ಜಿಲ್ಲೆಗಳು

ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಭೂಮಿಗೆ ಕಾನೂನುಬದ್ಧ ದಾಖಲೆ ಕಲ್ಪಿಸುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯವಾದ ಕ್ರಮವಾಗಿದೆ. ಭೂದಾಖಲೆಗಳ ಕೊರತೆಯಿಂದ ಉಂಟಾಗುತ್ತಿರುವ ಅತಿಕ್ರಮಣ, ಮಾಲೀಕತ್ವದ ಗೊಂದಲ ಮತ್ತು ನ್ಯಾಯಾಂಗ...

ಸಾರ್ವಜನಿಕರಿಂದ ಆಕ್ಷೇಪಣೆ: ಬೆಂಗಳೂರಿನ 27 ವಾರ್ಡ್‌ಗಳ ಮತದಾರರ ಪಟ್ಟಿ ‘SIR’ಗೆ ಆದೇಶ

ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಿಂದ ಕೇಳಿಬಂದ ವ್ಯಾಪಕ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ 27 ವಾರ್ಡ್‌ಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ರಾಜ್ಯ...

ದಾಖಲೆ ಮೀನು ಉತ್ಪಾದನೆಯಾದರೂ… ಸುಧಾರಿಸದ ಮೀನುಗಾರರ ಬದುಕು

ಒಂದು ಕಡೆ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ವಿದೇಶಿ ವಿನಿಮಯ ತಂದುಕೊಡುವ ಕ್ಷೇತ್ರವಾಗಿ ಮೀನುಗಾರಿಕೆ ಬೆಳೆಯುತ್ತಿದೆ. ಇನ್ನೊಂದು ಕಡೆ ದಾಖಲೆ ಪ್ರಮಾಣದ ಮೀನು ಉತ್ಪಾದನೆ ಮಾಡಿದ ಮೀನುಗಾರರೇ ತಮ್ಮ ಬದುಕಿಗಾಗಿ ಹೋರಾಡುತ್ತಿದ್ದಾರೆ. ಸಮುದ್ರ...

ಉತ್ತರ ಕನ್ನಡ | ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಕುಂಠಿತ: ಆತಂಕದಲ್ಲಿ ರೈತರು

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕೃಷಿ ಚಟುವಟಿಕೆಗಳು ನಿರೀಕ್ಷಿತ ವೇಗ ಪಡೆಯದೆ ಕುಂಠಿತಗೊಂಡಿವೆ. ಜೂನ್ ತಿಂಗಳ ಅಂತ್ಯದತ್ತ ಸಾಗುತ್ತಿದ್ದರೂ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯ...

ಔರಾದ್‌ | ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯೋಗ ಅವಶ್ಯ : ಮನೋಹರ ಬಿರಾದಾರ

ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆಯಾದ ಯೋಗವು ಇಂದು ಗಡಿಗಳನ್ನು ಮೀರಿ ಜಾಗತಿಕ ಸಂಸ್ಕೃತಿಯಾಗಿ ಬೆಳೆದಿದ್ದು, ಸಮಗ್ರ ಆರೋಗ್ಯ ಹಾಗೂ ಯೋಗಕ್ಷೇಮದ ಸಾಧನವಾಗಿ ವಿಶ್ವದಾದ್ಯಂತ ಮಾನ್ಯತೆ ಪಡೆದಿದೆ ಎಂದು ಸಂತಪೂರ ಸುಭಾಷ ಚಂದ್ರ...

ಬೆಳಗಾವಿ | ವಿದ್ಯುತ್ ಖಾಸಗೀಕರಣ ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್‌ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘಟನೆಯ ರಾಜ್ಯ...

ತುಮಕೂರು | ಈದಿನ ಫಲಶೃತಿ: ರಾತ್ರೋರಾತ್ರಿ ಟ್ಯಾಂಕರ್ ಮೂಲಕ ನೀರು ಪೂರೈಕೆ

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚಿಕ್ಕತೊಟ್ಲು ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೀರೆತೊಟ್ಲು ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಮುಂದುವರಿದಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಕುರಿತು ಈದಿನ.ಕಾಮ್‌ ಭಾನುವಾರ ಪ್ರಕಟಿಸಿದ...

ಸಿಂಧನೂರು | ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ಹಲ್ಲೆ ಆರೋಪ: ನ್ಯಾಯವಾದಿಗಳಿಂದ ನ್ಯಾಯಾಲಯ ಕಲಾಪ ಬಹಿಷ್ಕಾರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ನಾಯಕ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು...

ನೀಟ್ ಪರೀಕ್ಷೆ ದಿನ ಸಮಾವೇಶ: ತೇಜಸ್ವಿ ಸೂರ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ನೀಟ್ (NEET) ಪರೀಕ್ಷೆಯ ದಿನವೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜಿಸಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವಂತಾಯಿತು ಎಂದು ಆರೋಪಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಸಚಿವ ಪ್ರಿಯಾಂಕ್...

ಬೆಳೆವಿಮೆ ಅರ್ಜಿ ಆಹ್ವಾನ: ಮಾವು, ದ್ರಾಕ್ಷಿ ಬೆಳೆಗಾರರ ನೋಂದಣಿಗೆ ಜೂ.30 ಕೊನೆ ದಿನ

ತೋಟಗಾರಿಕೆ ಇಲಾಖೆ ವತಿಯಿಂದ 2026-2027 ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆದಿರುವ ರೈತರು ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ನಗರ...

ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ: ರಾಜ್ಯದ ಪ್ರತಿ ಕೆಜಿ ಮಾವಿಗೆ ₹40.30 ದರ ನಿಗದಿ

ಕರ್ನಾಟಕದಲ್ಲಿ ಮಾವಿನ ಬೆಳೆಗೆ ಸೂಕ್ತ ಬೆಲೆ ಸಿಗದಿದ್ದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ(Market Intervention Scheme) ಅಡಿ ಪ್ರತಿ ಕೆಜಿ ಮಾವಿಗೆ ದರ ನಿಗದಿ ಮಾಡಿದೆ. ಕರ್ನಾಟಕ ಸರ್ಕಾರದ...

ಬೆಳಗಾವಿ | ಮುಂಗಾರು ವಿಳಂಬದಿಂದ ಬೆಳೆ ಒಣಗುವ ಭೀತಿ: ಆಕಾಶದತ್ತ ಮುಖಮಾಡಿದ ರೈತರು

ಮಳೆ ಕೊರತೆಯಿಂದ ಬೆಳೆ ಹಾನಿಯಾದರೆ ಸೂಕ್ತ ಪರಿಹಾರ ಹಾಗೂ ಬೆಳೆವಿಮೆ ಸೌಲಭ್ಯವನ್ನು ತ್ವರಿತವಾಗಿ ರೈತರಿಗೆ ತಲುಪಿಸಬೇಕಿದೆ. ಸರ್ಕಾರ ಮತ್ತು ಆಡಳಿತ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎನ್ನುವದು ಜಿಲ್ಲೆಯ ರೈತರ...

ಈ ಹೊತ್ತಿನ ಪ್ರಮುಖ ಸುದ್ದಿ