ಜಿಲ್ಲೆಗಳು

ಕೊಪ್ಪಳ | ನರೇಗಾ ಕಾರ್ಮಿಕರಿಗೆ ಮಕ್ಕಳ ಕಾಯ್ದೆಗಳ ಕುರಿತು ಅರಿವು

ಕೊಪ್ಪಳ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಇತ್ತೀಚೆಗೆ ಕದ್ರಳ್ಳಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮದ ಮೂಲಕ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು...

ಎತ್ತಿನಹೊಳೆ ಹೆಸರಲ್ಲಿ ಮತ್ತೊಂದು ಧೋಖಾ: ಬೃಹತ್ ಕೈಗಾರಿಕಾ‌ ಕಾಮಗಾರಿಗಳಿಗೆ ನೀರೊದಗಿಸುವ ಟೆಂಡರ್

ಎತ್ತಿನಹೊಳೆ ಯೋಜನೆ ಕುರಿತ ವೈಜ್ಞಾನಿಕ ಸಂಸ್ಥೆಗಳ ಸಂಶೋಧನಾ ವರದಿಗಳನ್ನು ಕಡೆಗಣಿಸಿ ನೀರಿನ ಹಂಚಿಕೆಯನ್ನು 8 ಟಿಎಂಸಿಯಿಂದ 24 ಟಿಎಂಸಿಗೆ ಏರಿಸಿದ್ದಲ್ಲದೆ, ಯೋಜನಾ ವೆಚ್ಚವನ್ನೂ 8 ಸಾವಿರ ಕೋಟಿಗಳಿಂದ 24 ಸಾವಿರ ಕೋಟಿಗಳಿಗೆ ಏರಿಸಿಕೊಂಡು...

ಬೆಳಗಾವಿ | ಭೀಕರ ರಸ್ತೆ ಅಪಘಾತ: ಗೋವಿನಜೋಳ ಬೆಂಕಿಗಾಹುತಿ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ಎರಡು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಸಾಗುತ್ತಿದ್ದ ಹಾಲಿನ ಟ್ಯಾಂಕ‌ರ್ ಹಾಗೂ...

ರಾಯಚೂರು | ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ 5 ಬೆಳ್ಳಿ ಕೊಡೆ ಸೇರಿ ಹಲವು ವಸ್ತು ಕಳ್ಳತನ

ಅರಕೇರಾ ಪಟ್ಟಣದ ಬೆಟ್ಟದ ಮೇಲಿರುವ ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, 2.5 ಕೆ.ಜಿ ತೂಕದ ಐದು ಬೆಳ್ಳಿ ಕೊಡೆಗಳು, ಎರಡು ಕಂಚಿನ ಮೂರ್ತಿಗಳು ಹಾಗೂ ನಾಲ್ಕು ಕಬ್ಬಿಣದ ದೇವರ ಮೂರ್ತಿಗಳನ್ನು...

ಬೆಳಗಾವಿ | ಮುಂಬೈನಲ್ಲಿ ಡಿಕೆಶಿ-ಫಡ್ನವೀಸ್ ಸಭೆ : ಕುಡಿಯುವ ನೀರಿನ ಸಮಸ್ಯೆ ಇಲ್ಲ

ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವ ಸಂಬಂಧ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ...

ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥ ವಿರುದ್ಧ ಕಠಿಣ ಕ್ರಮಕ್ಕೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ

ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದ ಹೆಸರಿನಲ್ಲಿ ಬಲೆಗೆ ಬೀಳಿಸಿ, ಮಾನಸಿಕ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ವ್ಯವಸ್ಥೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ...

ಬಿಡದಿ ಟೌನ್‌ಶಿಪ್: 7,481ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು; ಜೆಡಿಎಸ್ ದೂರು

ಟೌನ್‌ಶಿಪ್ ನೆಪದಲ್ಲಿ ಬಿಡದಿ ಮತ್ತು ಅದರ ಸುತ್ತಮುತ್ತಲಿನ ಹೋಬಳಿಗಳಲ್ಲಿ ಸುಮಾರು 7,481ರಿಂದ 9,600 ಎಕರೆಗಳಷ್ಟು ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯ ಮುಖ್ಯ ಕಾರ್ಯದರ್ಶಿ...

ವಿಜಯಪುರ | ಜಲ್ ಜೀವನ್ ಕಾಮಗಾರಿ: ನಿಗದಿತ ಪ್ರಗತಿ ಸಾಧಿಸಲು ಸಿಇಒ ತಾಕೀತು

ಜಲ್ ಜೀವನ್ ಮಿಷನ್ ಹಾಗೂ ಟಾಸ್ಕ್ ಫೋರ್ಸ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಗದಿತ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಿ, ಬಾಕಿ ಇರುವ ಬಿಲ್‌ಗಳನ್ನು ಶೀಘ್ರವೇ ವಿಭಾಗಿಯ ಕಚೇರಿಗೆ ಸಲ್ಲಿಸುವಂತೆ ಜಿಪಂ ಸಿಇಒ...

ಬೆಳಗಾವಿ | ಮೇವು ಸಾಗಿಸುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ: ಎರಡು ವಾಹನಗಳಲ್ಲಿ ಬೆಂಕಿ

ಮೇವು ಸಾಗಿಸುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಲ್ಲಿ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಎಂ ಕೆ ಹುಬ್ಬಳ್ಳಿ ಪಟ್ಟಣದ ಸಮೀಪ ಭೀಕರ...

ಕೊಡಗು | ಗಾಜಿನ ಸೇತುವೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಪರಿಶೀಲನೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ-ಮಾಂದಲ್‌ಪಟ್ಟಿ ಮಾರ್ಗದ ಜಂಕ್ಷನ್‌ ಹಾಗೂ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ...

ವಿಜಯಪುರ | ಸರ್ಕಾರಿ ಯೋಜನೆಗಳ ಫಲಾನುಭವಿಗಳ ಅರ್ಜಿ ವಿಳಂಬಿಸದಿರಿ: ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗೆ ಸಂಬಂಧಿಸಿದೆ ಫಲಾನುಭವಿಗಳ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ನಿಗದಿತ ಅವಧಿಯಲ್ಲಿ ಇತ್ಯರ್ಥ ಪಡಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು. ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ