ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ನಗರದ ಸಂಸದರ ನಿವಾಸಕ್ಕೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ...
ಲೋಕಸಭಾ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ 56 ನೇ ವರ್ಷದ ಹುಟ್ಟುಹಬ್ಬವನ್ನು ಶುಕ್ರವಾರ ಅವರ ಅಭಿಮಾನಿಗಳು ನಗರದ ನಚಿಕೇತನ ನಿಲಯದ ಅಂಬೇಡ್ಕರ್ ಪುತ್ಥಳಿ ಮುಂದೆ ಕೇಕ್ ಕತ್ತರಿಸುವ...
ನೀಟ್ (ಯುಜಿ)-2026 ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ...
ದೇಶದ ಭವಿಷ್ಯದ ನಾಯಕರಾಗಿ ಹೊರಹೊಮ್ಮಿರುವ ರಾಹುಲ್ ಗಾಂಧಿ ಅವರು ಟೀಕೆಗಳ ನಡುವೆಯೂ ಎದೆಗುಂದದೆ ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುತ್ತಿರುವ ನಾಯಕ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು...
ಸಿದ್ದಾಪುರ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಕೆಲ ಪೊಲೀಸ್ ಅಧಿಕಾರಿಗಳೇ ಆರೋಪಿಗಳ ಪರವಾಗಿ ನಿಂತು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಸಿದ್ದಾಪುರದ ಸಾಮಾಜಿಕ ಕಾರ್ಯಕರ್ತ ಹಾಗೂ ಜನಪ್ರತಿನಿಧಿ...
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯು ಇಂದು ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಚಂದ್ರ ಅವರ ಅಧ್ಯಕ್ಷತೆಯಲ್ಲಿ...
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಬಿ.ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಿವಿ, ಮೂಗು ಮತ್ತು ಗಂಟಲು(ENT) ವಿಭಾಗದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯ ಯಶಸ್ವಿಯಾಗಿ ನಡೆಯಿತು.ಬಿ.ಎಲ್.ಡಿ.ಇ...
ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ತಾಲೂಕಿನ...
ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ 66/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 20, 2026ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6...
ರಾಜ್ಯದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ರೈತರಿಂದ ಪ್ರತಿವರ್ಷ ಸುಮಾರು ₹2 ಸಾವಿರ ಕೋಟಿ ಹಣ ದೋಚಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಆರೋಪಿಸಿದೆ.
ಇಂದು ಪುತ್ತೂರಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...
ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಆಂಧ್ರಪ್ರದೇಶದ ಯುವಕನೊಬ್ಬ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೂಲತಃ ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯ ಕೊತ್ತಬಂಗಾರಿಪಾಲಂ ನಿವಾಸಿಯಾಗಿರುವ ವಯಾಲ್ ರವಿ ಕುಮಾರ್ (21) ಮೇ 20ರಂದು ಮಂಗಳೂರು...
ಸರಕಾರ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿದ್ದು, ರೈತರಿಗೆ ಹಾಗೂ ಕೆಇಬಿ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ...