ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಆಸ್ಪತ್ರೆಗಳಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಸುಮಾರು 12 ಪ್ರಕರಣಗಳನ್ನು ಸ್ವಯಂಪ್ರೇರಿತವಾಗಿ (ಸುಮೋಟೋ) ದಾಖಲಿಕೊಳ್ಳಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಾಮೂರ್ತಿ ಬಿ.ವೀರಪ್ಪ ಹೇಳಿದರು.
ಅವರು...
ಪಕ್ಷದಲ್ಲಿನ ಆಂತರಿಕ ಅಸಮಾಧಾನ ಇಂತಹ ಚುನಾವಣೆ ವೇಳೆ ಹೊರಬರುತ್ತದೆ. ಅಡ್ಡ ಮತದಾನ ಬಗ್ಗೆ ತಿಳಿದೂ ಅಭ್ಯರ್ಥಿ ನಿಲ್ಲಿಸಿದ್ದ ಕುಮಾರಸ್ವಾಮಿ ಅವರು ನನಗೆ ಎಲ್ಲವೂ ತಿಳಿದಿತ್ತು. ಕಳ್ಳರನ್ನು ಹಿಡಿಯಬೇಕಿತ್ತು ಎನ್ನುತ್ತಾರೆ. ಅಸಮಾಧಾನಗೊಂಡವರನ್ನು ಹಿಡಿದು ಏನು...
ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಸಲು ಉದ್ದೇಶಿಸಿರುವ "ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ"ದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶವನ್ನು ತಡೆಯಬೇಕು ಎಂದು ಬುದ್ಧ, ಬಸವ,...
ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿದ ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಗದ್ದೆಯ...
ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ (ಎನ್‌ಐಎ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಾಗಿರುವ ಮತ್ತು ಮುಂದಿನ ದಿನಗಳಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಉಡುಪಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ರಾಜ್ಯ...
ಜೂನ್ 28ರಂದು ಬಸವಕಲ್ಯಾಣದಲ್ಲಿ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಲಾದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಮುಖಂಡರು ಹಾಗೂ ಬಸವ ಭಕ್ತರು...
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ಹೊನ್ನಾಳ ಘಟಕದ ವತಿಯಿಂದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸತತ 26ನೇ ಬಾರಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಇಂದು...
ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೆಬ್ಬೆ...
ಬೀದರ್ ನಗರದ ಬ್ರಿಮ್ಸ್ (ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಜಿಲ್ಲಾ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜುಕುಮಾರ್ ಎಂಬುವವರ ಬಳಿ ಭಾರಿ...
ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಆಗ್ರಹಿಸಿ ಕಳೆದ 1500 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನಲೆಯಲ್ಲಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ...
ಬಂಜಾರ ಸಮಾಜದಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ನಗರದ ಬಂಜಾರ ಭವನದಲ್ಲಿ ರಾಷ್ಟ್ರೀಯ ಬಂಜಾರ ಪರಿಷತ್, ರಾಷ್ಟ್ರೀಯ ಲಕ್ಕಿಶಾ ಪರಿಷತ್ ಹಾಗೂ ವಿವಿಧ ಸಂಘಟನೆಗಳ...
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಬಂದ್‌ಗೆ ಕರೆ ನೀಡಲಾಗಿದ್ದು, ನಾಳೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಟ್ಟೂರು ಸಮಿತಿಯ ಸಂಚಾಲಕರಾದ ಗುಡಿಯಾರ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.
"ಕೊಟ್ಟೂರು...