ಜಿಲ್ಲೆಗಳು

ಬೆಳಗಾವಿ | ದಿಲ್ಲಿ ಹೈಕೋರ್ಟ್‌ ವಿಚಾರಣೆ ಹೆಸರಿನಲ್ಲಿ ವೃದ್ಧೆಗೆ ₹15 ಲಕ್ಷ ಸೈಬ‌ರ್ ವಂಚನೆ

ದಿಲ್ಲಿ ಹೈಕೋರ್ಟ್ ವಿಚಾರಣೆ ಹೆಸರಿನಲ್ಲಿ 83 ವರ್ಷದ ವೃದ್ಧೆಯೊಬ್ಬರನ್ನು ಬೆದರಿಸಿ, ಸುಮಾರು ಹತ್ತು ದಿನಗಳ ಕಾಲ ವಿಡಿಯೊ ಕರೆ ಮೂಲಕ ನಿಗಾದಲ್ಲಿರಿಸಿ ₹15 ಲಕ್ಷ ವಂಚಿಸಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ...

ಮೈಸೂರು | ‘ಯೋಗ’ ಆರೋಗ್ಯಕರ ಸಮಾಜ ನಿರ್ಮಾಣದ ದಾರಿದೀಪ: ಡಾ. ವೆಂಕಟಕೃಷ್ಣ

ಆಯುಷ್ ಇಲಾಖೆ, ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಹಾವಿದ್ಯಾಲಯದ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...

ಹಳಿಯಾಳ | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ರೌಡಿಶೀಟರ್ ಮಚ್ಚ ಮಂಜಾ ಬಂಧನ

ಹಳಿಯಾಳ: ಮೌರ್ಯ ಹೋಟೆಲ್ ಮುಂಭಾಗದ ಪಾನ್ ಶಾಪ್ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್ ಮಂಜುನಾಥ್ ಅಲಿಯಾಸ್ 'ಮಚ್ಚ ಮಂಜಾ' ಕೊನೆಗೂ...

ಬೆಳಗಾವಿ | ಎಪಿಎಂಸಿ ಪ್ರಾಂಗಣದಲ್ಲಿ ಬದುಕಿನ ಭಾರಕ್ಕೆ ಬಲಿಯಾದ ಜೀವ

ಬೆಳಗಾವಿ ನಗರದ ಎಪಿಎಂಸಿ ಪ್ರಾಂಗಣದಲ್ಲಿ ಮುಚ್ಚಿದ ಸ್ಥಿತಿಯಲ್ಲಿದ್ದ ಅಂಗಡಿಯ ಮುಂದೆ ಭಾನುವಾರ ಬೆಳಿಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜೀವ್‌ಗಾಂಧಿ ನಗರದ ನಿವಾಸಿ ದುಂಡಪ್ಪ ಬೈಲವಾಡೆ ಮೃತರು. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ...

ಸಿಂಧನೂರು | ಗಾಂಜಾ ಮಾರಾಟ; ಮೂವರ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಂಧನೂರು ಗ್ರಾಮೀಣ ಪೊಲೀಸರು ಬಂಧಿಸಿ 5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಸಿಂಧನೂರು ನಗರದ ಆರ್.ಎಚ್. ಕ್ಯಾಂಪ್ ನಿವಾಸಿಗಳಾದ ಹನುಮೇಶ (43), ಮಣಿಶಂಕರ್ (37) ಹಾಗೂ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಹೊರಟಿದೆಯೇ! ಜನ ಜಾಗೃತಿ ಮೂಡಿಸುತ್ತಿರುವುದೇಕೆ?

ಪ್ರಜಾತಂತ್ರ ಕೊಲ್ಲುವ ಅಸ್ತ್ರ SIR ವಿರೋಧಿಸಿ ಜನ ಜಾಗೃತಿ ಜಾಥವನ್ನು ಶಿರಸಿಯಿಂದ ಶುರು ಮಾಡಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಬಾಳೆಹೊನ್ನೂರ್ ಮಾರ್ಗವಾಗಿ ಆಲ್ದೂರು, ಮೂಡಿಗೇರೆ, ಚಿಕ್ಕಮಗಳೂರು, ಕಡೂರು, ಹಾಸನ ಜಿಲ್ಲೆಯ ಬೇಲೂರು...

ಹಾವೇರಿ | ಪ್ರತಿ ಜೀವಿಯ ಬದುಕಿಗೆ ಉತ್ತಮ ಸಮತೋಲನ ಪರಿಸರ ಅಗತ್ಯ: ಸಂಜೀವಕುಮಾರ ನೀರಲಗಿ

"ಪ್ರತಿ ಜೀವಿಯ ಬದುಕಿಗೆ ಉತ್ತಮ ಸಮತೋಲನ ಪರಿಸರ ಅಗತ್ಯವಾಗಿದ್ದು, ಪರಿಸರ ಬೆಳೆಸುವ ಕೆಲಸ ನಾವೆಲ್ಲರೂ ಮಾಡಬೇಕಿದೆ" ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷರು ಸಂಜೀವಕುಮಾರ ನೀರಲಗಿ ಹೇಳಿದರು. ಹಾವೇರಿ ಪಟ್ಟಣದ...

ಉಡುಪಿ | ಅಂಪಾರಿನಲ್ಲಿ ಡಿ. ಎಚ್. ಎಸ್. ನಿಂದ ಜನಜಾಗೃತಿ ಸಭೆ

ಕುಂದಾಪುರ ತಾಲೂಕು ಅಂಪಾರು ಗ್ರಾಮದ ದಾಸರಮಕ್ಕಿಯಲ್ಲಿ ಇಂದು ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು. ಕೃಷ್ಣ ಪಾಣಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿ.ಎಚ್.ಎಸ್ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು, ಅಂಪಾರಿನ ಸಮಾಜ...

ಉಡುಪಿ | ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹೂಡೆಯಲ್ಲಿ ಧ್ವಜಾರೋಹಣ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹೂಡೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗ್ರಾಮ ಸಮಿತಿ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷ...

ಹೊನ್ನಾವರ | ಬಾವಿ ನೀರು ಕಲುಷಿತ ಆರೋಪ: ಪೆಟ್ರೋಲ್ ಬಂಕ್ ವಿರುದ್ಧ ಸಾರ್ವಜನಿಕರ ದೂರು

ಹೊನ್ನಾವರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಪ್ರದೇಶದಲ್ಲಿ ಹಲವು ಮನೆಗಳ ಬಾವಿ ನೀರು ಕಲುಷಿತಗೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಟ್ಟಣದ ಕೆಳಗಿನ...

ಬೀದರ್‌ | ಮೊರಾರ್ಜಿ ವಸತಿ ಶಾಲೆಯಲ್ಲಿ ಕಳಪೆ ಆಹಾರ : ಶಾಸಕ ಶೈಲೇಂದ್ರ ಬೆಲ್ದಾಳೆ ಆಕ್ರೋಶ

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು  ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆ ಮನೆ...

ಯಲ್ಲಾಪುರ | ಇನ್‌ಫ್ಲುಯೆಂಜಾ-ಎ ಸೋಂಕಿಗೆ 41 ವರ್ಷದ ವ್ಯಕ್ತಿ ಮೃತ್ಯು

ಯಲ್ಲಾಪುರ: ತಾಲೂಕಿನ ಚವತಿ ಗ್ರಾಮದ 41 ವರ್ಷದ ವ್ಯಕ್ತಿಯೊಬ್ಬರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಸೋಂಕಿನಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ರಾಜು ಮಂಜಾ ಗೌಡ ಎಂದು ಗುರುತಿಸಲಾಗಿದೆ. ಅವರಿಗೆ ಜೂನ್ 10ರಂದು...

ಈ ಹೊತ್ತಿನ ಪ್ರಮುಖ ಸುದ್ದಿ