ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಅವರನ್ನು ಬಗರ್‌ಹುಕುಂ ಭೂ ಹಗರಣ ಪ್ರಕರಣದಲ್ಲಿ ಸಿಐಡಿ ಪೊಲೀಸರು ಬಂಧಿಸಿರುವುದು ನ್ಯಾಯದಾನದಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಪ್ರಕರಣ ಶೀಘ್ರ ಅಂತ್ಯ ಕಂಡು ತಪ್ಪಿತಸ್ಥರಿಗೆ...
ಸೇಡಂ ತಾಲೂಕಿನ ಅಳೋಳಿ ಗ್ರಾಮದಲ್ಲಿ 9 ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೃತ ಬಾಲಕನನ್ನು ನಿತೀಶ್ ಹುಳಗೋಳ ಎಂದು ಗುರುತಿಸಲಾಗಿದೆ.
ಮೊಹರಂ ಹಬ್ಬದ ಪ್ರಯುಕ್ತ...
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಲಿತ ಗುತ್ತಿಗೆದಾರನಿಗೆ ಮಂಜೂರಾಗಿರುವ ಸಾರ್ವಜನಿಕ ಕಾಮಗಾರಿಯನ್ನು ಆರಂಭಿಸಲು ಸ್ಥಳೀಯ ಶಾಸಕರು ಶೇಕಡಾವಾರು ಹಣಕ್ಕೆ ಬೇಡಿಕೆ ಇಟ್ಟು ವಿಳಂಬ ಮಾಡುತ್ತಿದ್ದಾರೆ. ಪಿಡಬ್ಲ್ಯೂಡಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ; ಲೋಕಾಯುಕ್ತಕ್ಕೆ...
ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ...
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಮಾತನಾಡಿ" ರೈತರು ಸಾಲ ಮಾಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ...
ಕಥನ ಜಗತ್ತು ಮನುಷ್ಯನನ್ನು ಜೀವಂತವಾಗಿಡುತ್ತದೆ. ಕಥೆಗಳಲ್ಲಿ ನಾವು ನಮ್ಮ ನೋವು, ನಲಿವು, ಹೋರಾಟ ಮತ್ತು ಅನುಭವಗಳನ್ನು ಕಾಣುತ್ತೇವೆ. ಕಥೆಯ ಭಾಷೆಗೆ ಸೌಹಾರ್ದತೆಯ ಶಕ್ತಿ ಇದ್ದು, ಒಂದು ಒಳ್ಳೆಯ ಕಥೆ ಮನುಷ್ಯರ ನಡುವಿನ ಗೋಡೆಗಳನ್ನು...
ನಾಲ್ವಡಿ ಕೃಷ್ಣರಾಜ ಒಡೆಯರ ಜನ್ಮದಿನ ಹಾಗೂ ಪರಿಸರ ದಿನದ ಅಂಗವಾಗಿ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಸಸಿ ಮತ್ತು ಮರ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಮುಖಂಡರಾದ ಚಂದ್ರಶೇಖರ ಎನ್.ಪಟವಾರಿ ಮಾತನಾಡಿ, "ನಾಲ್ವಡಿ ಕೃಷ್ಣರಾಜ ಒಡೆಯರು...
ಅಪಘಾತಕ್ಕೀಡು ಮಾಡಿ ಚಿಕಿತ್ಸೆಯ ವೆಚ್ಚವನ್ನು ಭರಿಸುತ್ತೇವೆಂದು ನಂಬಿಸಿ, ಆನಂತರ ಹಣ ನೀಡದೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಹೊಸಪೇಟೆಯಿಂದ ಕಂಬಿಹಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿರೇಬಿದರೆ ನಿವಾಸಿ ರತ್ನ ಎಂಬುವವರ ಮಗ ಅರುಣ್.ಎಸ್ ಎಂಬುವವರಿಗೆ...
ಯುವತಿಯೊಬ್ಬಳು ಮನೆ ಬಿಟ್ಟು ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ತೆರಳಿದ್ದ ಘಟನೆಗೆ ಸಂಬಂಧಿಸಿದಂತೆ, ಆಕೆಯ ಸ್ನೇಹಿತ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು...
ಬಾಗಲಕೋಟೆ ಜಿಲ್ಲೆಯ ನೂರಾರು ಸರ್ಕಾರಿ ಪ್ರಾಥಮಿಕ ಶಾಲೆಗಳ ಭವಿಷ್ಯ ಇದೀಗ ಅನಿಶ್ಚಿತತೆಯಲ್ಲಿದೆ. ಜಿಲ್ಲೆಯ 396 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮಕ್ಕಳು ವ್ಯಾಸಂಗ ಮಾಡುತ್ತಿರುವುದರಿಂದ ಈ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸುವ...
ಕಳೆದವಾರ ಅಪ್ರಾಪ್ತ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿತ್ತು.
ಕಾಮುಕ ಶಿಕ್ಷಕ ಮೂವರು ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ವಿಚಿತ್ರ...