂರ್ವಭಾವಿಯಾಗಿ ನಡೆದ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 96% ಸಾಧನೆ ಮಾಡಿರುವ ಕಾರ್ಕಳ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ತಾಲೂಕಿನ 5 ಸಾವಿರ ಜನರು...
"ಶಿಕ್ಷಣವೇ ಪ್ರಗತಿಯ ಮೂಲ" ಎಂಬ ಮಾತು ಎಷ್ಟು ಸತ್ಯವೋ, ಆ ಶಿಕ್ಷಣವನ್ನು ನೀಡುವ ಶಾಲಾ ಕಟ್ಟಡಗಳು ಸುರಕ್ಷಿತವಾಗಿರುವುದು ಅಷ್ಟೇ ಮುಖ್ಯವಾಗಿದೆ. ಆದರೆ, ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಯನ್ನು ನೋಡಿದರೆ ಗ್ರಾಮೀಣ...
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಡಿ ದಾಳಿ ನಡೆಸಿರುವ ಕುರಿತು ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ದಾಳಿ ಕುರಿತು ಸ್ಪಷ್ಟ ಮಾಹಿತಿ ಸಿಗುವವರೆಗೆ...
ನಗರದ ಸಿದ್ಧರಾಮೇಶ್ವರ ಕಾಲೊನಿಯ ಮದುವೆ ಮನೆಯೊಂದನ್ನು ಗುರಿಯಾಗಿಸಿಕೊಂಡ ಕಳ್ಳರು, ಮಂಗಳಸೂತ್ರ ಸೇರಿದಂತೆ ₹7.51 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಪ್ರೌಢಶಾಲೆ ಶಿಕ್ಷಕರಾದ ಸಿದ್ದಾರೂಢ...