ಜಿಲ್ಲೆಗಳು

ಚಿಂತಾಮಣಿ |ಪತ್ರಕರ್ತರ ಧ್ವನಿಯಾಗಿ ಅಸ್ಲಾಂ ಪಾಷಾ:ನೂತನ ತಾಲ್ಲೂಕು ಅಧ್ಯಕ್ಷರಿಗೆ ಹಿತೈಷಿಗಳಿಂದ ಗೌರವ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಸೈಯದ್ ಅಸ್ಲಾಂ ಪಾಷಾ ರವರಿಗೆ ಇದೀಗ ಚಿಂತಾಮಣಿ ತಾಲ್ಲೂಕು ಅಧ್ಯಕ್ಷರಾಗಿ ಅಧಿಕೃತ ನೇಮಕಗೊಂಡಿದ್ದು,ರಾಜ್ಯ ಹಾಗೂ ತಾಲೂಕು ಮಟ್ಟದ ಉನ್ನತ ಜವಾಬ್ದಾರಿಗಳು...

ದಕ್ಷಿಣ ಕನ್ನಡ | ನ.12ರಿಂದ 14ರ ವರೆಗೆ ಸಹ್ಯಾದ್ರಿ ಕಾಲೇಜಿನಲ್ಲಿ ‘ಸೈನೆರ್ಜಿಯಾ 2026’

ನ. 12ರಿಂದ 14ರವರೆಗೆ ಸಹ್ಯಾದ್ರಿ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ ಮೆಂಟ್ ವತಿಯಿಂದ ಶೈನ್ ಫೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವ ‘ಸೈನೆರ್ಜಿಯಾ- 2026’ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ...

ದಕ್ಷಿಣ ಕನ್ನಡ | ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22 ರಂದು

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ, ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಯುವಜನ ಒಕ್ಕೂಟ, ಸವಣೂರು ಗ್ರಾಮ ಪಂಚಾಯತ್...

ದಾಂಡೇಲಿ | ಆಂಧ್ರದ ಪ್ರವಾಹ ಸಂತ್ರಸ್ತರಿಗೆ ಬೆಳಕಾದ ಹೆಸ್ಕಾಂ ಸಿಬ್ಬಂದಿಗಳು: 8 ದಿನಗಳ ನಿರಂತರ ಸೇವೆಗೆ ವ್ಯಾಪಕ ಮೆಚ್ಚುಗೆ

ಆಂಧ್ರಪ್ರದೇಶದಲ್ಲಿ ಚಂಡಮಾರುತ ಹಾಗೂ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ವಿದ್ಯುತ್ ವ್ಯವಸ್ಥೆ ಹಾನಿಗೊಳಗಾದ ಸಂದರ್ಭದಲ್ಲಿ, ದುರಸ್ತಿ ಕಾರ್ಯಕ್ಕೆ ಕೈಜೋಡಿಸಿದ ಕರ್ನಾಟಕದ ಹೆಸ್ಕಾಂ ಸಿಬ್ಬಂದಿಗಳು ಗಮನ ಸೆಳೆದಿದ್ದಾರೆ. ದಾಂಡೇಲಿಯ ಹೆಸ್ಕಾಂ ಸಿಬ್ಬಂದಿಗಳಾದ ಬಾಳೇಶ್ ರುದ್ರಾಪುರ...

ಭಾಲ್ಕಿ | ಸಂಭ್ರಮದಿಂದ ಜರುಗಿದ ವರ್ಷಾವಾಸ ಕಾರ್ಯಕ್ರಮ

ಭಾಲ್ಕಿ ತಾಲೂಕಿನ ನುದನೂರು ಗ್ರಾಮದಲ್ಲಿ ಭೀಮರಾಜ್ ಸೇನೆ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ 5ನೇ ವರ್ಷದ ವರ್ಷಾವಾಸ ಕಾರ್ಯಕ್ರಮವನ್ನು ನ.8ರಂದು ಸಂಭ್ರಮದಿಂದ ಜರುಗಿತು. ಭೀಮರಾಜ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಕಾಂಬಳೆ ಮಾತನಾಡಿ, "ಬಡ ಹೆಣ್ಣುಮಕ್ಕಳ...

ಚಿಂತಾಮಣಿ | ಮುರುಗಮಲ್ಲ ದರ್ಗಾಗೆ ಜಿಲ್ಲಾ ಎಸ್‌ಪಿ ಪದ್ಮಿಣಿ ಸಾಹು ಭೇಟಿ,ವಿಶೇಷ ಪ್ರಾರ್ಥನೆ ಸಲ್ಲಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಮುರುಗಮಲ್ಲ ದರ್ಗಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ​ಜಿಲ್ಲೆಯಲ್ಲಿ ಶಾಂತಿ,ಸೌಹಾರ್ದತೆ ಮತ್ತು...

ಕೋಲಾರ | ಜನಪ್ರತಿನಿಧಿಗಳು 6 ತಿಂಗಳು ವೇತನ, ಸೌಲಭ್ಯ ತ್ಯಜಿಸಿ ಬರ ನಿರ್ವಹಣೆಗೆ ಸಹಕರಿಸಲಿ

ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ರೈತರು ಮತ್ತು ಕೂಲಿಕಾರ್ಮಿಕರ ಹಿತದೃಷ್ಟಿಯಿಂದ ರಾಜ್ಯದ ಚುನಾಯಿತ ಜನಪ್ರತಿನಿಧಿಗಳು ಆರು ತಿಂಗಳ ಕಾಲ ಸಂಬಳ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯದೆ, ಆ ಮೊತ್ತವನ್ನು ಬರ...

ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಹಾಯಧನ

ಪ್ರಸಕ್ತ 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೋಮವಾರಪೇಟೆ...

ಬೀದರ್‌ | ಹಾಲು, ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಕೆಆರ್‌ಎಸ್ ಆಗ್ರಹ

ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ವಿವಿಧ ಇಲಾಖೆಗಳು ಹಾಗೂ ನಿಗಮಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ ಮತ್ತು ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಆರ್ಥಿಕ ಸಂಪನ್ಮೂಲ...

ಕೊಪ್ಪಳ | ಸಂಚಾರ ನಿಯಮಗಳ ಉಲ್ಲಂಘನೆ: ಪೊಲೀಸರಿಂದ 1229 ಪ್ರಕರಣಗಳು ದಾಖಲು

ವಾಹನಗಳ ಸಂಚಾರದ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಹತ್ತು ದಿನಗಳ ಅವಧಿಯಲ್ಲಿ ಒಟ್ಟು 1229 ಪ್ರಕರಣಗಳನ್ನು ದಾಖಲಿಸಿದ್ದಾರೆ. ಮದ್ಯ ಕುಡಿದು ವಾಹನ ಚಾಲನೆ ಮಾಡಿದ ಕಾರಣಕ್ಕಾಗಿ 49, ದ್ವಿಚಕ್ರ ವಾಹನದ...

ಕಲಬುರಗಿ | ಸಾಲಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾರ ಮತ್ತು ಕೃಷಿ ಸಂಕಷ್ಟದಿಂದ ಕಂಗೆಟ್ಟ ಕನಕಪುರ ಗ್ರಾಮದ ರೈತ ಅನಿಲಕುಮಾರ ತಂದೆ ಶಿವುರಾಯ (38) ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈತಾಪಿ ವಲಯದಲ್ಲಿ ಕಳವಳ ಮೂಡಿಸಿದೆ. ಮೃತ ರೈತನ ಕುಟುಂಬದ ಸಂಪೂರ್ಣ...

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.8ರಂದು ಸಂಜೆ 7.30ರ ಸುಮಾರಿಗೆ ಹೇರಾಡಿ ಗ್ರಾಮದ ರಂಗನಕೆರೆಯಲ್ಲಿ ನಡೆದಿದೆ. ಮೃತರನ್ನು ರಂಗನಕೆರೆ ಕೊರಗ ಕಾಲೋನಿಯ ನಿವಾಸಿ...

ಈ ಹೊತ್ತಿನ ಪ್ರಮುಖ ಸುದ್ದಿ