ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ನಿವಾಸಗಳು ಹಾಗೂ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ...
ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 23ರ ಮಧ್ಯಾಹ್ನ 1 ಗಂಟೆಯಿಂದ ಜೂನ್ 27ರ ಬೆಳಗ್ಗೆ 8.30ರವರೆಗೆ...
ನಿವೇಶನ ರಹಿತ ಬಡ ಕುಟುಂಬಗಳಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಲಿಂಗಸುಗೂರು ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ವೀರಾಪುರ ಹಾಗೂ...
ಶಿರಸಿ: ವಿಷಪೂರಿತ ಹಾವಿನ ಕಡಿತದಿಂದ 12 ವರ್ಷದ ಬಾಲಕ ಮೃತಪಟ್ಟಿದ್ದು, ಆತನ ಸಹೋದರಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ಬನವಾಸಿ ಸಮೀಪದ ಸಹಸ್ರಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತ ಬಾಲಕನನ್ನು ಮಿಥುನ್ ಪುಟ್ಟಪ್ಪ...
ಇಂಡಿ ತಾಲ್ಲೂಕಿನ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿ ನಾಗಠಾಣ ಮತಕ್ಷೇತ್ರದ ಕನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೃಷಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ರೈತರು ಆಲಮಟ್ಟಿಯಲ್ಲಿ...
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆ ನೆಲೆಸಬೇಕಾದರೆ ಸಂವಿಧಾನದಲ್ಲಿರುವ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಬದುಕಿಗೆ ಅಳವಡಿಸಿಕೊಳ್ಳಬೇಕು ಎಂದು ಜಾನಪದ ಅಕಾಡೆಮಿ ಸದಸ್ಯ ಡಾ. ಜೀವನಸಾಬ್ ವಾಲಿಕಾರ ಹೇಳಿದರು.
ಕುಕನೂರು ತಾಲ್ಲೂಕಿನ...
ಮೂರು ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯ ವಿಶೇಷ ಗಳಿಗೆಗೆ ಸಾಕ್ಷಿಯಾಗುತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿಯ ಟಿಬಿ ಡ್ಯಾಂ ಕ್ರಸ್ಟ್ ಗೇಟ್‌ಗಳ ಉದ್ಘಾಟನೆಗೆ ಕ್ಷಣ ಗಣನೆ ಶುರುವಾಗಿದ್ದು, ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಹಾ...
ಸುದ್ದಿಯ ಒತ್ತಡದ ನಡುವೆಯೂ ಪತ್ರಕರ್ತರು ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ಹೇಳಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ...
ಚಿಕ್ಕಬಳ್ಳಾಪುರ: ದಲಿತರಿಗೆ ಮಂಜೂರಾಗಿರುವ ಭೂಮಿಗೆ ಸಂಬಂಧಿಸಿದ ವಿವಾದವನ್ನು ತಕ್ಷಣ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಜೂನ್ 29ರಂದು ಜಿಲ್ಲಾದ್ಯಂತ ಅರಣ್ಯ ಇಲಾಖೆ ಕಚೇರಿಗಳ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.ನಿರಂತರ ಧರಣಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರ ಸಮಸ್ಯೆಗೆ ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿದ್ದಾರೆ.
ಕಳೆದ ರಾತ್ರಿ ಸುಮಾರು 13 ಕಾಡಾನೆಗಳು ಗ್ರಾಮದ ಸುತ್ತಮುತ್ತ ಸಂಚರಿಸಿದ್ದು, ಮನೆಗಳ ಸಮೀಪ...
ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಾರಾಯಣಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಹುಣಸಗಿ ಕೊಡೇಕಲ್ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸ್ ಸಿಬ್ಬಂದಿಯ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು...