ಜಿಲ್ಲೆಗಳು

ವಿಜಯಪುರ | ಸಾಮಾಜಿಕ ಜಾಲತಾಣದಲ್ಲಿ ಸಚಿವ ಕಾಶಪ್ಪನವರ ನಿಂದಿಸಿ ಪೋಸ್ಟ್‌: ಶಿಕ್ಷಕ ಅಮಾನತು

ಸಚಿವ ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಲತಾಣದಲ್ಲಿ ನಿಂದನಾತ್ಮಕ ಸಂದೇಶ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ, ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಆನಂದ ಕೆಂಭಾವಿ ಅವರನ್ನು ಕರ್ತವ್ಯದಿಂದ...

ವಿಜಯಪುರ | ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಕಣ್ಣೂರು ಗ್ರಾಮ ಸೇರ್ಪಡೆಗೆ ಒತ್ತಾಯ

ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯಿಂದ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಕಣ್ಣೂರು ಸೇರಿದಂತೆ ಗಡಿ ಭಾಗದ ಗ್ರಾಮಗಳಿಗೆ ತಕ್ಷಣ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕಣ್ಣೂರು ಗ್ರಾಮಸ್ಥರು ವಿಜಯಪುರ ನಗರದಲ್ಲಿ ಬೃಹತ್...

ಉಪ ಸಭಾಧ್ಯಕ್ಷ ಬದಲಿಗೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್. ಪೊನ್ನಣ್ಣ ನೇಮಕ

ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪೊನ್ನಣ್ಣ ಅವರನ್ನು ಉಪ...

ಬೀದರ್‌ | ಜೈವಿಕ ಕೇಂದ್ರದ ಎಎಚ್‌ಒ ಹುದ್ದೆ ಅನ್ಯ ಜಿಲ್ಲೆಗೆ ಸ್ಥಳಾಂತರ ತಡೆಗೆ ಆಗ್ರಹ

ಬೀದರ್ ಜಿಲ್ಲಾ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ತೋಟಗಾರಿಕೆ ಅಧಿಕಾರಿ (ಎಎಚ್‌ಒ) ಹುದ್ದೆಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿಗೆ ಸ್ಥಳಾಂತರಿಸುವ ಪ್ರಸ್ತಾವವನ್ನು ತಕ್ಷಣ ತಡೆಹಿಡಿಯಬೇಕು ಎಂದು ಕರ್ನಾಟಕ ರಾಜ್ಯ ವನ್ಯಜೀವಿ...

ಮೈಸೂರು | ಸಂಶೋಧನಾ ವಿಷಯವನ್ನು ಕೇವಲ ಆರಿಸಿಕೊಳ್ಳದೆ ರೂಪಿಸಿಕೊಳ್ಳಬೇಕು-ಪ್ರೊ. ರಹಮತ್ ತರೀಕೆರೆ

ಸಂಶೋಧಕರು ಸಂಶೋಧನಾ ವಿಷಯವನ್ನು ಕೇವಲ ಆಯ್ಕೆ ಮಾಡಿಕೊಳ್ಳದೆ, ಆಕರಗಳ ಅಧ್ಯಯನ ಮತ್ತು ವಿಶ್ಲೇಷಣೆಯ ಮೂಲಕ ಅದನ್ನು ರೂಪಿಸಿಕೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ...

ಹಾವೇರಿ | ಜೀವನದಲ್ಲಿ ಮಾನವೀಯತೆ ಪರೋಪಕಾರಿ ಗುಣ ಬೆಳೆಸಿಕೊಳ್ಳಿ: ಸಂಜೀವಕೂಮಾರ ನೀರಲಗಿ

"ಜೀವನದಲ್ಲಿ ಮಾನವೀಯತೆ, ಪರೋಪಕಾರಿ ಗುಣ ಬೆಳಿಸಿಕೊಂಡರೆ ಬದುಕು ಸಾರ್ಥಕವಾಗಲಿದೆ" ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷರು ಸಂಜೀವಕುಮಾರ ನೀರಲಗಿ ಹೇಳಿದರು. ಹಾವೇರಿ ಪಟ್ಟಣದ ನೀಲನಗೌಡ್ರ ನಗರದಲ್ಲಿರುವ ಎಸ್‌ಜಿಎಸ್‌ಎಲ್‌ಪಿ ಸರ್ಕಾರಿ ಪ್ರಥಮ...

ಉಡುಪಿ | ನ.28ರಂದು ಕೋಟೇಶ್ವರ ತಂಙಳ್ ನೇತೃತ್ವದಲ್ಲಿ ಹುಬ್ಬುರ್ರಸೂಲ್ ಗ್ರ್ಯಾಂಡ್ ಬುರ್ದಾ ಮಜ್ಲಿಸ್

ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ಕೋಟೇಶ್ವರ ತಂಙಳ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ 16ನೇ ವರ್ಷದ ಹುಬ್ಬುರ್ರಸೂಲ್ ಬುರ್ದಾ ಮಜ್ಲಿಸ್ ಹಾಗೂ ವಾರ್ಷಿಕ ಮಹಾಸಮ್ಮೇಳನದ ಘೋಷಣಾ ಸಮಾವೇಶವು ಆ.8ರಂದು ಮೂಡುಗೋಪಾಡಿಯ ಐಬಿಟಿ ಗಾರ್ಡನ್‌ನಲ್ಲಿ ನಡೆಯಿತು. ಸಯ್ಯಿದ್ ಅಬ್ದುರ್ರಹ್ಮಾನ್...

ಅಯೋಧ್ಯ ಶ್ರೀರಾಮ ಮಂದಿರದ ದೇಣಿಗೆ ಹಣದ ಲೆಕ್ಕ ಜನರಿಗೆ ತಿಳಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಲವು ವರ್ಷಗಳಿಂದ ದೇಣಿಗೆ ಸಂಗ್ರಹಿಸಲಾಗಿದೆ. ಮನೆಮನೆಗೆ ತೆರಳಿ ದೇಣಿಗೆ ಸಂಗ್ರಹಿಸಿದವರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರಲ್ಲವೇ? ಈ ದೇಣಿಗೆ ಹಣದ ಸಂಪೂರ್ಣ ಲೆಕ್ಕವನ್ನು ದೇಶದ ಜನರಿಗೆ...

ಯಾದಗಿರಿ | ಕೊರಬಾ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ ಆರೋಪ

ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೊರಬಾ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹೇರಲಾಗಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ. ಗ್ರಾಮದಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿರುವ...

ಗುಬ್ಬಿ | ಎಂ.ಟಿ.ಕೃಷ್ಣಪ್ಪ ಅವರಿಗೆ ಘೇರಾವ್ ಪೂರ್ವನಿಯೋಜಿತ: ಬೆಂಬಲಿಗರ ಆರೋಪ

 ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಕುಣಿಗಲ್ ತಾಲ್ಲೂಕಿನ ಬರವೀಕ್ಷಣೆ ಸಂದರ್ಭದಲ್ಲಿ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರಿಗೆ ನಡೆದ ಘೇರಾವ್ ಪೂರ್ವನಿಯೋಜಿತವಾಗಿತ್ತು ಎಂದು ಅವರ ಬೆಂಬಲಿಗರು ಹಾಗೂ ನೀರಾವರಿ ಹೋರಾಟಗಾರರು ಆರೋಪಿಸಿದ್ದಾರೆ. ಪಟ್ಟಣದ...

ಬೆಳಗಾವಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ...

ಮಧುಗಿರಿ | ಜಲಜೀವನ್ ಮಿಷನ್ ಕಾಮಗಾರಿ ವಿಳಂಬ ; ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಿ : ಡಿಸಿಎಂ ಪರಮೇಶ್ವರ

 ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ