ಜಿಲ್ಲೆಗಳು

ಜುಲೈ 3ಕ್ಕೆ ಬೆಂಗಳೂರಿನಲ್ಲಿ ದಲಿತ ಜನಾಗೃಹ ಸಮಾವೇಶ

ಬೆಂಗಳೂರಿನ ಪ್ರಿಡಂ ಪಾರ್ಕ್‌ನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ನೇತ್ರತ್ವದಲ್ಲಿ ಜುಲೈ 3ರಂದು ದಲಿತ ಜನಾಗೃಹ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ. ಹುಮನಾಬಾದ್‌ ಪಟ್ಟಣದ ಪ್ರವಾಸಿ...

ಬೀದರ್‌ | ಗರ್ಭಿಣಿ ಸಾವು ಪ್ರಕರಣ : ವೈದ್ಯಾಧಿಕಾರಿ ಸೇರಿ ಮೂವರ ಅಮಾನತು

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿ ಮೂವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ವೈದ್ಯಾಧಿಕಾರಿ ಡಾ.ಜೈರಾಜ್,...

ಬೀದರ್ | ಶಿಕ್ಷಕರಿಗೆ ಟಿಇಟಿ ಕಡ್ಡಾಯ: ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಲಿ

ಶಿಕ್ಷಕರಿಗೆ 'ಶಿಕ್ಷಕರ ಅರ್ಹತಾ ಪರೀಕ್ಷೆ'(ಟಿಇಟಿ) ಅನ್ವಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರು ಪರಿಶೀಲನೆ ಕುರಿತು ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಒತ್ತಾಯಿಸಿದೆ. ಸಂಘದ ಜಿಲ್ಲಾ...

ಉತ್ತರ ಕನ್ನಡ | ಮುಂಗಾರು ಬೆಳೆ ವಿಮೆಗೆ ನೋಂದಣಿ ಆರಂಭ; ರೈತರು ಪ್ರಯೋಜನ ಪಡೆಯಲು ಕೃಷಿ ಇಲಾಖೆ ಕರೆ

ಉತ್ತರ ಕನ್ನಡ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯ ಮುಂಗಾರು ಹಂಗಾಮಿನ ಭತ್ತ, ಮೆಕ್ಕೆ ಜೋಳ ಹಾಗೂ ಹತ್ತಿ ಬೆಳೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಅಧಿಸೂಚನೆ...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಮನೆ-ಮನೆ ಸಮೀಕ್ಷೆ ಹಾಗೂ ಎನ್ಯೂಮರೇಷನ್ ಫಾರ್ಮ್ ವಿತರಣೆ ಮತ್ತು ಸಂಗ್ರಹಣೆ ಕಾರ್ಯದ ಯಶಸ್ಸಿಗೆ...

ರಾಯಚೂರು | ಶಾಲೆ ನವೀಕರಣಕ್ಕೆ ₹15 ಸಾವಿರ ಲಂಚ: ಡಿಡಿಪಿಐ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ನಗರದ ರಾಂಪೂರದಲ್ಲಿರುವ ವಿದ್ಯಾಜ್ಯೋತಿ ಶಾಲೆ ನವೀಕರಣ ಸಂಬಂಧ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ (ಉಪ ನಿರ್ದೇಶಕರ ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿಯ ಎಫ್‌ಡಿಸಿ (ಪ್ರಥಮ ದರ್ಜೆ ಸಹಾಯಕ) ಮಾಬಳೇಶ ಲೋಕಾಯುಕ್ತ...

ಕಾರವಾರ | ಟಾಟಾ ಪವರ್‌ಗೆ ವಿದ್ಯುತ್ ವಿತರಣೆ ಪರವಾನಗಿ ನೀಡದಂತೆ ಹೆಸ್ಕಾಂ ನೌಕರರ ಆಗ್ರಹ

ಕಾರವಾರ: ರಾಜ್ಯದಲ್ಲಿ ವಿದ್ಯುತ್ ವಿತರಣೆ ಪರವಾನಗಿ ಪಡೆಯಲು ಟಾಟಾ ಪವರ್ ಕಂಪನಿಯು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವುದನ್ನು ವಿರೋಧಿಸಿ, ಹೆಸ್ಕಾಂ ನೌಕರರು ಇಂದು ಕಾರವಾರದ ಬಾಂಡಿಶಿಟ್ಟಾದಲ್ಲಿರುವ ಪ್ರಧಾನ...

ಮಂಗಳೂರು | ದುರಸ್ತಿ ವೇಳೆ ಲಾರಿ ಅಡಿಗೆ ಸಿಲುಕಿ ಚಾಲಕ ಸಾವು

ಲಾರಿಯ ತಾಂತ್ರಿಕ ದೋಷ ಸರಿಪಡಿಸುವ ವೇಳೆ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಧರ್ಮಸ್ಥಳ ಪರಿಸರದ...

ಉಡುಪಿ ಜಿಲ್ಲೆಯಲ್ಲಿ 2,970 ವಿದ್ಯಾರ್ಥಿಗಳಿಗೆ ನೀಟ್ ಮರುಪರೀಕ್ಷೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (ಯುಜಿ) ಮರುಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಸಂಪೂರ್ಣ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನಡೆಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ...

ತಿಪಟೂರು | ಜೂನ್ 22ಕ್ಕೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆ ಜಾಥಾ

 ಖಾತೆದಾರರು ಮತ್ತು ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಖಂಡಿಸಿ ಇದೇ ಜೂನ್ 22'ರ ಸೋಮವಾರ ಬೆಳಗ್ಗೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಿನ ರೈತರು...

ತಿಪಟೂರು | ಎಸ್ಐಆರ್ ಪ್ರಕ್ರಿಯೆ ಕುರಿತು ಜೂನ್ 19 ರಂದು ತರಬೇತಿ ಕಾರ್ಯಾಗಾರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜನಸ್ಪಂದನ ಟ್ರಸ್ಟ್ ಹಾಗೂ ಜನಪರ ಸಂಘಟನೆಗಳ ಸಹಯೋಗದಲ್ಲಿ ಜೂನ್ 19ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು...

ಉಡುಪಿ | ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಆರೋಪ; ದಾಖಲೆಗಳ ಪರಿಶೀಲನೆ

ಸಾರ್ವಜನಿಕರಿಂದ ಸಲ್ಲಿಸಲಾದ ಅರ್ಜಿಗಳನ್ನು ದೀರ್ಘಕಾಲ ವಿಲೇವಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ನಗರಸಭೆಯ ವಿವಿಧ ವಿಭಾಗಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ