ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಎಂ.ಎ ಪತ್ರಿಕೋದ್ಯಮ ಹಾಗೂ ವ್ಯಾಲ್ಯು ಆಡೆಡ್ ಡಿಪ್ಲೋಮಾ ಕೋರ್ಸ್‌ಗಳ ಪ್ರಥಮ ವರ್ಷದ ಉಳಿಕೆ ಸೀಟುಗಳ...
ರೈತರು ಹಾಗೂ ದುಡಿಯುವ ವರ್ಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಐಕ್ಯ ಹೋರಾಟದ ಶಕ್ತಿಯನ್ನು ಕಟ್ಟಬೇಕಿದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಕರೆ ನೀಡಿದರು.
ಮೈಸೂರಿನ...
ನಿವೃತ್ತ ಶಿಕ್ಷಕ ದಿ.ದ್ಯಾಮನಗೌಡ ಅ.ಪಾಟೀಲ, ಉತ್ನಾಳ ಸ್ಮರಣಾರ್ಥ 2ನೇ ರಾಜ್ಯಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ-2026-27 ಸೆ.26 ಹಾಗೂ 27ರಂದು ವಿಜಯಪುರ ನಗರದಲ್ಲಿ ನಡೆಯಲಿದೆ. ನಗರದ ಡಾಲರ್ಸ್ ಕಾಲೋನಿಯ ಲೋಕ ಕಲ್ಯಾಣ ಶಾಲೆಯ ಸಭಾಭವನದಲ್ಲಿ...
ವಿಜಯಪುರ ಯಶವಂತಪುರ ರೈಲಿನ ಎಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ತಲುಪಲಾಗದೆ ಪರೀಕ್ಷೆಯಿಂದ ವಂಚಿತರಾದ ಎಲ್ಲ ಅಭ್ಯರ್ಥಿಗಳಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ)...
ಬೆಳಗಾವಿ ಹಾಗೂ ಅಥಣಿ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಪೋಕ್ಸೋ ಹಾಗೂ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತೀವ್ರ ಕಳವಳ ವ್ಯಕ್ತಪಡಿಸಿದರು.
ಅಥಣಿ...
ಪಂಚಾಯತ್‌ರಾಜ್ ವ್ಯವಸ್ಥೆ ಜನರ ಕೈಗೆ ಅಧಿಕಾರ ನೀಡುವ ಪ್ರಜಾಪ್ರಭುತ್ವದ ತಳಹದಿಯಾಗಬೇಕು. ಪ್ರಜಾಪ್ರಭುತ್ವ ಎಂದರೆ ಕೇವಲ ಮತ ಚಲಾಯಿಸಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ವ್ಯವಸ್ಥೆಯಲ್ಲ. ಆಯ್ಕೆಯಾದ ಪ್ರತಿನಿಧಿಗಳನ್ನು ಪ್ರಶ್ನಿಸುವುದು, ಜನರ ಬೇಡಿಕೆ ಮತ್ತು ಅಭಿಪ್ರಾಯಗಳಿಗೆ...
ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ಮೆಡಿಕಲ್ ಅನ್‌ಫಿಟ್ ಯೋಜನೆಯನ್ನು ಜಾರಿಗೆ ತರುವ ಕುರಿತು ಗಣಿ ಸಚಿವರು ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್....
ಸಂವಿಧಾನದ ವಿಧಿ 25ರ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಂತಃಕರಣದ ಪ್ರಕಾರ ಯಾವುದೇ ಧರ್ಮವನ್ನು ನಂಬಲು, ಆಚರಿಸಲು ಹಾಗೂ ಪ್ರಚಾರ ಮಾಡಲು ಹಕ್ಕು ಇದೆ. ಈ ಮೂಲಭೂತ ಹಕ್ಕುಗಳನ್ನು ದಮನಿಸುವ ಯಾವುದೇ ಪ್ರಯತ್ನವನ್ನು...
ದಶಕಗಳಿಂದ ಬಗೆಹರಿಯದೆ ಉಳಿದಿರುವ ಕಾರಂಜಾ ಜಲಾಶಯದ ರೈತ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ...
ಬುದ್ಧರ ಜ್ಞಾನ, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರರ ವೈಚಾರಿಕತೆ ಹಾಗೂ ಮೈತ್ರಿಯ ಸಂದೇಶವನ್ನು ಸಂಗೀತದ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಬೋಧಿಸತ್ವ ಬುದ್ಧ ಫೌಂಡೇಶನ್ (ರಿ.) ಹಾವಂಜೆ, ಉಡುಪಿ ಜಿಲ್ಲೆ ವತಿಯಿಂದ ನಿರ್ಮಿಸಲಾಗಿರುವ ‘ಸಂಗೀತ...
ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ಶಿಕ್ಷಕ ಎಂ.ಎಸ್.ಮನೋಹರ ಮಾತನಾಡಿದರು.
ಬೀದರ್ ನಗರದಲ್ಲಿ ಆದಿತ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ...
ಯಕ್ಷಗಾನ ಕಲೆಯ ಸಾಂಪ್ರದಾಯಿಕ ಮುಖವರ್ಣಿಕೆ ಹಾಗೂ ಅದರ ವೈಶಿಷ್ಟ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ (ರಿ.), ಬೈಂದೂರು ಇದರ ಆಶ್ರಯದಲ್ಲಿ ಯಕ್ಷಗಾನ ಮುಖವರ್ಣಿಕೆ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ...