ಅಲೆಮಾರಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಯ ಲಾಭ ತಲುಪಿಸಬೇಕು. ಬ್ಯಾಂಕ್ ಸಾಲ ಸೌಲಭ್ಯ ಕಲ್ಪಿಸಲು ವೃಥಾ ವಿಳಂಬ ಮಾಡಬಾರದು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಸೂಚನೆ ನೀಡಿದರು.
ವಿಜಯಪುರ...
ಪೆಟ್ರೋಲ್ ಬಂಕ್‌ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಆರು ತಿಂಗಳ ಹಿಂದೆ ಅರ್ಜುನ್ ಎಂಬುವವರು 38...
ಬಳ್ಳಾರಿಯಲ್ಲಿ ಕುಡಿತಿನಿ ತಾಲೂಕಿನ ಹಳ್ಳಿಗಳ ಭೂಸ್ವಾಧೀನ ಸಂತ್ರಸ್ತರ ಆಕ್ರೋಶ ಭುಗಿಲೆದ್ದಿದ್ದು, ಬಳ್ಳಾರಿ ಬಂದ್‌ಗೆ ಕರೆ ನೀಡಿದ್ದ ಸಂತ್ರಸ್ತರು ಬೃಹತ್ ಪ್ರತಿಭಟನೆ ಮೆರವಣಿಗೆ ಮಾಡಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಕಳೆದ 15 ವರ್ಷದ...
ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದ ಖಾಸಗಿ ಬಸ್‌ಗಳ ವಿರುದ್ಧ ಚಿಂತಾಮಣಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಎ.ಆರ್.ಟಿ.ಒ)ರಸ್ತೆಗಿಳಿದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಇತ್ತೀಚೆಗೆ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಬಸ್ಸಿನ...
ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ...
ತಾಲ್ಲೂಕಿನ ಮಿನಿ ಕಂಬಾಲಹಳ್ಳಿ ಗ್ರಾಮದಲ್ಲಿ ಊಲವಾಡಿ ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ಗ್ರಾಮ ಸಭೆಯು ಯಶಸ್ವಿಯಾಗಿ ಜರುಗಿತು.
ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಎಸ್. ಆನಂದ್ ಅವರು,ಗ್ರಾಮದ ಸಮಗ್ರ...
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿವೇತನದ ತ್ವರಿತ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗಾಂಧಿ ಸರ್ಕಲ್‌ನಿಂದ ಅಂಬೇಡ್ಕರ್ ಸರ್ಕಲ್‌ವರೆಗೆ ರ್ಯಾಲಿ...
ನೇರ ವೇತನ ಪಾವತಿ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವವರಿಗೆ ಇಎಸ್‌ಐ, ಇಪಿಎಫ್ ಒದಗಿಸಬೇಕು. ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೆ ನಡೆಸಬೇಕು ಎಂದು ಜಿಲ್ಲೆಯ ವಿವಿಧ...
ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ.
ಹುಮನಾಬಾದ್ ತಾಲೂಕಿನ ಸಿತಾಳಗೇರಾ...
ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್‌ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್‌ಗಳಲ್ಲಿ ಪ್ರಯಾಣಿಸಬೇಕಾದ...
ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಮಲತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೊ ನ್ಯಾಯಾಲಯ, ಸಂತ್ರಸ್ತ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದೆ.
ನಗರದ...
ಅಕ್ಕಿ ವ್ಯಾಪಾರಿಯಿಂದ ಗುರುವಾರ ₹20 ಸಾವಿರ ಲಂಚ ಪಡೆಯುವಾಗ ಕಲಬುರಗಿ ಜಿಲ್ಲೆಯ ಯಡ್ರಾಮಿಯ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ ಎಂ.ಮುದರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಯಡ್ರಾಮಿ ಪಟ್ಟಣದ...