ಜಿಲ್ಲೆಗಳು

ದಕ್ಷಿಣ ಕನ್ನಡ | ಮೀನುಗಾರಿಕಾ ದೋಣಿಗಳ ಟ್ರಾನ್ಸ್‌ಪಾಂಡರ್‌ಗಳಿಗೆ ನೂತನ ವಿನ್ಯಾಸ ಸ್ಪರ್ಶ

ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ದೋಣಿಗಳಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಪಾಂಡರ್‌ಗಳನ್ನು ಈಗ ನವೀಕೃತ ವಿನ್ಯಾಸದೊಂದಿಗೆ ಬದಲಾಯಿಸಲಾಗುತ್ತಿದೆ. ನೀರು ಒಳನುಗ್ಗುವ ತಾಂತ್ರಿಕ ಸಮಸ್ಯೆ ವರದಿಯಾದ ನಂತರ ಈ ನವೀನ ಮಾದರಿಯ ಬದಲಾವಣೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ...

ವಿಜಯನಗರ | ಕಳಪೆ ಕಾಮಗಾರಿ: ಹೆದ್ದಾರಿಯಲ್ಲಿ ಬೈಕ್ ಸುಟ್ಟು ಪ್ರತಿಭಟನೆ

ಕಳಪೆ ಕಾಮಗಾರಿಯಿಂದ ಬೇಸತ್ತ ಸಾರ್ವಜನಿಕರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹೆದ್ದಾರಿಯಲ್ಲಿಯೇ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಾನಮಡುಗು ಕ್ರಾಸ್‌ನ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರ...

ಬೀದರ್‌ | ಹಾವು ಕಡಿದು ವಾಟರ್‌ಮ್ಯಾನ್‌ ಸಾವು

ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ವಾಟರ್‌ಮ್ಯಾನ್ ಭೀಮ ಮಾಧವರಾವ ಜಾಧವ್ (48) ಅವರು ನಾಗರ ಪಂಚಮಿ ಹಬ್ಬದ ದಿನವಾದ ಸೋಮವಾರ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಹಾಲಹಳ್ಳಿ...

ಹಾಸನ | 80ನೇ ಸ್ವಾತಂತ್ರ್ಯವನ್ನು ಎಲ್ಲೆಡೆ ಆಚರಣೆ 

ಹಾಸನ ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಜನಪ್ರಿಯ ಆಸ್ಪತ್ರೆ, ಜನಪ್ರಿಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ವಿ.ಕೆ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕರ...

ಬೀದರ್‌ | ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬೀದರ್ ಜಿಲ್ಲೆಯ ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ...

ಹಾಸನ | ಮನೆ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ 

ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಜನರನ್ನು ಬೆದರಿಸಿ ದರೋಡೆ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶುಭಾನ್ವಿತ ಅವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್‌ಪಿ...

ಹನೂರು | ಗುಂಡಿನ ದಾಳಿ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಣೆ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್​ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೂ ಹನೂರು ಶಾಸಕ ಎಂ ಆರ್ ಮಂಜುನಾಥ್ ಅವರು ಇಂದು ತಲಾ 15 ಲಕ್ಷ ರೂ. ಪರಿಹಾರ...

ಬಾಗಲಕೋಟೆ | ಶಿಕ್ಷಕರ ನೇಮಕಾತಿ ಅಧಿಸೂಚನೆ ತಿದ್ದುಪಡಿಗೆ SYM ಆಗ್ರಹ

ಕರ್ನಾಟಕದಲ್ಲಿ 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಅಧಿಸೂಚನೆಗಳಲ್ಲಿನ ಲೋಪಗಳನ್ನು ಕೂಡಲೇ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಜಾರಿಗೊಳಿಸಬೇಕು ಎಂದು ಬಾಗಲಕೋಟೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM)...

ವಿಜಯಪುರ | ಅಕ್ರಮ ಸಂಬಂಧ, ನಿವೃತ್ತಿ ಹಣದ ಮೋಹಕ್ಕೆ ಬಿದ್ದು ತಂದೆಯ ಕೊಂದ ಮಗಳು!

ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ನಿವೃತ್ತಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದ ಹಿರಿಯ ಪುತ್ರಿ, ಆಕೆಯ ಪ್ರೇಮಿಯ ಸಹಕಾರದಿಂದ ವೃದ್ಧ ತಂದೆಯನ್ನು ಬರ್ಬರ ಹತ್ಯೆಗೈದ ಘಟನೆ ವಿಜಯಪುರ ಜಿಲ್ಲೆ ಇಂಡಿ...

ಬಾಗಲಕೋಟೆ | ನನೆಗುದಿಗೆ ಬಿದ್ದ ಯೋಜನೆಗಳ ಸಾಲು: ಕಾಶಪ್ಪನವರ್‌ ಉಸ್ತುವಾರಿಯಿಂದ ಚಿಗುರಿದ ನಿರೀಕ್ಷೆ

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಅವಕಾಶ ಪಡೆದಿರುವ ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ಜಿಲ್ಲೆಯವರೇ...

ಕರ್ತವ್ಯನಿರತ ಕಾನ್‌ಸ್ಟೆಬಲ್‌ಗೆ ಅವಾಚ್ಯ ನಿಂದನೆ, ಹಲ್ಲೆ ಯತ್ನ: ಜೆಡಿಎಸ್‌ ‌ಮುಖಂಡ ಮಂಜುನಾಥ್ ವಿರುದ್ಧ ಎಫ್‌ಐಆರ್

ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್‌ವೋರ್ವರನ್ನು ತಡೆದು ಅವಾಚ್ಯವಾಗಿ ನಿಂದಿಸಿದ ಆರೋಪದಡಿ ಜನತಾ ದಳ(ಜಾತ್ಯತೀತ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ಎಂಬವರ ವಿರುದ್ಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು...

ಬಾಗಲಕೋಟೆ | ನೈಸ್ ರಸ್ತೆ ತೀರ್ಪು ಜಾರಿಗೆ ಸರ್ಕಾರಕ್ಕೆ ಪತ್ರ: ಕುಮಾರಸ್ವಾಮಿ

ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು. ಗುಳೇದಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೈಸ್...

ಈ ಹೊತ್ತಿನ ಪ್ರಮುಖ ಸುದ್ದಿ